ಸುರಪುರ

ಯಾದಗಿರಿ | ಮೌಢ್ಯಕ್ಕೆ ಸೆಡ್ಡು : ಮದುವೆ ಮಂಟಪದಲ್ಲಿ ಮೃತ ಶಾಸಕ, ರೈತರಿಗೆ ಶ್ರದ್ದಾಂಜಲಿ

ಬಹಳಷ್ಟು ಜನರಲ್ಲಿ ತಪ್ಪು ತಿಳುವಳಿಕೆ ಇದೆ. ಮದುವೆಗಳು ಶುಭ ಶಕುನ, ಮರಣಗಳು ಅಪಶಕುನ ಎನ್ನುತ್ತಾರೆ. ಆದರೆ ಇಲ್ಲೊಂದು ಮದುವೆ ಮಂಟಪದಲ್ಲಿ ಅಗಲಿದ ರೈತರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದು ಜರುಗಿದ...

ಯಾದಗಿರಿ | ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಸ್ಥಳಾಂತರಕ್ಕೆ ವಿರೋಧ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಸನಾಪೂರದ ಕಾರ್ಯನಿರ್ವಾಹಕ ಅಭಿಯಂತರರ (ಹೊಲಗಾಲುವೆ ವಿಭಾಗ ಸಂಖ್ಯೆ -02) ಕಚೇರಿಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವರ್ತಿ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಕಚೇರಿ ಸ್ಥಳಾಂತರದ ಆದೇಶವನ್ನು...

ಯಾದಗಿರಿ | ಜಿಲ್ಲೆಯಲ್ಲಿ ಬರದಿಂದ ಗುಳೆ ಹೊರಟ ಜನ; ಬಿಕೋ ಎನ್ನುತ್ತಿವೆ ಗ್ರಾಮಗಳು

ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...

ಯಾದಗಿರಿ | ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ: ಅಯ್ಯಣ್ಣ ಹಾಲಬಾವಿ

ರೈತರ ದಿನಾಚರಣೆ ಮಾಡಿದರೆ ಸಾಲದು, ರೈತರ ಹಕ್ಕಿಗೆ ಹೋರಾಟ ಮಾಡಿ ಸಮಸ್ಯೆಗಳನ್ನು ಪರಿಹರಿಸಿದಲ್ಲಿ ದಿನಾಚರಣೆ ಮಾಡಿರುವುದಕ್ಕೆ ಸ್ವಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಭಾವಿ...

ಯಾದಗಿರಿ | ಜಾತಿ ವ್ಯವಸ್ಥೆ ಪ್ರತಿಪಾದಕರು ಕಾಂತರಾಜ ವರದಿ ವಿರೋಧಿಸುತ್ತಿದ್ದಾರೆ: ಕೆ.ಎನ್.ಲಿಂಗಪ್ಪ

ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ...

ಯಾದಗಿರಿ | ಜಾತಿ ದೌರ್ಜನ್ಯ: ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ದರೆ ದಲಿತರಿಗೆ ಬಹಿಷ್ಕಾರ

ಜಾತೀಯತೆ ಆಚರಣೆಯನ್ನು ತಡೆಯಲು ಹಲವಾರು ಕಾನೂನುಗಳಿದ್ದರೂ, ಜಾತಿಯ ಕಾರಣಕ್ಕೆ ದೌರ್ಜನ್ಯ ಎಸಗುವ ಕೃತ್ಯಗಳು ನಡೆಯುತ್ತಲೇ ಇವೆ. ಬೈಕ್ ಖರೀದಿಸಿದ್ದಕ್ಕೆ, ಮೀಸೆಬಿಟ್ಟಿದ್ದಕ್ಕೆ, ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದಕ್ಕೆ ದಲಿತರ ಮೇಲೆ ಹಲ್ಲೆ ಮಾಡಿದ,...

ಯಾದಗಿರಿ | ಅನಧಿಕೃತ ಕ್ಲಿನಿಕ್‌, ಡೈಗ್ನೋಸ್ಟಿಕ್ ಕೇಂದ್ರಗಳ ಮೇಲೆ ವೈದ್ಯರು ದಾಳಿ

ಸುರಪುರ ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್‍ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಮಾತನಾಡಿ, "ಕೆಂಭಾವಿ...

ಯಾದಗಿರಿ | ಬೆಂಬೆಲ ಬೆಲೆಗೆ ಹತ್ತಿ ಖರೀದಿಸುವಂತೆ ರೈತ ಸಂಘ ಒತ್ತಾಯ

ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸುರುಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ , ಹಸಿರು...

ಕಲಬುರಗಿಯಲ್ಲಿ ವಕೀಲನ ಬರ್ಬರ ಕೊಲೆ: ಎಲ್ಲೆಡೆ ಭುಗಿಲೆದ್ದ ವಕೀಲರ ಆಕ್ರೋಶ

ವಕೀಲ ಈರಣ್ಣಗೌಡ ಪಾಟೀಲ್‌ ಅವರ ಹತ್ಯೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘ ಹೈಕೋರ್ಟ್ ಯುನಿಟ್ ವತಿಯಿಂದ ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದಲ್ಲಿ ಶುಕ್ರವಾರ ತಿಮ್ಮಾಪುರಿ ವೃತ್ತದ ಹತ್ತಿರ ಬೃಹತ್...

ಯಾದಗಿರಿ | ಪಾಳು ಬಿದ್ದಿರುವ ಸುರಪುರ ಸಂಸ್ಥಾನದ ವನದುರ್ಗ ಕೋಟೆ

ವನದುರ್ಗ ಕೋಟೆ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವನದುರ್ಗ ಗ್ರಾಮದಲ್ಲಿದೆ. ವನದುರ್ಗ ಕೋಟೆಯನ್ನು ಸುರಪುರ ಸಂಸ್ಥಾನದ ರಾಜಾ ಪಿಡ್ಡನಾಯಕರು ತನ್ನ ರಾಣಿ ವೆಂಕಮ್ಮಾಂಬಳ ಬಯಕೆಯಂತೆ ನಿರ್ಮಿಸಿದರು. ಕೋಟೆಯ ಮಹಾದ್ವಾರದ ಎರಡು ಬದಿಯಲ್ಲಿ ಐದೈದು...

ಯಾದಗಿರಿ | ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ಯಾದಗಿರಿ ಜಿಲ್ಲೆಯ ಕೆಲವು ತಾಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದೆ. ಆ ಪಟ್ಟಿಯನ್ನು ಕೈಬಿಟ್ಟು ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡತವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು...

ಯಾದಗಿರಿ | ರೈತರಿಂದ ಗಾಂಧಿ ಜಯಂತಿ ಆಚರಣೆ; ಸುರಪುರ ತಾಲೂಕು ಬರಪೀಡಿತ ಘೋಷಣೆಗೆ ಒತ್ತಾಯ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸುರಪುರ ತಾಲೂಕು ಸಮಿತಿ ವತಿಯಿಂದ ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಟೇಲರ್ ಮಂಜಿಲ್‌ನಲ್ಲಿ ಸಭೆ ಸೇರಿ 154ನೇ ಗಾಂಧಿ...

ಈ ಹೊತ್ತಿನ ಪ್ರಮುಖ ಸುದ್ದಿ