'ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಕಲಂ 371(ಜೆ)ಯಡಿ ನೀಡಲಾಗಿರುವ ವಿಶೇಷ ಸ್ಥಾನಮಾನದ ಸಂಪೂರ್ಣ ಅನುಷ್ಠಾನಕ್ಕಾಗಿ ನೌಕರರ ಸಂಘಟನೆಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕಿದೆ' ಎಂದು ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಕೆಂಬಾಳೆ...
ಹಳ್ಳಿ ಸೊಬಗಿನ ಹಾಡುಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಶನಿವಾರ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು.
ಮಾತೆ ಸಾವಿತ್ರಿಬಾಯಿ ಫುಲೆ ಸಾಮಾಜಿಕ ಶಿಕ್ಷಣ ಟ್ರಸ್ಟ್ (ರಿ), ದೋರನಹಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ...
ಜಾತಿ ಆಧಾರಿತ ತಾರತಮ್ಯ ಮತ್ತು ಲಿಂಗ ಅಸಮಾನತೆಯ ವಿರುದ್ಧ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಡ್‌ನಲ್ಲಿ ನಡೆಸಿದ ಐತಿಹಾಸಿಕ ಮನಸ್ಮೃತಿ ದಹನದ...
ಸಾಮಾಜಿಕ ಸಮಾನತೆ, ಮಾನವ ಗೌರವ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಆಗ್ರಹಿಸಿ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿ ದಹನ ಕಾರ್ಯಕ್ರಮದೊಂದಿಗೆ ಬೃಹತ್ ಪ್ರತಿಭಟನೆ...
ಸಾರ್ವಜನಿಕ ಸಂಚಾರ ಸೌಲಭ್ಯವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ಯಾದಗಿರಿ ನಗರದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 3 ಹೊಸ ಬಸ್‌ಗಳನ್ನು ಸೇವೆಗೆ ಸಮರ್ಪಿಸಲಾಯಿತು.
ನಗರದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು...
ಪುಸ್ತಕಗಳು ನಮ್ಮ ಜ್ಞಾನದ ಬುನಾದಿಯಾಗಿದ್ದು, ಅರಿವಿನ ಸಂಕೇತಗಳಾಗಿವೆ. ಗಾಂಧಿ, ಅಬ್ದುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಗಳನ್ನು ಸಮಾಜಕ್ಕೆ ನೀಡಿರುವ ಶಕ್ತಿ ಪುಸ್ತಕಗಳಲ್ಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅಭಿಮತ...
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ.
ಗಿಡಕ್ಕೆ ಸೀರೆಯ ನೆರವಿನಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ನಿಲ್ಲಿಸಿ...
ಸರ್ಕಾರದ ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಪ್ರತಿ ಎಕರೆಗೆ 8 ಕ್ವಿಂಟಲ್‌ವರೆಗೆ ಖರೀದಿಸುವಂತೆ ಮರುಆದೇಶ ಹೊರಡಿಸಬೇಕು ಎಂದು ಜಯ ಕರ್ನಾಟಕ ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಆಗ್ರಹಿಸಿದರು.
'ಈ ವಿಚಾರವಾಗಿ ಮಂಗಳವಾರ ಜಯ ಕರ್ನಾಟಕ ತಾಲೂಕು...
ಸಾವೂರ ಗ್ರಾಮಕ್ಕೆ ಹೊಸ ಶಾಲಾ ಕಟ್ಟಡ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪದವೀಧರರ ವಿಭಾದ ಜಿಲ್ಲಾ ಉಪಾಧ್ಯಕ್ಷ ನೇತೃತ್ವದಲ್ಲಿ ಸೋಮವಾರ ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನರೆಡ್ಡಿ ತುನ್ನೂರು ರವರಿಗೆ...
"ಕಲಾವಿದರ ಸಂಗೀತ ಉಳಿವಿಗಾಗಿ" ಸಂಗೀತ ಕಲಾವಿದರ ಸಂಭ್ರಮ ಕಾರ್ಯಕ್ರಮವನ್ನು ಟಿ ಶಶಿಧರ್ ಭೋಧಿಮಂಡಲ ಕಲಾ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ ಸೋಮವಾರ ಯಾದಗಿರಿ ತಾಲೂಕಿನ ಮುಂಡರಗಿ ಗ್ರಾಮದ ಕಿತ್ತುರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ...
ಯಾದಗಿರಿ ತಾಲೂಕಿನ ಹೆಡಗಿಮದ್ರ ಗ್ರಾಮದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ಶನಿವಾರ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರ ಯಾದಗಿರಿ ಕಚೇರಿ...
‘ಎರಡು ಹನಿಗಳು, ಪಲ್ಸ್ ಪೋಲಿಯೋ ವಿರುದ್ಧ ನಿರಂತರ ಗೆಲವು’ ಎಂಬ ಮಹತ್ವದ ಆರೋಗ್ಯ ಜಾಗೃತಿ ಕಾರ್ಯಕ್ರಮಕ್ಕೆ ಭಾನುವಾರ ಯಾದಗಿರಿಯಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...