ಯಾದಗಿರಿ 

ಯಾದಗಿರಿ | ಬಾಬು ಜಗಜೀವನರಾಂ ಭವನಕ್ಕೆ ಮೂಲ ಸೌಕರ್ಯ ಒದಗಿಸಲು ಒತ್ತಾಯ

ಡಾ.ಬಾಬು ಜಗಜೀವನರಾಂ ಭವನದಲ್ಲಿ ಸುಸಜ್ಜಿತವಾದ ಪಿಒಪಿ ಲೈಟಿಂಗ್, ಸೌಂಡ್ ಸಿಸ್ಟಂ, ಹೈಟೆಕ್ ಖುರ್ಚಿಗಳ ಸ್ಟೇಜ್ ವ್ಯವಸ್ಥೆ ಮಾಡಿ, ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಮಾದಿಗ ದಂಡೋರ ಹೋರಾಟ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿಗೆ...

ಯಾದಗಿರಿ | ಪರಿಶಿಷ್ಟ ಜಾತಿಯಿಂದ ʼಮೊಗೇರʼ ಜಾತಿ ಕೈಬಿಡುವಂತೆ ಒತ್ತಾಯ

ಪ್ರವರ್ಗ -1 ರಲ್ಲಿರುವ ಮೊಗೇರ ಜಾತಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಬಿಸಿಎಂ ಅಧಿಕಾರಿಗೆ ಆಕ್ಷೇಪಣಾ ಪತ್ರ ಕರ್ನಾಟಕ ರಾಜ್ಯ ವರ್ಗಗಳ ಜಾತಿ ಮೀಸಲಾತಿ ಪಟ್ಟಿಯ ಪ್ರವರ್ಗ -1ರಲ್ಲಿರುವ ಮೊಗೇರ...

ಯಾದಗಿರಿ | ಕಲುಷಿತ ನೀರಿನ ಬಾಟಲಿ ಹಿಡಿದು ಜಿ.ಪಂ. ಕಚೇರಿ ಎದುರು ಪ್ರತಿಭಟನೆ

ಕಲುಷಿತ ನೀರು ತುಂಬಿದ ಬಾಟಲಿ ಹಿಡಿದು ಜಿ.ಪಂ. ಕಛೇರಿ ಮುಂಭಾಗ ಪ್ರತಿಭಟನೆ ಸಾಂಕ್ರಾಮಿಕ ರೋಗದ ಭೀತಿಯ ಎದುರಿಸುತ್ತಿರುವ ಮುನಮುಟ್ಟಿಗಿ ಗ್ರಾಮಸ್ಥರು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮುನಮುಟ್ಟಿಗಿ ಗ್ರಾಮದಲ್ಲಿ ಕಳೆದ ಕೆಲ ತಿಂಗಳಿಂದ ಶುದ್ಧ ಕುಡಿಯುವ...

ಯಾದಗಿರಿ | ಸರ್ಕಾರದ ಗೈರಾಣ ಜಮೀನು ಒತ್ತುವರಿ; ಅಧಿಕಾರಿಗಳ ವಿರುದ್ಧ ಉಮೇಶ ಕೆ. ಮುದ್ನಾಳ ಕಿಡಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿನ ಸರ್ವೇ ನಂ.39ರಲ್ಲಿ 10.37 ಎಕರೆ, ಸರ್ವೇ ನಂ.34ರಲ್ಲಿ 14.32 ಎಕರೆ ಗೈರಾಣ ಜಮೀನು ಮತ್ತು ಸರ್ವೇ ನಂ.43ರಲ್ಲಿ 23.9 ಎಕರೆ ಅರಣ್ಯ ಇಲಾಖೆಯ ಜಮೀನು...

ಯಾದಗಿರಿ |ಭಾರತೀಯ ಭಾಷೆಗೆ ಅಶೋಕನ ಶಾಸನಗಳು ಮೊದಲ ಲಿಖಿತ ದಾಖಲೆ

ಭಾಷಾ ವಿಜ್ಞಾನದಲ್ಲಿ ಸಂಶೋಧನೆ ಮತ್ತು ಅಧ್ಯಯನಕ್ಕೆ ವಿಫುಲ ಅವಕಾಶಗಳಿವೆ. ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿರುವ ಕನ್ನಡ ಭಾಷೆಯಲ್ಲಿಯೂ ಮಹಾಪ್ರಾಣಾಕ್ಷರಗಳಿಲ್ಲ. ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಪ್ರದೇಶ, ಪ್ರತಿಯೊಬ್ಬರೂ ಎಲ್ಲ ಭಾಷಿಕರೊಂದಿಗೆ ಸಹಬಾಳ್ವೆಯಿಂದ ಬದುಕಬೇಕು. ಹೆಚ್ಚಿನ ಮಾತುಗಳನ್ನು...

