ಯಾದಗಿರಿ ಹಾಗೂ ಗುರುಮಠಕಲ್ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿರುವ ವಸತಿ ನಿಲಯಗಳ ಸಿಬ್ಬಂದಿಗಳಿಗೆ ಬಾಕಿ ವೇತನ ಪಾವತಿಸಬೇಕು. ಅವರೆಲ್ಲರಿಗೂ ಇಎಸ್‌ಐ, ಪಿಎಫ್ ಸೌಲಭ್ಯ ಒದಗಿಸಬೇಕು...
ಯಾದಿಗಿರಿ ಜಿಲ್ಲೆಯ ವಿಭೂತಿಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಗ್ರಾಮದಿಂದ ಶಹಾಪುರಕ್ಕೆ ಬೆಳಗಿನ ವೇಳೆ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಶಹಾಪುರ ಸಾರಿಗೆ ಘಟಕದ ವ್ಯವಸ್ಥಾಪಕ ನಿರ್ದೇಶಕರಿಗೆ 'ಕಾರ್ಮಿಕರ ಸೇವಕರು ಸಂಘಟನೆ'ಯ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದೇವಂತಗಿ ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಕಾಮುಕರನ್ನು ಸಾರ್ವಜನಿಕರ ಮಧ್ಯದಲ್ಲಿ ಗಲ್ಲು ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ 'ಕಾರ್ಮಿಕರ ಸೇವಕರು ಸಂಘಟನೆ' ಕಾರ್ಯಕರ್ತರು ಶಹಾಪುರ...
ಮುಂಗಾರು ಮಳೆ ಬಾರದ ಕಾರಣ ಬಿತ್ತಿದ್ದ ಬೆಳೆಗಳು ಒಣಗಿದ್ದು, ಬಿತ್ತನೆ ಮಾಡಲು ಕಾದಿದ್ದ ರೈತರಿಗೆ ಹಿನ್ನಡೆಯಾಗಿದೆ. ಹಾಗಾಗಿ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಬರಗಾಲ ಸಮೀಕ್ಷೆ ನಡೆಸಿ ಅಧಿಕಾರಿಗಳಿಂದ ವರದಿ ಪಡೆದು ಶೀಘ್ರದಲ್ಲಿ ಯಾದಗಿರಿ...
ಯಾದಗಿರಿ ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನಮಾನ ನೀಡಬೇಕೆಂದು ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ...
ಮುಂಗಾರು ಕೈತಪ್ಪಿ ಹೋಗಿದ್ದು, ಮಳೆಯಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಮಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ...
ಐಪಿ ಪಂಪ್‌ಸೆಟ್‌ಗಳು ಹಾಳಾಗಿವೆ ಎಂದು ನೆಪವೊಡ್ಡಿ ಏಳೆಂಟು ದಿನಗಳಿಂದ ಕುಡಿಯುವ ನೀರು ಸರಬರಾಜು ಮಾಡದೆ ನಗರಸಭೆ ಅಧಿಕಾರಿಗಳು ಬೇಜವಬ್ದಾರಿ ವರ್ತನೆ ಮಾಡುತಿದ್ದಾರೆ. ಸಮಸ್ಯೆಯನ್ನು ಪರಿಹರಿಸಿ, ಕೂಡಲೇ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯ...
ಹಿಂದಿನ ಸರ್ಕಾರ ಬಿಸಿಯೂಟ ನೌಕರರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿತ್ತು. ಆದರೆ, ಆ ಬಗ್ಗೆ ಆದೇಶ ಹೊರಡಿಸಿ, ಗೌರವಧನ ಜಾರಿ ಮಾಡಲಿಲ್ಲ. ಹಿಂದಿನ ಸರ್ಕಾರದ ಘೋಷಣೆಯನ್ನು ಹೊಸ ಸರ್ಕಾರ ಜಾರಿಗೊಳಿಸಬೇಕು...
ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿದೆ. ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ಆಧ್ಯತೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ...
ಹಿಂದಿನ ಸರ್ಕಾರ ಬಿಸಿಯೂಟ ನೌಕರರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿತ್ತು. ಆದರೆ, ಆ ಬಗ್ಗೆ ಆದೇಶ ಹೊರಡಿಸಿ, ಗೌರವಧನ ಜಾರಿ ಮಾಡಲಿಲ್ಲ. ಹಿಂದಿನ ಸರ್ಕಾರದ ಘೋಷಣೆಯನ್ನು ಹೊಸ ಸರ್ಕಾರ ಜಾರಿಗೊಳಿಸಬೇಕು...
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಜನಪರವಾಗಿದೆ. ಎಲ್ಲ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಸಮಾನವಾಗಿ ಆಯವ್ಯಯ ಮಂಡಿಸಿದ್ದಾರೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರಿಗಾಗಿ ಒಂದು ಕೋಟಿ ಶ್ರೇಯಾಭಿವೃದ್ಧಿಗೆ ಮೀಸಲಿಟ್ಟಿದ್ದಾರೆ. ಹಾಗೂ ಹಿಂದುಳಿದ...
ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಜೀವ ಬೆದರಿಕೆ ಹಾಕಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಯಾದಗಿರಿ ಜಿಲ್ಲಾ ವಡಗೇರಾ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ದೂರು ಸ್ವೀಕರಿಸದೇ ಅವಾಚ್ಯ ಶಬ್ದಗಳಿಂದ...