ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ–ಸಿದ್ಧಾಂತಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಅಂಬೇಡ್ಕರ್ ರಚಿಸಿದ ಸಂವಿಧಾನವೇ ಮಾನವೀಯ ಮತ್ತು ಸಮಾನತೆಯ ಬದುಕಿಗೆ ದಾರಿ ತೋರಿಸುವ ಮಹಾನ್ ಗ್ರಂಥವಾಗಿದೆ ಎಂದು...
ಬಳ್ಳಾರಿ ನಗರದಲ್ಲಿ ಜನವರಿ 01, 2026ರಂದು ನಡೆದ ಗುಂಪು ಘರ್ಷಣೆಯ ಹಿನ್ನೆಲೆಯಲ್ಲಿ ಎಸ್.ಪಿ. ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿ (ಭೀಮವಾದ) ಯಾದಗಿರಿ...
208ನೇ ಭೀಮಾ ಕೋರೆಗಾಂವ್ ವಿಜಯೋತ್ಸವದ ಯಾದಗಿರಿ ತಾಲೂಕಿನ ಲಿಂಗೇರಿ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ವಿಜಯೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಯಪ್ಪ ಅವರು ಮಾತನಾಡಿ, 'ಭೀಮಾ ಕೋರೆಗಾಂವ್...
ಸರ್ಕಾರಿ ಶಾಲೆಗಳನ್ನು ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಯಾದಗಿರಿ ಜಿಲ್ಲೆಯ ನಾಲ್ವಡಗಿ ಪಟ್ಟಣದ ಶಹಾಪುರ ಗೇಟ್ ಬಳಿ ಶುಕ್ರವಾರ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ...
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಚಟ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಮಕಲ್ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ಬಡ ರೈತರು ಹಾಗೂ ಕೂಲಿ ಕಾರ್ಮಿಕರು...
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕಕ್ಕಸಗೇರಾ ಗ್ರಾಮದಲ್ಲಿ ದಲಿತ ಸಮುದಾಯದ ವತಿಯಿಂದ 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಬುಧವಾರ ಶಾಂತಿಯುತವಾಗಿ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವಕ್ತಾರರು, 'ಭೀಮಾ ಕೋರೆಗಾಂವ್ ಯುದ್ಧವು ಹಣ,...
ಸರ್ವೋದಯ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಶಹಾಪುರ್ ತಾಲೂಕಿನ ಕನ್ಯೆಕೋಳೂರ ಸರ್ಕಾರಿ ಕಿರಿಯ ಪ್ರಾಥಮಿಕ ಅಂಬೇಡ್ಕರ್ ಶಾಲೆಯಲ್ಲಿ ಗುರುವಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಅಧ್ಯಕ್ಷ ಪ್ರಭಾಕರ...
ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಡಗೇರಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕಾಶಗೌಡ...
ಯಾದಗಿರಿ ಜಿಲ್ಲೆಯ ಸುರಪುರ ನಗರದ ವಡ್ಡರ ಓಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿ ಊಟದಲ್ಲಿ ಹಲ್ಲಿ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ.
ಮಕ್ಕಳು ಊಟ ಸೇವಿಸುತ್ತಿದ್ದ ವೇಳೆ ಪಾತ್ರೆಯಲ್ಲಿ ಹಲ್ಲಿ ಕಂಡುಬಂದಿದ್ದು,...
ಯಾದಗಿರಿ ನಗರದೊಳಗೆ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಸುಭಾಷ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ನೇತಾಜಿ ಸುಭಾಶ್ಚಂದ್ರ...
ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆಯ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ...
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ಆಯೋಜಿಸಲಾದ ಮೂರು ದಿನಗಳ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನವು ಸೋಮವಾರ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಯಾಯಿತು.
ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ...