ಕಲಬುರಗಿ ಮತ್ತು ಯಾದಗಿರಿ ಎರಡು ಜಿಲ್ಲೆಗಳಲ್ಲಿರುವ ಒಟ್ಟು 5 ಬ್ಯಾರೇಜ್‌ಗಳಲ್ಲಿ ನೀರು ತುಂಬಿದರೂ ಜೋಳದಡಿಗಿ ಬ್ಯಾರೇಜಿನಿಂದ ಸಂಗಮದವರೆಗೆ ಬರುವ ಸುಮಾರು 10 ರಿಂದ 15 ಗ್ರಾಮಗಳಿಗೆ ನೀರು ಸಾಕಾಗುವುದಿಲ್ಲ. ದನಕರುಗಳಿಗೆ ಮತ್ತು ಪ್ರಾಣಿ...
2023-24ನೇ ಸಾಲಿನ ಬರ ಪೀಡಿತ ಜಿಲ್ಲಾ ಹಾಗೂ ತಾಲೂಕುಗಳು ಎಂದು ಘೋಷಿಸಿ ಸರ್ಕಾರ ಹಣ ಮಂಜೂರು ಮಾಡಿದರೂ, ರೈತರ ಖಾತೆಗಳಿಗೆ ಹಣ ಜಮಾ ಆಗದೆ ವಿಳಂಬವಾಗಿರುವುದು ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ...
ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಸಣ್ಣ ಸಂಭರ ಗ್ರಾಮಕ್ಕೆ ಸಮರ್ಪಕದ ಕುಡಿಯುವ ನೀರು ಪೂರೈಕೆ ಮತ್ತು ಗ್ರಾಮದಲ್ಲಿ ಸ್ವಚ್ಛತೆಗೆ ಆದಷ್ಟುಬೇಗ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯನ್ನು...
ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಈ ಸಾಫ್ ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ಪ್ರಮಾಣ ಪತ್ರ ವಿತರಣೆ ಫೆಬ್ರವರಿ 12 ರಿಂದ ಫೆಬ್ರವರಿ16ರವರೆಗೆ ಐದು ದಿನಗಳ ಬ್ಯೂಟಿಷಿಯನ್ ತರಬೇತಿ ಕಾರ್ಯಕ್ರಮ ನಡೆದಿದ್ದು,...
ಯಾದಗಿರಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾವತಿ ಹಾಗೂ ಸೀನಿಯರ್ ಪ್ರೋಗ್ರಾಮರ್ ಮಲ್ಲಪ್ಪ ಅವರನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಸಂಘಟನೆಯ ಪದಾಧಿಕಾರಿ, ಜಿಲ್ಲಾಧ್ಯಕ್ಷ...
ಯಾದಗಿರಿ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಕಟ್ಟಡದ ಕಾಮಗಾರಿ ಅಪೂರ್ಣವಾಗಿದ್ದರೂ, ತರಾತುರಿಯಲ್ಲಿ ಫೆ.17ರಂದು ಉದ್ಘಾಟನೆ ಮಾಡಲಾಗುತ್ತಿದೆ. ಉದ್ಘಾಟನೆಯನ್ನು ಮುಂದಕ್ಕೆ ಹಾಕಿ ಆಂತರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ದಲಿತ ಸಂಘಟನೆಗಳ ಒಕ್ಕೂಟ ಉಚ್ಚ ನ್ಯಾಯಾಲಯದ ಮುಖ್ಯ...
ಹೆಣ್ಣು ಮಕ್ಕಳು ನಾಲ್ಕು ಕೋಣೆಯೊಳಗೆ ಇರುವುದಲ್ಲ. ಅವರ ಜೀವನೋಪಾಯಕ್ಕಾಗಿ ಕೌಶಲ್ಯಗಳ ತರಬೇತಿಗಳನ್ನು ಪಡೆದುಕೊಳ್ಳುವುದು ತುಂಬಾ ಅವಶ್ಯಕ ಎಂದು ಮಲ್ಲಣ್ಣ ಹೇಳಿದರು.
ಯಾದಗಿರಿ ಜಿಲ್ಲೆ ಶಹಾಪುರದ ವೈಷ್ಣವಿ ಹೋಟೆಲ್ ಸಭಾಂಗಣದಲ್ಲಿ ಇಎಸ್‌ಎಎಫ್ ಫೌಂಡೇಶನ್ ಹಾಗೂ ವರ್ಲ್ಡ್...
ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೊ ವಾಹನ ಪಲ್ಟಿಯಾದ ಪರಿಣಾಮವಾಗಿ ಓರ್ವ ಮಹಿಳೆ ಸ್ಥಳದಲ್ಲಿ ಮೃತಪಟ್ಟಿದ್ದು, 34ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದುರ್ಘಟನೆ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಸದಬ ಗ್ರಾಮದ ಬಳಿ ಭಾನುವಾರ...
ಯಾದಗಿರಿ ಜಿಲ್ಲೆಯ ರೈತರಿಗಾಗಿ ಉತ್ತಮ ಬೇಸಾಯ ಕಾರ್ಯಕ್ರಮಗಳ ವಾರ್ಷಿಕ ಸಮ್ಮೇಳನವನ್ನು ನಗರದ ಎನ್.ವಿ.ಎಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಉತ್ತಮ ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡ ರೈತರಿಗೆ ಸನ್ಮಾನ ಮಾಡಿ, ಪ್ರಶಸ್ತಿ ವಿತರಿಸಿ ರೈತರನ್ನು...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಸನಾಪೂರದ ಕಾರ್ಯನಿರ್ವಾಹಕ ಅಭಿಯಂತರರ (ಹೊಲಗಾಲುವೆ ವಿಭಾಗ ಸಂಖ್ಯೆ -02) ಕಚೇರಿಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವರ್ತಿ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಕಚೇರಿ ಸ್ಥಳಾಂತರದ ಆದೇಶವನ್ನು...
ಯಾದಗಿರಿಯಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಘಟಕ ಮತ್ತು ನಗರ ಸಭೆ ಸಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ನಗರವನ್ನು ಮಾಡುವ ಸದಉದ್ದೇಶದಿಂದ ನಗರ ಸಭೆಯ ಪೌರ ಕಾರ್ಮಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು...
"ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಏನಾದರೂ ಬಿಜೆಪಿ ಗೆದ್ದರೆ ಸರ್ವಾಧಿಕಾರಿ ಆಡಳಿತ ಬರಲಿದೆ. ಇನ್ನು ಚುನಾವಣೆಗಳು ಅವರಿಗೆ ಬೇಕಾದ ಹಾಗೇ ನಡೆಯುತ್ತವೆ. ಜನ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕು" ಎಂದು ಆಮ್ ಆದ್ಮಿ ಪಕ್ಷದ...