ಯಾದಗಿರಿ 

ಯಾದಗಿರಿ | ವಿಷ ಸೇವಿಸಿ ಗ್ರಾ.ಪಂ. ಬಿಲ್‌ ಕಲೆಕ್ಟರ್‌ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಸುರಪುರ ತಾಲೂಕಿನ ದೇವಪುರ ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್‌ ಯಲ್ಲಪ್ಪ ಅರಳಗುಂಡಗಿ ಎಂಬುವರು ಬುಧವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದೇವಪುರ ಶೆಳ್ಳಗಿ ಮಾರ್ಗ ಮಧ್ಯೆದಲ್ಲಿ ವಿಷ ಸೇವಿಸಿ ಒತ್ತಾಡುತ್ತಿದ್ದ ಅವರನ್ನು ದಾರಿಹೋಕರು...

ಕಲ್ಯಾಣ ಕರ್ನಾಟಕದಲ್ಲಿ ಮಳೆ ಅವಾಂತರ : ಇಬ್ಬರು ಬಲಿ

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಕೆರೆ, ಕಟ್ಟೆ, ಹಳ್ಳಗಳು ಭರ್ತಿಯಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಮಳೆ ನೀರಿಗೆ ನೆನೆದು...

ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲೆಯ ಸುರಪುರ ಮಹರ್ಷಿ ವಾಲ್ಮೀಕಿ ಆರ್.ಸಿ ನಾಯಕ ಜನಸೇವೆ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆ ಬಳಿಕ ಸುರಪುರ ನಗರಸಭೆಯ ಪೌರಾಯುಕ್ತರಿಗೆ ಮನವಿ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಪ್ರಕರಣ: ಶಾಸಕರ ಬಂಧನಕ್ಕೆ ಆಗ್ರಹಿಸಿ ದಲಿತ-ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಯಾದಗಿರಿ ನಗರ ಠಾಣೆಯ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಪುತ್ರ ಪಂಪನಗೌಡ ಇವರನ್ನು ಈ ಕೂಡಲೇ ಬಂಧಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ...

ಬೆಂಗಳೂರು | ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದಿದ್ದ ಯಾದಗಿರಿಯ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ. ಮೃತಪಟ್ಟ ಯುವಕನನ್ನು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ರಮೇಶ್ (35) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿರುವ ರಮೇಶ್‌...

ಯಾದಗಿರಿ | ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹ; ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಕೃತಿ ದಹನ

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಘಟನಾಕಾರರು ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಕೃತಿ...

ಯಾದಗಿರಿ | ಕಾರ್ಪೋರೇಟ್‌ ಪರ ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹಿಸಿ ರೈತ ಮುಖಂಡರಿಂದ ಪ್ರತಿಭಟನೆ

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಯಾದಗಿರಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಯಾದಗಿರಿ ಕಾರ್ಮಿಕ...

ಯಾದಗಿರಿ | ಪಿಎಸ್‌ಐ ಪರಶುರಾಮ ಪ್ರಕರಣ: ಎಸ್‌ಸಿ-ಎಸ್‌ಟಿ ಸರ್ಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ

ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಅನುಮಾನಾಸ್ಪದ ಸಾವಿಗೆ ಕಾರಣೀಕರ್ತರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು, ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘದಿಂದ ಕಪ್ಪು ಪಟ್ಟಿ...

ಗುರಮಿಠಕಲ್ | ಪಿಎಸ್‌ಐ ಪರಶುರಾಮ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ದಸಂಸ ಪ್ರತಿಭಟನೆ

ಯಾದಗಿರಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಪರಶುರಾಮ ಅವರ ಸಾವಿಗೆ ಕಾರಣರಾದ ಶಾಸಕ ಚನ್ನಾರೆಡ್ಡಿ ಪಾಟೀಲ್ ಮತ್ತು ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು ಹಾಗ ಪಿಎಸ್‌ಐ ಕುಟುಂಬಕ್ಕೆ ಸರಕಾರವು ಪರಿಹಾರ ನೀಡುವಂತೆ ದಲಿತ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಶಾಸಕರ ಬಂಧನಕ್ಕೆ ಆಗ್ರಹಿಸಿ ದಸಂಸ ಪ್ರತಿಭಟನೆ

ಯಾದಗಿರಿ ನಗರದ ದಕ್ಷ ಹಾಗೂ ನಿಷ್ಠಾವಂತ ಪೊಲೀಸ್ ಇನ್ಸಪೆಕ್ಟರ್ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಈವರೆಗೆ ಬಂಧಿಸದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದದ...

ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಐಡಿ; ಹಲವು ದಾಖಲೆ ವಶಕ್ಕೆ

ಯಾದಗಿರಿ ನಗರ ಠಾಣೆಯಲ್ಲಿ ಕಳೆದ ಏಳು ತಿಂಗಳಿನಿಂದ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ...

ಪಿಎಸ್‌ಐ ಸಾವು ಪ್ರಕರಣ : ಯಾದಗಿರಿಗೆ ಆಗಮಿಸಿದ ಸಿಐಡಿ ತಂಡ

ಯಾದಗಿರಿ ನಗರ ಠಾಣೆ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪಾದ ಸಾವು ಪ್ರಕರಣದ ತನಿಖೆಗೆ ಸಿಐಡಿ ತಂಡ ಭಾನುವಾರ ಯಾದಗಿರಿ ನಗರಕ್ಕೆ ಆಗಮಿಸಿದೆ. ಎರಡು ಕಾರುಗಳಲ್ಲಿ ಆಗಮಿಸಿರುವ ಸಿಐಡಿ ಡಿವೈಎಸ್ಪಿ ಪುನೀತ್‌ ನೇತ್ರತ್ವದ ತಂಡ ನಗರದ ಎಸ್.ಪಿ....

ಈ ಹೊತ್ತಿನ ಪ್ರಮುಖ ಸುದ್ದಿ