ಯಾದಗಿರಿ

ಯಾದಗಿರಿ | ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷ ಹೋನಪ್ಪಗೌಡರಿಗೆ ಸನ್ಮಾನ

ಯಾದಗಿರಿಯ ಕೆಂಭಾವಿಯಲ್ಲಿ ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೋನಪ್ಪಗೌಡ ಮೇಟಿಗೌಡ ಇವರನ್ನು ಮುದನೂರಿನ ಹಿರಿಯ ಮುಖಂಡರು ಸನ್ಮಾನಿಸಿದರು. ನೂತನ ಉಪಾಧ್ಯಕ್ಷ ಹೊನ್ನಪ್ಪಗೌಡ ಮೇಟಿಗೌಡ ಮಾತನಾಡಿ, ಪಂಚಮಸಾಲಿ ಸಮಾಜದ ಏಳಿಗೆಗಾಗಿ ನಾವು ಎಲ್ಲರೂ ಒಂದಾಗಬೇಕಿದೆ....

ಯಾದಗಿರಿ | ಮನರೇಗಾ ಯೋಜನೆಯಲ್ಲಿ ಅವ್ಯವಹಾರ ಆರೋಪ; ಕ್ರಮಕ್ಕೆ ಆಗ್ರಹ

ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ.ಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಂದ ಕೆಲಸ ಮಾಡಿಸದೇ ಅವ್ಯವಹಾರ ಎಸಗಿದ್ದು, ತನಿಖೆ ಆಗುವವರೆಗೂ ಉದ್ಯೋಗ ಖಾತ್ರಿ ಬಿಲ್ ಪಾವತಿಸದೆ ತಡೆಹಿಡಿಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ, ಅಂಬೇಡ್ಕರ್...

ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 25) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ...

ಯಾದಗಿರಿ | ನಗರಸಭೆ ಕಾರ್ಯಾಚರಣೆ; ಪೆಟ್ಟಿಗೆ ಅಂಗಡಿಗಳ ತೆರವು

ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಿದ ಬಳಿಕವೂ ನಗರಸಭೆ ವ್ಯಾಪ್ತಿಯ ಜಾಗಗಳಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟರೆ ದಂಡವನ್ನು ಹಾಕುವ ಮೂಲಕ ಪೆಟ್ಟಿಗೆಗಳನ್ನು ನಗರಸಭೆಯೇ ವಶಪಡಿಸಿಕೊಳ್ಳುತ್ತದೆ ಎಂದು ಯಾದಗಿರಿ ನಗರಸಭೆ ಅಭಿಯಂತರರು ರಜನಿಕಾಂತ್ ಶೃಂಗೇರಿ...

ಯಾದಗಿರಿ | ನೀರು ಹರಿಸುವಂತೆ ದಸಂಸ ಮನವಿ

ಕಲಬುರಗಿ ಮತ್ತು ಯಾದಗಿರಿ ಎರಡು ಜಿಲ್ಲೆಗಳಲ್ಲಿರುವ ಒಟ್ಟು 5 ಬ್ಯಾರೇಜ್‌ಗಳಲ್ಲಿ ನೀರು ತುಂಬಿದರೂ ಜೋಳದಡಿಗಿ ಬ್ಯಾರೇಜಿನಿಂದ ಸಂಗಮದವರೆಗೆ ಬರುವ ಸುಮಾರು 10 ರಿಂದ 15 ಗ್ರಾಮಗಳಿಗೆ ನೀರು ಸಾಕಾಗುವುದಿಲ್ಲ. ದನಕರುಗಳಿಗೆ ಮತ್ತು ಪ್ರಾಣಿ...

ಯಾದಗಿರಿ | ರೈತರ ಖಾತೆಗಳಿಗೆ ಹಣ ಜಮಾ ವಿಳಂಬ; ಪ್ರತಿಭಟನೆ

2023-24ನೇ ಸಾಲಿನ ಬರ ಪೀಡಿತ ಜಿಲ್ಲಾ ಹಾಗೂ ತಾಲೂಕುಗಳು ಎಂದು ಘೋಷಿಸಿ ಸರ್ಕಾರ ಹಣ ಮಂಜೂರು ಮಾಡಿದರೂ, ರೈತರ ಖಾತೆಗಳಿಗೆ ಹಣ ಜಮಾ ಆಗದೆ ವಿಳಂಬವಾಗಿರುವುದು ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ...

