ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ನೀರು ಶುದ್ಧಿಕರಣ ಘಟಕದ ಕಂಪೌಂಡ್ ಕುಸಿದು ಬಿದ್ದ ಪರಿಣಾಮ ಮೂರು ಕಾರುಗಳು ಜಖಂಗೊಂಡಿರುವ ಘಟನೆ ನಡೆದಿದ್ದು, ಪರಿಹಾರ ನೀಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ....
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯ ಫಲಾನುಭವಿಗಳಗೆ ಬಾಕಿ ವೇತನ ಕೊಡಬೇಕು ಹಾಗೂ ಇತರರಿಗೂ ಯೋಜನೆ ಅಡಿ ಕೆಲಸ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು...
ರೈತರ ಪಂಪ್‌ಸೆಟ್‌ಗಳ ಮೋಟರ್ ಸ್ಟಾರ್ಟರ್, ಕಾಪರ್ ವೈರ್, ಕೇಬಲ್ ಸೇರಿದಂತೆ ಹಲವು ವಸ್ತುಗಳನ್ನು ಕಳವು ಮಾಡುವ ವ್ಯವಸ್ಥಿತ ಜಾಲ ಯಾದಗಿರಿ ಜಿಲ್ಲೆ ವಡಗೇರಿ ತಾಲೂಕಿನಲ್ಲಿ ನಡೆಯುತ್ತಿದ್ದು, ಕೂಡಲೇ ಕಳ್ಳಕಾಕರನ್ನು ಮಟ್ಟ ಹಾಕಬೇಕು ಎಂದು...
ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ಘಟನೆ
ಬಾಟಲಿಯಲ್ಲಿ ವಿಷ ಬೆರಸಿದ ಹಾಲು ಕುಡಿಸಿ ಮಗುವಿಗೆ ಕೊಂದ ಮಲತಾಯಿ
ಮಲತಾಯಿಯೊಬ್ಬರು ಐದು ತಿಂಗಳ ಕಂದಮ್ಮಳಿಗೆ ವಿಷ ಬೆರೆಸಿದ ಹಾಲು ಕುಡಿಸಿ ಹತ್ಯೆಗೈದಿರುವ ಹೃದಯವಿದ್ರಾವಕ...
ಕೃಷಿ ಕೂಲಿಕಾರರು ನಿತ್ಯದ ದುಡಿಮೆಯನ್ನೇ ಅವಲಂಬಿಸಿ ಜೀವನ ಸಾಗಿಸಬೇಕು. ಇವರಿಗೆ ಈ ಹಿಂದೆ ಕೃಷಿ ರಂಗದಲ್ಲಿ ಕೆಲಸ ಸಿಗುತ್ತಿತ್ತು. ಇದೀಗ ರೈತರು ಹೆಚ್ಚಾಗಿ ಯಂತ್ರಗಳನ್ನು ಬಳಸುತ್ತಿರುವುದರಿಂದ ಕೃಷಿ ಕೂಲಿಕಾರರಿಗೆ ಮೊದಲಿನಂತೆ ರೈತರ ಹೊಲ...
ಊರಿನ ಮುಸ್ಲಿಂ ಸಮಾಜದ ಯುವಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು, ಚಂದಾ ಎತ್ತಿದ ಹಣವನ್ನು ಸಮಾಜದ ಕೆಲಸಕ್ಕೆ ಖರ್ಚು ಮಾಡಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ನದಾಫ್ ಕಮಿಟಿ ಅಧ್ಯಕ್ಷ ಶಫೀಕ್ ಬೆನ್ನಿ ಹೇಳಿದರು.
ಯಾದಗಿರಿ ಜಿಲ್ಲೆ...
ಕಟ್ಟಡ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು. ಅವರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಎಐಯುಟಿಯುಸಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದೆ. ಸಂಘಟನೆಯ ಕಾರ್ಯಕರ್ತರು ಯಾದಗಿರಿಯಲ್ಲಿಯೂ ಪ್ರತಿಭಟನೆ ನಡೆಸಿದ್ದು, ಯಾದಗಿರಿ ವೃತ್ತ ನಿರೀಕ್ಷಕ...
ಯಾದಗಿರಿ ತಾಲೂಕಿನ ಲಿಂಗೇರಿ ಗ್ರಾಮದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹಲವಾರು ಸಮಸ್ಯೆಗಳಿವೆ. ಹಾಸ್ಟೆಲ್‌ಗೆ ವಿದ್ಯುತ್ ಸಂಪರ್ಕವೂ ಇಲ್ಲದೆ ವಿದ್ಯಾರ್ಥಿಗಳು ರಾತ್ರಿ ವೇಳೆ ಕತ್ತಲೆಯಲ್ಲಿ ಭಯದಲ್ಲಿಯೇ ಮಲಗುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ...
ಮಹಿಳೆಯರಿಗೆ ಎಲ್ಲಾ ರಂಗದಲ್ಲೂ ಸಕ್ರಿಯವಾಗಿ ಭಾಗಿಯಾಗಲು ಭಾರತದ ಸಂವಿಧಾನ ಕಾರಣ
ಪ್ರತಿಯೊಬ್ಬರು ಡಾ.ಬಾಬಾ ಸಾಹೇಬ್ ಅಂಬೇಡ್ಕರವರ ಪರಿಶ್ರಮದ ಫಲಾನುಭವಿಗಳು
ಸಮಾಜದಲ್ಲಿ ಎಲ್ಲರೂ ಸಮಾನತೆಯಿಂದ ಬದುಕುವುದು ಸಂವಿಧಾನದ ಆಶಯವಾಗಿದೆ. ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಯಿಂದ ಬಾಳುವುದೇ ಪ್ರಜಾಪ್ರಭುತ್ವ...
ಯಾದಗಿರಿ ಜಿಲ್ಲೆ ಶಹಾಪೂರ ತಾಲೂಕಿನ ಹಳೆ ತಹಶೀಲ್ ಕಾರ್ಯಾಲಯದ ಎದುರು ಮತ್ತು ಶಹಾಪೂರ ಪ್ರವಾಸಿ ಮಂದಿರದ ಐಬಿಯಲ್ಲಿ ಇರುವ ಮರಳು ವಿಲೇವಾರಿ ಮಾಡಿದ್ದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಜಿಲ್ಲಾ...
ತುಮಕೂರಿನಲ್ಲಿ ಸೆಪ್ಟೆಂಬರ್ 1,2 ಹಾಗೂ 3ರಂದು 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನ
ಸರ್ಕಾರಗಳು ಶೈಕ್ಷಣಿಕ ನೀತಿ-ನಿಲುವುಗಳ ಮೂಲಕ ಶಿಕ್ಷಣವನ್ನು ಮತ್ತಷ್ಟು ಖಾಸಗೀಕರಣಗೊಳಿಸುತ್ತಿದೆ
ನವೋದಯ ಚಿಂತಕರ ಹಾಗೂ ಕ್ರಾಂತಿಕಾರಿಗಳ ಆಶಯವನ್ನು ನಾವು ಪೂರ್ಣಗೊಳಿಸಬೇಕು. ವಿದ್ಯಾರ್ಥಿ ಸಮ್ಮೇಳನದ...