ಯಾದಗಿರಿ | 76ನೇ ಸ್ವಾತಂತ್ರ್ಯ ಸಂಭ್ರಮ; ಧ್ವಜಾರೋಹಣದ ವೇಳೆ ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

76ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣದ ವೇಳೆ ಮೂವರು ವಿದ್ಯಾರ್ಥಿಗಳು ಕುಸಿದು ಬಿದ್ದಿರುವ ಘಟನೆ ಸಂಭವಿಸಿದೆ. ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದ ವೇಳೆ ಪರೇಡ್ ನಿರ್ಗಮನ ಮಾಡುತ್ತಿದ್ದಾಗ ಮೂವರು...

ಯಾದಗಿರಿ | ಚಿತ್ರನಟ ಉಪೇಂದ್ರ ಜಾತಿನಿಂದನೆ ಹೇಳಿಕೆ ಪ್ರಕರಣ; ಕಾನೂನು ಕ್ರಮಕ್ಕೆ ಒತ್ತಾಯ

ಊರು ಅಂದರೆ ಹೊಲಗೇರಿ ಇರುತ್ತೆ ಎಂದು ಹೇಳಿಕೆ ನೀಡಿದ ನಟ ಉಪೇಂದ್ರ ಜಾತಿನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಭೀಮ್‌ ಆರ್ಮಿ ಒತ್ತಾಯ ಕನ್ನಡದ ಚಿತ್ರನಟ ಉಪೇಂದ್ರ ಅವರು ಊರು ಅಂದರೆ ಹೊಲಗೇರಿ...

ಯಾದಗಿರಿ | ಅನಧಿಕೃತ ಇ-ಖಾತೆಗಳು ಸೃಷ್ಠಿ; ಕ್ರಮಕ್ಕೆ ನಗರಸಭೆ ಪೌರಾಯುಕ್ತ ಆಗ್ರಹ

ಸರ್ಕಾರಿ ಜಾಗದಲ್ಲಿ ಸುಮಾರು 1,310ರಷ್ಟು ಅನಧಿಕೃತ ಇ-ಖಾತೆಗಳು, ಯೋಜನಾ ಪ್ರಾಧಿಕಾರದ ಅನುಮೋದನೆ ಇಲ್ಲದೆ 45 ಎಕರೆಯಲ್ಲಿ ಇ-ಖಾತೆಗಳನ್ನು ಸೃಷ್ಠಿಸಲಾಗಿದ್ದು, ಯಾದಗಿರಿ ನಗರಸಭೆಯಿಂದ ಸರ್ಕಾರಕ್ಕೆ ಅಂದಾಜು 18 ಕೋಟಿ ರೂ. ನಷ್ಟವುಂಟಾಗಿದೆ ಎಂದು ಯಾದಗಿರಿ...

ಯಾದಗಿರಿ | ಎಲ್ಲ ಕಛೇರಿಗಳಲ್ಲಿ ಸಂಗೊಳ್ಳಿ ರಾಯಣ್ಣ ಭಾವಚಿತ್ರ ಅಳವಡಿಸುವಂತೆ ಒತ್ತಾಯ

ರಾಯಣ್ಣ ಭಾವಚಿತ್ರ ಅಳವಡಿಸಲು ಕಾರ್ಮಿಕರ ಸೇವಕರು ಸಂಘಟನೆ ಆಗ್ರಹ ಶಹಾಪೂರ ತಾಲೂಕು ತಹಸೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಕೆ ಸರ್ಕಾರಿ, ಖಾಸಗಿ ಕಛೇರಿ ಸೇರಿದಂತೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಸಲು ಕಾರ್ಮಿಕರ...

ಯಾದಗಿರಿ | ಸರ್ವ ಧರ್ಮೀಯರಿಂದ ಉರುಸ್‌ ಆಚರಣೆ

ಸಮಾಜದಲ್ಲಿ ಸಾಮರಸ್ಯದಿಂದ ಬದುಕಿ, ಎಲ್ಲ ಧರ್ಮಗಳೂ ಸಾಮರಸ್ಯ, ಶಾಂತಿ ಹಾಗೂ ಸಮಾನತೆ ಸಾರಿವೆ. ಹಾಗಾಗಿ ಸಮಾಜದಲ್ಲಿ ಎಲ್ಲರೂ ಸಾಮರಸ್ಯದಿಂದ ಬದಕಬೇಕು ಎಂದು ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ...

ಯಾದಗಿರಿ | ಭೀಮ್‌ ಆರ್ಮಿ ಶಹಾಪುರ ತಾಲೂಕು ಸಮಿತಿ ರಚನಾ ಸಭೆ

ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಕೋಮುವಾದಿ, ಜಾತಿವಾದಿಗಳನ್ನು ಹಿಮ್ಮೆಟ್ಟಬೇಕು. ತಳಮಟ್ಟದ ಸಮುದಾಯದ ವರ್ಗದವರ ಹಿತಕ್ಕಾಗಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ರೈತರು, ಕೃಷಿ ಕಾರ್ಮಿಕರು ದನಿ ಎತ್ತಬೇಕು. ಆಗ ಮಾತ್ರ ಶೋಷಿತ ಸಮುದಾಯ ಆರ್ಥಿಕವಾಗಿ,...

ಯಾದಗಿರಿ | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ಬಳಸದಂತೆ ಒತ್ತಾಯ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಭೀಮ್ ಆರ್ಮಿ ಆಗ್ರಹಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