ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ವಾರ್ಡ್ ನಂಬರ್–2ರಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆ ಎದುರುಗಡೆ 77ನೇ ಗಣರಾಜ್ಯೋತ್ಸವವನ್ನು ಭಾನುವಾರ ಸಂಭ್ರಮ ಹಾಗೂ ಗೌರವಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಭೀಮರಾಯ ಮೇಸ್ತ್ರಿ...
ಮಕರ ಸಂಕ್ರಾಂತಿ ಪ್ರಯುಕ್ತ ಮುಂಡರಗಿ ಗ್ರಾಮೀಣ ಕ್ರಿಕೆಟ್ ಟೂರ್ನಮೆಂಟ್–2026 ಅನ್ನು ಫೆಬ್ರವರಿ 1ರಿಂದ ಯಾದಗಿರಿ ನಗರದ ಹೊರವಲಯದಲ್ಲಿರುವ ಮುಂಡರಗಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ಟೂರ್ನಮೆಂಟ್ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'ಈ ಟೂರ್ನಮೆಂಟ್‌ನಲ್ಲಿ ಪ್ರಥಮ ಸ್ಥಾನ...
ಹನ್ನೆರಡನೆಯ ಶತಮಾನದ ಬಸವಣ್ಣನವರ ಚಿಂತನೆಗಳಿಂದ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ ಎಂದು ಬಸವಮಾರ್ಗ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ ಅವರು ಹೇಳಿದರು.
ಶಹಾಪುರ ತಾಲೂಕಿನ ಸಗರ ಗ್ರಾಮದ ಸುಬೇದಾರ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ‘ಶಾಲೆಯಿಂದ ಶಾಲೆಗೆ...
ಶಿಕ್ಷಕರು ಬೋಧನೆಯಲ್ಲಿ ನೂತನ ವಿಧಾನಗಳು ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ಅಳವಡಿಸಿಕೊಂಡು ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಸುಧಾರಿಸಲು ಕ್ರಿಯಾಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕನ್ನಳ್ಳಿ ಅವರು ಹೇಳಿದರು.
ಯಾದಗಿರಿ ತಾಲೂಕಿನ ಮಲ್ಹಾರ ಕ್ಲಸ್ಟರಿನ...
ಕರ್ನಾಟಕ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಮೈಲಾಪುರ ಗ್ರಾಮದ ಸರ್ಕಾರಿ ಶಾಲೆಯನ್ನು ಮುಚ್ಚಿ ಅರಕೆರೆ (ಕೆ) ಶಾಲೆಗೆ ಸೇರ್ಪಡೆಗೊಳಿಸುವ ನಿರ್ಧಾರವನ್ನು ವಿರೋಧಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ...
ಯಾದಗಿರಿ ಜಿಲ್ಲೆಯ ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿಯನ್ನು ವಡಿಗೇರಾ ಸರ್ಕಾರಿ ಪ್ರೌಢ ಶಾಲೆಯ...
ನಗರದ ಲುಂಬಿನಿ ವನದಲ್ಲಿ ದೆವ್ವವಿದೆ ಎಂಬ ಸುಳ್ಳು ವದಂತಿಯನ್ನು ಹರಡಿ ಸಾರ್ವಜನಿಕರಲ್ಲಿ ಭಯ ಮೂಡಿಸಿರುವ ಕಿಡಿಗೇಡಿಗಳ ವಿರುದ್ಧ ತಕ್ಷಣ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟ...
ಮಹಾನ್ ಯೋಗಿ ವೇಮನರ ಜಯಂತಿಯನ್ನು ಹುಣಸಗಿ ತಾಲೂಕ ಆಡಳಿತದ ವತಿಯಿಂದ ಸೋಮವಾರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಶಿರಸ್ತೇದಾರರಾದ ರಂಗಪ್ಪ ನಾಯಕ ಮಾತನಾಡಿ, 'ಯೋಗಿ ವೇಮನರ ಜೀವನ ಆದರ್ಶಗಳು...
ಯಾದಗಿರಿ ಜಿಲ್ಲೆಯ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಸೋಮವಾರ...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ತಕ್ಷಣದ ಭರ್ತಿಗೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ಯಾದಗಿರಿ ನಗರದಲ್ಲಿ ಬುಧವಾರ...
ನಗರದ ಲುಂಬಿನಿ ಗಾರ್ಡನ್‌ನಲ್ಲಿ ದೆವ್ವವಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ‘ಲುಂಬಿನಿ ಗಾರ್ಡನ್‌ನಲ್ಲಿ ದೆವ್ವ ಇದೆಯೇ?’ ಎಂಬ ಶೀರ್ಷಿಕೆಯಡಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮವನ್ನು ಭಾನುವಾರ ಲುಂಬಿನಿ...
ನಗರದ ಲುಂಬಿನಿ ಗಾರ್ಡನ್‌ನಲ್ಲಿ ದೆವ್ವ ಸಂಚಾರವಿದೆ ಎಂಬ ವದಂತಿಯಿಂದ ಸಾರ್ವಜನಿಕರಲ್ಲಿ ಉಂಟಾಗಿರುವ ಭಯ ಮತ್ತು ಆತಂಕವನ್ನು ನಿವಾರಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ‘ಲುಂಬಿನಿ...