ಯಾದಗಿರಿ 

ಯಾದಗಿರಿ | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ಬಳಸದಂತೆ ಒತ್ತಾಯ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ಆಗ್ರಹಿಸಿದೆ. ಯಾದಗಿರಿಯಲ್ಲಿ...

ಯಾದಗಿರಿ | ರಸ್ತೆ ಕಳಪೆ ಕಾಮಗಾರಿ ಆರೋಪ; ‘ಬಿಲ್’ ಪಾವತಿ ತಡೆಗೆ ಆಗ್ರಹ

ವಡಗೇರಾ ತಾಲೂಕಿನ ಗಡ್ಡೆಸೂಗೂರ ಮತ್ತು ಹುಲಕಲ್(ಜೆ) ಗ್ರಾಮದ ನಡುವೆ ಇರುವ ರಸ್ತೆಯ ಕಳಪೆ ಕಾಮಗಾರಿ ನಡೆದಿದೆ. ಕಳಪೆ ಗುಣಮಟ್ಟದಲ್ಲಿ ಕಾಮಗಾರಿ ನಡೆಸಿ, ಹೆಚ್ಚು 'ಬಿಲ್‌ ಕ್ಲೈಮ್' ಮಾಡಲಾಗಿದೆ. ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕು....

ಯಾದಗಿರಿ | ಭೀಮ್‌ ಆರ್ಮಿ ಸಂಘಟನೆ ಪದಾಧಿಕಾರಿಗಳ ಆಯ್ಕೆ

ತಳಮಟ್ಟದ ಸಮುದಾಯದ ಜನಾಂಗದ ಮೇಲೆ ನಿರಂತರವಾಗಿ ದಬ್ಬಾಳಿಕೆ ದೌರ್ಜನ್ಯ ಸಾಮಾಜಿಕ ಬಹಿಷ್ಕಾರ ನಡೆತ್ತಲೇ ಇವೆ. ಇವುಗಳನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಸರ್ಕಾರ ಸಂಪೂರ್ಣ ವಿಫಲವಾಗಿರುವುದರಿಂದ ಯಾದಗಿರಿ ಜಿಲ್ಲೆಯಲ್ಲಿ ಭೀಮ್ ಆರ್ಮಿ ಸಂಘಟನೆ ಅಸ್ತಿತ್ವಕ್ಕೆ ತರಲು...

ಯಾದಗಿರಿ | ಮಣಿಪುರ ಘಟನೆ: ಅತ್ಯಾಚಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ; ದಸಂಸ ಆಗ್ರಹ

ಮಣಿಪುರ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ಯಾದಗಿರಿ ಜಿಲ್ಲೆ ಶಹಾಪುರ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗೆ ಮನವಿ ಸಲ್ಲಿಸಿ...

ಯಾದಗಿರಿ | ಮಾಚನೂರ ಗ್ರಾಮದಲ್ಲಿ ಹತ್ತಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರ ಗ್ರಾಮದ ಪ್ರಗತಿಪರ ರೈತ ರಮೇಶ್ ಅವರು ಹತ್ತಿ ಬೆಳೆದಿರುವ ಜಮೀನಿನಲ್ಲಿ ಕಲಿಕೆ ಟಾಟಾ ಟ್ರಸ್ಟ್ಸ್, ಕೃಷಿ ವಿಶ್ವ ವಿದ್ಯಾಲಯ ರಾಯಚೂರು ಹಾಗೂ ಕೃಷಿ ಇಲಾಖೆ ರೈತ...

ಯಾದಗಿರಿ | ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ; ಒಂದೇ ದಿನದಲ್ಲಿ ಅಧಿಕಾರಿಗಳ ಭೇಟಿ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದಲ್ಲಿ ಮೂಲ ಸೌಕರ್ಯದಿಂದ ವಂಚಿತವಾಗಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಸಿಆರ್‌ಪಿ, ಬಿಇಒ, ಬಿಆರ್‌ಪಿ, ಟಿಇಒ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪಸಪುಲ್...

ಯಾದಗಿರಿ | ಮಳೆ ರಜೆ: ಖಾಸಗಿ ಶಾಲೆಗಳಿಂದ ಆದೇಶ ಉಲ್ಲಂಘನೆ; ಆರೋಪ

ಆದೇಶ ಪಾಲನೆ ಮಾಡದ ಹುಣಸಗಿಯ ಎಸ್‌.ಕೆ ಇಂಡಿಪೆಂಡೆಂಟ್‌ ಪಿಯು ಕಾಲೇಜು ಮತ್ತು ಸಾಯಿ ವಿಜ್ಞಾನ ಇಂಗ್ಲಿಷ್ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ...

ಯಾದಗಿರಿ | ಮಣಿಪುರ ಹಿಂಸಾಚಾರ; ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ದಸಂಸ ಆಗ್ರಹ

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲೆ ಸುರಪುರ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...

ಯಾದಗಿರಿ | ಐದು ದಿನಗಳಲ್ಲಿ ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ; ಉಮೇಶ ಮುದ್ನಾಳ ಎಚ್ಚರಿಕೆ

ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಭೂತ ಬಂಗಲೆಯಂತಿದೆ. ಶಾಲೆಯ ಸಮಸ್ಯೆಗಳನ್ನು ಐದು ದಿನಗಳಲ್ಲಿ ಪರಿಹರಿಸದಿದ್ದರೆ, ವಿಜಯಪುರ-ಹೈದರಾಬಾದ್‌ ಹೆದ್ದಾರಿ ತಡೆದು...

ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಬೇಕು. ಅಲ್ಲಿನ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮಣಿಪುರದಲ್ಲಿ ಶಾಂತಿ ನೆಲಸಲು ಹೋರಾಟ ನಡೆಸಿದ ಎನ್‌ಎಫ್‌ಐಡಬ್ಲ್ಯೂ ಮಹಿಳಾ ಸಂಘಟನೆ ಮುಖಂಡರ ಮೇಲೆ ದಾಖಲಾಗಿರುವ ಎಫ್‌ಐಆರ್‌...

ಯಾದಗಿರಿ | ಕಾರ್ಮಿಕರ ನೋಂದಣಿಗೆ ವೇತನ ಚೀಟಿ ಕಡ್ಡಾಯ; ನಿರ್ಧಾರ ಹಿಂಪಡೆಯಲು ಆಗ್ರಹ

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಮಂಡಳಿಗೆ ನೋಂದಣಿ ಹಾಗೂ ನವೀಕರಣಕ್ಕೆ ವೇತನ ಚೀಟಿ ಸಲ್ಲಿಸಬೇಕೆಂಬ ಸರ್ಕಾರದ ಏಕಪಕ್ಷೀಯ ನಿರ್ಧಾರ ಹಿಂಪಡೆಯಲು ಎಐಯುಟಿಯುಸಿ ಆಗ್ರಹಿಸಿದೆ. ಯಾದಗಿರಿ ಜಿಲ್ಲೆಯ ಎಐಯುಟಿಯುಸಿ ಕಾರ್ಯಕರ್ತ ರಾಮಲಿಂಗಪ್ಪ ಬಿ ಎನ್...

ಮೈಸೂರು | ಮಣಿಪುರ ಮಹಿಳೆಯರ ಮೇಲೆ ದೌರ್ಜನ್ಯ; ವಿದ್ಯಾರ್ಥಿಗಳ ಖಂಡನೆ

ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. "ದೇಶದ ಮಹಿಳೆಯರು,...

ಈ ಹೊತ್ತಿನ ಪ್ರಮುಖ ಸುದ್ದಿ