ಯಾದಗಿರಿ | ಕುಡಿಯುವ ನೀರಿಗಾಗಿ ಪರದಾಟ, ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಖಾಲಿ ಕೊಡ ಹಿಡಿದು ಪ್ರತಿಭಟನೆ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಸಣ್ಣ ಸಂಭರ ಗ್ರಾಮಕ್ಕೆ ಸಮರ್ಪಕದ ಕುಡಿಯುವ ನೀರು ಪೂರೈಕೆ ಮತ್ತು ಗ್ರಾಮದಲ್ಲಿ ಸ್ವಚ್ಛತೆಗೆ ಆದಷ್ಟುಬೇಗ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯನ್ನು...

ಯಾದಗಿರಿ | ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ

ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಈ ಸಾಫ್ ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ಪ್ರಮಾಣ ಪತ್ರ ವಿತರಣೆ ಫೆಬ್ರವರಿ 12 ರಿಂದ ಫೆಬ್ರವರಿ16ರವರೆಗೆ ಐದು ದಿನಗಳ ಬ್ಯೂಟಿಷಿಯನ್ ತರಬೇತಿ ಕಾರ್ಯಕ್ರಮ ನಡೆದಿದ್ದು,...

ಯಾದಗಿರಿ | ನಗರಸಭೆ ಸಿಬ್ಬಂದಿಗಳ ವರ್ಗಾವಣೆಗೆ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

ಯಾದಗಿರಿ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾವತಿ ಹಾಗೂ ಸೀನಿಯರ್ ಪ್ರೋಗ್ರಾಮರ್ ಮಲ್ಲಪ್ಪ ಅವರನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಸಂಘಟನೆಯ ಪದಾಧಿಕಾರಿ, ಜಿಲ್ಲಾಧ್ಯಕ್ಷ...

ಯಾದಗಿರಿ | ಜಿಲ್ಲಾ ನ್ಯಾಯಾಲಯದ ಕಟ್ಟಡ ಉದ್ಘಾಟನೆ ಮುಂದೂಡುವಂತೆ ಮನವಿ

ಯಾದಗಿರಿ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಕಟ್ಟಡದ ಕಾಮಗಾರಿ ಅಪೂರ್ಣವಾಗಿದ್ದರೂ, ತರಾತುರಿಯಲ್ಲಿ ಫೆ.17ರಂದು ಉದ್ಘಾಟನೆ ಮಾಡಲಾಗುತ್ತಿದೆ. ಉದ್ಘಾಟನೆಯನ್ನು ಮುಂದಕ್ಕೆ ಹಾಕಿ ಆಂತರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ದಲಿತ ಸಂಘಟನೆಗಳ ಒಕ್ಕೂಟ ಉಚ್ಚ ನ್ಯಾಯಾಲಯದ ಮುಖ್ಯ...

ಯಾದಗಿರಿ | 5 ದಿನಗಳ ಬ್ಯೂಟಿಷಿಯನ್ ತರಬೇತಿ ಕಾರ್ಯಗಾರ

ಹೆಣ್ಣು ಮಕ್ಕಳು ನಾಲ್ಕು ಕೋಣೆಯೊಳಗೆ ಇರುವುದಲ್ಲ. ಅವರ ಜೀವನೋಪಾಯಕ್ಕಾಗಿ ಕೌಶಲ್ಯಗಳ ತರಬೇತಿಗಳನ್ನು ಪಡೆದುಕೊಳ್ಳುವುದು ತುಂಬಾ ಅವಶ್ಯಕ ಎಂದು ಮಲ್ಲಣ್ಣ ಹೇಳಿದರು. ಯಾದಗಿರಿ ಜಿಲ್ಲೆ ಶಹಾಪುರದ ವೈಷ್ಣವಿ ಹೋಟೆಲ್‌ ಸಭಾಂಗಣದಲ್ಲಿ ಇಎಸ್‌ಎಎಫ್‌ ಫೌಂಡೇಶನ್ ಹಾಗೂ ವರ್ಲ್ಡ್...

ಯಾದಗಿರಿ | ರೈತರಿಗಾಗಿ ʼಉತ್ತಮ ಬೇಸಾಯ ಕಾರ್ಯಕ್ರಮʼಗಳ ವಾರ್ಷಿಕ ಸಮ್ಮೇಳನ

ಯಾದಗಿರಿ ಜಿಲ್ಲೆಯ ರೈತರಿಗಾಗಿ ಉತ್ತಮ ಬೇಸಾಯ ಕಾರ್ಯಕ್ರಮಗಳ ವಾರ್ಷಿಕ ಸಮ್ಮೇಳನವನ್ನು ನಗರದ ಎನ್‌.ವಿ.ಎಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಉತ್ತಮ  ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡ ರೈತರಿಗೆ ಸನ್ಮಾನ ಮಾಡಿ, ಪ್ರಶಸ್ತಿ ವಿತರಿಸಿ ರೈತರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