ಸುರಪುರ

ಯಾದಗಿರಿ | ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಸಾವು

ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಮೃತಪಟ್ಟಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ. ಶಹಾಪುರದ...

ಯಾದಗಿರಿ | ಮನುಸ್ಮೃತಿ ಅನುಷ್ಠಾನಕ್ಕೆ ಯತ್ನಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಬಂಧಿ‌ಸಿ: ಕೆಎಸ್‌ಡಿಎಸ್‌ಎಸ್‌

ಸಂವಿಧಾನದ ಹೆಸರಲ್ಲಿ ಪ್ರಜಾಪ್ರಭುತ್ವ ವಿರೋಧಿ ಮನುಸೃತಿಯನ್ನು 2025ರ ಫೆಬ್ರವರಿ 3ರಂದು ಜಾರಿಗೆ ತರಲು ಹೊರಟಿರುವ ಮನುವಾದಿಗಳ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳು ಯಾದಗಿರಿ ಜಿಲ್ಲೆಯ ಸುರಪುರ...

ಯಾದಗಿರಿ| ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ...

ಯಾದಗಿರಿ | ಸ್ನಾನಕ್ಕೆಂದು ಹಳ್ಳಕ್ಕೆ ತೆರಳಿದ ಇಬ್ಬರು ಬಾಲಕರು ನೀರುಪಾಲು

ಜಾನುವಾರುಗಳ ಮೇಯಿಸಲು ಹೋಗಿದ್ದ ವೇಳೆ ಹಳ್ಳಕ್ಕೆ ಸ್ನಾನಕ್ಕಿಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಹಿರೇಹಳ್ಳ ಎಂಬಲ್ಲಿ ನಡೆದಿದೆ. ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಶ್ರೇಯಣ್ಣ (8)...

ಯಾದಗಿರಿ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ; ಸುರಪುರ ತಹಶೀಲ್ದಾರ್‌ಗೆ ಮನವಿ

ಸಮಸ್ಯೆಗಳ್ನು ಬಗೆಹರಿಸಲು ರೈತರ ಕೆಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಸಮಿತಿ ಮತ್ತು ಎಲ್ಲ ತಾಲೂಕು ಸಮಿತಿ, ಗ್ರಾಮ ಸಮಿತಿಯಿಂದ ಸುರಪುರ...

ಯಾದಗಿರಿ |‌ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ಸರ್ಕಾರ ತಾರತಮ್ಯ: ಇಲಿಯಾಸ್ ಪಟೇಲ್ ಬಳಗಾನೂರ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದ್ದು, ಕರಾಳ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸುರಪುರ ತಾಲೂಕು ಕಾರ್ಯಾಧ್ಯಕ್ಷ ಇಲಿಯಾಸ್...

ಯಾದಗಿರಿ | ಕುಲಾಂತರಿ ಬೆಳೆ ನಿರ್ಮೂಲನೆಗೆ ರೈತ ಸಂಘ ಪ್ರತಿಭಟನೆ

ಕುಲಾಂತರಿ ಬೆಳೆ ನಿರ್ಮೂಲನೆ ಜನಾಂದೋಲನದವು ಇಡೀ ರಾಜ್ಯಾದ್ಯಂತ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಸುರಪುರ ತಹಶೀಲ್ದಾರ್ ಮುಖಾಂತರ...

ಯಾದಗಿರಿ | ದಲಿತರಿಗೆ ಬಹಿಷ್ಕಾರ ಪ್ರಕರಣ : ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ರಸ್ತೆ ತಡೆ

ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಕಾರಣಕ್ಕೆ ಗ್ರಾಮದ ಸವರ್ಣೀಯರು ಪರಿಶಿಷ್ಟ ಜಾತಿಯ ಕುಟುಂಬದವರಿಗೆ ಬಹಿಷ್ಕಾರ ಹಾಕಿದ ಎಲ್ಲಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಹುಣಸಗಿ ಪಟ್ಟಣದಲ್ಲಿ...

ಯಾದಗಿರಿ | ದಲಿತ ಯುವತಿಗೆ ಲೈಂಗಿಕ ದೌರ್ಜನ್ಯ; ಡಿವೈಎಸ್‌ಪಿ ಕಚೇರಿ ಎದುರು ದಸಂಸ ಧರಣಿ

ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್‌ಪಿ ಕಚೇರಿ ಎದುರು...

ಯಾದಗಿರಿ | ವಿಷ ಸೇವಿಸಿ ಗ್ರಾ.ಪಂ. ಬಿಲ್‌ ಕಲೆಕ್ಟರ್‌ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಸುರಪುರ ತಾಲೂಕಿನ ದೇವಪುರ ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್‌ ಯಲ್ಲಪ್ಪ ಅರಳಗುಂಡಗಿ ಎಂಬುವರು ಬುಧವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದೇವಪುರ ಶೆಳ್ಳಗಿ ಮಾರ್ಗ ಮಧ್ಯೆದಲ್ಲಿ ವಿಷ ಸೇವಿಸಿ ಒತ್ತಾಡುತ್ತಿದ್ದ ಅವರನ್ನು ದಾರಿಹೋಕರು...

ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲೆಯ ಸುರಪುರ ಮಹರ್ಷಿ ವಾಲ್ಮೀಕಿ ಆರ್.ಸಿ ನಾಯಕ ಜನಸೇವೆ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆ ಬಳಿಕ ಸುರಪುರ ನಗರಸಭೆಯ ಪೌರಾಯುಕ್ತರಿಗೆ ಮನವಿ...

ಯಾದಗಿರಿ | ವಿದ್ಯಾರ್ಥಿ ವೇತನ, ಫೆಲೋಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಎಸ್‌ಎಫ್‌ಐ ಪ್ರತಿಭಟನೆ

ವಿದ್ಯಾರ್ಥಿ ವೇತನ ಮತ್ತು ಫೆಲೋಶಿಪ್ ವಿತರಣೆ ಯಲ್ಲಿನ ನಿರ್ಲಕ್ಷದ ವಿರುದ್ಧ ಎಸ್.ಎಫ್.ಐ ಸುರಪುರ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಸುರಪುರ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯಾದ್ಯಂತ...

ಈ ಹೊತ್ತಿನ ಪ್ರಮುಖ ಸುದ್ದಿ