ಪ್ರಸ್ತುತ ವರ್ಷ ಮುಂಗಾರು ಮಳೆ ವಿಳಂಬದಿಂದ ರೈತರ ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟ ಪರಿಹಾರ ಹಾಗೂ ಕಾಮಗಾರಿ ಉದ್ಯೋಗ ನೀಡಬೇಕು ಎಂದು ಆಲ್ ಇಂಡಿಯಾ ರೈತ ಕೃಷಿ ಕಾರ್ಮಿಕ ಸಂಘಟನೆ ಯಾದಗಿರಿ...
ಗುರುಮಠಕಲ್ ಪಟ್ಟಣದ ಹರಿಜನವಾಡ (ತಲಾರಿ ಓಣಿ) ಬಡಾವಣೆಯಲ್ಲಿ ನರೇಂದ್ರ ರಾಠೋಡ್ ಬೊರಬಂಡಾ ಎಂಬುವವರು ಸಾರ್ವಜನಿಕರ ಶುದ್ಧ ಕುಡಿಯುವ ನೀರಿನ ಬಾವಿಯನ್ನು ಜೆಸಿಬಿಯಿಂದ ತೆರವುಗೊಳಿಸಿದ್ದಾರೆ. ಸರ್ವಜನಿಕರ ನೀರಿನ ಬಳಕೆಗೆ ತೊಂದರೆ ಮಾಡಿದ್ದಾರೆ ಎಂದು ಆರೋಪಿಸಿ...
ಕೆಕೆಆರ್‌ಡಿಬಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ರಾಯಚೂರು ವಿಶ್ವ ವಿದ್ಯಾಲಯದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕೆಕೆಆರ್‌ಡಿಬಿ ಯೋಜನೆಯಡಿ ವಿಶ್ವವಿದ್ಯಾನಿಲಯಕ್ಕೆ ...
ಸುಸಜ್ಜಿತ ಮೀನು ಮಾರುಕಟ್ಟೆ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕರೆ ನೀಡಿದರು.
ಯಾದಗಿರಿ ನಗರದ ಹೈಟೆಕ್ ಮೀನು ಮಾರುಕಟ್ಟೆಯ ಮಾರಾಟ ಮಳಿಗೆಗಳಲ್ಲಿ ಮೀನು ಮಾರಾಟಕ್ಕೆ ಚಾಲನೆ...
ಮರಳು ಮಾಫಿಯಾದಿಂದ ಬಹುತೇಕ ಮಂದಿ ಮೃತಪಟ್ಟಿದ್ದು, ಮರಳು ಧಂದೆ ತಡೆಯಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಯಾದಗಿರಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.
"ರಾಯಚೂರು...
ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಬದ್ಧರಾಗಿರುವ ದಲಿತರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ ಬೌದ್ಧರ ಅಭಿವೃದ್ಧಿ ನಿಗಮ ಸ್ಥಾಪನೆ...
ಅಂಗನವಾಡಿ ಕಾರ್ಯಕರ್ತೆಯರು ಇ-ಸರ್ವೆ ಮಾಡಲೇಬೇಕೆಂದು ಬಲವಂತ ಪಡಿಸಲಾಗುತ್ತಿದೆ. ಅದರ ಬದಲಾಗಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಬಟನೆ ನಡೆಸಿದ್ದಾರೆ....
ಕಂದಕದಲ್ಲಿ ಬಿದ್ದು ಹಸು ಮೃತಪಟ್ಟಿದ್ದ ಸ್ಥಳಕ್ಕೆ ವಡೀಗೇರಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಬಸವರಾಜ ಸಜ್ಜನ್ ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಚಂದುಲಾಲ್ ಎಇಇ ಹಾಗೂ ವಾಸುದೇವ ಜೈ ಅವರು ಸ್ಥಳಕ್ಕೆ ಭೇಟಿ...
ಮೆಟ್ರಿಕ್ ನಂತರದ ಬಾಲಕಿಯರ ಸರ್ಕಾರಿ ವಸತಿ ನಿಲಯದ ವಾರ್ಡನ್ ಶಾಂತಮ್ಮ ಅವರು ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಲ್ಲದೆ, ನಿಲಯವು ಅವ್ಯವಸ್ಥೆಯಿಂದ ಕೂಡಿದೆ. ವಾರ್ಡನ್ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ...
ರಸ್ತೆಯ ಸೇತುವೆ ಕಂದಕಕ್ಕೆ ಹಸುವೊಂದು ಬಿದ್ದು, ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.
ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಮಳ್ಳಳ್ಳಿ ಗ್ರಾಮದ ಮಲ್ಲಪ್ಪ...
ಬಿಸಿಯೂಟ ಯೋಜನೆಯಡಿ ಶಾಲಾ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಗಳನ್ನು ಯಾವುದೇ ಕಾರಣಕ್ಕೂ ಮೊಟ್ಟೆಗಳ ಸಂಖ್ಯೆಯನ್ನು ಕಡಿತ ಮಾಡಬಾರದು ಎಂದು ಎಐಡಿಎಸ್‌ಒ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಆಗ್ರಹಿಸಿದ್ದಾರೆ.
"ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ...
ಮೆಟ್ರಿಕ್ ನಂತರದ ಬಾಲಕರ ವಸತಿನಿಲಯದ (ಎಸ್‌ಟಿ) ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂಗಪ್ಪ ಎಚ್ ಪೂಜಾರ್ ಅವರಿಗೆ...