ಸಾಮಾಜಿಕ ಭದ್ರತೆ ಯೋಜನೆಗಳ ನಿಯಮವನ್ನು ಸಡಿಲಿಸಿ ಮಾಸಿಕ ₹5,000 ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ಗಾಂಧಿವಾದಿ ಜನಪರ ಚಳವಳಿ ಸಮಿತಿಯಿಂದ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
"ಕರ್ನಾಟಕದ ಘನ ಸರ್ಕಾರದಿಂದ ನೀಡುತ್ತಿರುವ...
ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಶನಿವಾರ ಘೋಷಣೆ ಮಾಡಿದ್ದಾರೆ.
"ದೇಶದಲ್ಲಿ ಒಟ್ಟು ನಾಲ್ಕು ರಾಜ್ಯದಲ್ಲಿ ತೆರವಾದ ವಿಧಾನಸಭಾ...
ಕರ್ನಾಟಕ ಪೊಲೀಸರು ತಮ್ಮ ಕರ್ತವ್ಯದ ಜೊತೆ ಮಾನವೀಯ ಕಾರ್ಯಗಳಿಂದಲೂ ಜನ ಮನ ಗೆಲ್ಲುತ್ತಾರೆ ಅನ್ನೋದಕ್ಕೆ ಇದೊಂದು ಘಟನೆ ನಿದರ್ಶನ. ಹೌದು, ಯಾದಗಿರಿ ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಅನಾಥ...
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 590 ವಿದ್ಯಾರ್ಥಿಗಳಿಗೆ ಕೇವಲ ಐದು ಮಂದಿ ಶಿಕ್ಷಕರಿದ್ದು, ಅದರಲ್ಲೂ ಒಬ್ಬ ಶಿಕ್ಷಕಿ ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು...
ಕಲಬುರಗಿಯಿಂದ ಬೆಂಗಳೂರಿಗೆ ಕೇಂದ್ರ ಸರ್ಕಾರ ನೂತನವಾಗಿ ಆರಂಭಿಸಿರುವ ನ್ಯೂ ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಯಾದಗಿರಿ ಜಿಲ್ಲೆಯಲ್ಲಿ ನಿಲ್ಲಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.
ಪತ್ರಕರ್ತರೊಂದಿಗೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ಬಿ....
ಜಮೀನಿನ ವಿಷಯದಲ್ಲಿ ಹಲವು ವರ್ಷಗಳಿಂದ ಬೆಳೆದಿದ್ದ ವೈಷಮ್ಯ ಕೊಲೆಯಲ್ಲಿ ಅಂತ್ಯವಾದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಶುಕ್ರವಾರ ರಂದು ನಡೆದಿದೆ.
ನರಸಿಂಹುಲು ಜಲ್ಲ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗುರುಮಠಕಲ್ ತಾಲೂಕಿನ ಚಂಡರಕಿ...
ಕಲ್ಯಾಣ ಕರ್ನಾಟಕ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳ ಪೈಕಿ, ಒಂದು ಕ್ಷೇತ್ರದಲ್ಲಾದರೂ ಜೆಡಿಎಸ್ ಸ್ಪರ್ಧಿಸಬೇಕು. ರಾಯಚೂರು-ಯಾದಗಿರಿ ಕ್ಷೇತ್ರವನ್ನು ಜೆಡಿಎಸ್ ತನ್ನ ಪಾಲಿಗೆ ಪಡೆದು, ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ...
ಯಾದಗಿರಿಯ ಕೆಂಭಾವಿಯಲ್ಲಿ ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೋನಪ್ಪಗೌಡ ಮೇಟಿಗೌಡ ಇವರನ್ನು ಮುದನೂರಿನ ಹಿರಿಯ ಮುಖಂಡರು ಸನ್ಮಾನಿಸಿದರು.
ನೂತನ ಉಪಾಧ್ಯಕ್ಷ ಹೊನ್ನಪ್ಪಗೌಡ ಮೇಟಿಗೌಡ ಮಾತನಾಡಿ, ಪಂಚಮಸಾಲಿ ಸಮಾಜದ ಏಳಿಗೆಗಾಗಿ ನಾವು ಎಲ್ಲರೂ ಒಂದಾಗಬೇಕಿದೆ....
ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ.ಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಂದ ಕೆಲಸ ಮಾಡಿಸದೇ ಅವ್ಯವಹಾರ ಎಸಗಿದ್ದು, ತನಿಖೆ ಆಗುವವರೆಗೂ ಉದ್ಯೋಗ ಖಾತ್ರಿ ಬಿಲ್ ಪಾವತಿಸದೆ ತಡೆಹಿಡಿಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ, ಅಂಬೇಡ್ಕರ್...
ಬಹಳಷ್ಟು ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಮದುವೆಗಳು ಶುಭ ಶಕುನ, ಮರಣಗಳು ಅಪಶಕುನ ಎನ್ನುತ್ತಾರೆ. ಆದರೆ ಇಲ್ಲೊಂದು ಮದುವೆ ಮಂಟಪದಲ್ಲಿ ಅಗಲಿದ ರೈತರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದು ಜರುಗಿದ...
ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 25) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ...
ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಿದ ಬಳಿಕವೂ ನಗರಸಭೆ ವ್ಯಾಪ್ತಿಯ ಜಾಗಗಳಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟರೆ ದಂಡವನ್ನು ಹಾಕುವ ಮೂಲಕ ಪೆಟ್ಟಿಗೆಗಳನ್ನು ನಗರಸಭೆಯೇ ವಶಪಡಿಸಿಕೊಳ್ಳುತ್ತದೆ ಎಂದು ಯಾದಗಿರಿ ನಗರಸಭೆ ಅಭಿಯಂತರರು ರಜನಿಕಾಂತ್ ಶೃಂಗೇರಿ...