ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಸನಾಪೂರದ ಕಾರ್ಯನಿರ್ವಾಹಕ ಅಭಿಯಂತರರ (ಹೊಲಗಾಲುವೆ ವಿಭಾಗ ಸಂಖ್ಯೆ -02) ಕಚೇರಿಯನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವರ್ತಿ ಗ್ರಾಮಕ್ಕೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಕಚೇರಿ ಸ್ಥಳಾಂತರದ ಆದೇಶವನ್ನು...
ಯಾದಗಿರಿಯಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಘಟಕ ಮತ್ತು ನಗರ ಸಭೆ ಸಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ನಗರವನ್ನು ಮಾಡುವ ಸದಉದ್ದೇಶದಿಂದ ನಗರ ಸಭೆಯ ಪೌರ ಕಾರ್ಮಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು...
ಕರ್ನಾಟಕದಲ್ಲಿ 250 ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಕರ್ನಾಟಕ ಭೀಮ್ ಸೇನೆ ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಹಕ್ಕೊತ್ತಾಯ ಸಲ್ಲಿಸಿ...
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರುಗಳಾದ ವಾಣಿಶ್ರೀ ಮಾತನಾಡಿ, ʼಹೆಣ್ಣೊಂದು ಕಲಿತರೆ ಶಾಲೆಯೊಂದು...
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ವಿಶೇಷ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತಹೀನತೆಯ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್- ಶಹಾಪುರ್ ಕಚೇರಿ ಹಾಗೂ ಸೇವಾ...
ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ ಸಮಿತಿ ಆಗ್ರಹಿಸಿವೆ.
ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಅಂಬೇಡ್ಕರ್...
ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ದೇಶದ್ರೋಹ ಪ್ರಕರಣದಡಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದೆ.
ಯಾದಗಿರಿಯ ಅಂಬೇಡ್ಕರ್ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು...
ರೆಪ್ತಕೋಶ್ ಬ್ರೆಟ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಗದಿ ಮಾಡಿದ್ದ ಮಾರ್ಗಸೂಚಿಗಲನ್ನು ಅನುಸರಿಸಿ ಗ್ರಾಮ ಪಂಚಾಯತಿ ನೌಕರರಿಗೆ ಕನಿಷ್ಠ ವೇತನ ಗಮಧಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಆದೇಶವನ್ನು ಜಾರಿಗೊಳಿಸಿ, ಗ್ರಾಮ ಪಂಚಾಯತಿ...
ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಮಾದಿಗ ದಂಡೋರ, ಮಾದಿಗ ರಿಜರ್ವೇಷನ್ ಹೋರಾಟ ಸಮಿತಿ ಆಗ್ರಹಿಸಿವೆ.
ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ...
ಕಲಬುರಗಿಯ ಕೊಟನೂರು ಮತ್ತು ಯಾದಗಿರಿಯ ತಡಿಬಿಡಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಯಾದಗಿರಿಯಲ್ಲಿ ದಲಿತ ಸಂಘರ್ಷ ಸಮಿತಿ (ಭೀಮವಾದ) ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ...
ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...
ಯಾದಗಿರಿಯ ಮೈಲಾಪುರದ ಮೈಲಾರಲಿಂಗ ಜಾತ್ರೆ ಸೋಮವಾರ ನಡೆದಿದೆ. ಜಾತ್ರೆಯಲ್ಲಿ ಮೈಲಾರ ಪಲ್ಲಕಿ ಮೇಲೆ ಭಕ್ತರು ಕುರಿಮರಿಗಳನ್ನು ಎಸೆಯುವ ಸಂಪ್ರದಾಯಕ್ಕೆ ಜಿಲ್ಲಾಡಳಿತ ತಡೆಯೊಡ್ಡಿತ್ತು. ಭಕ್ತರು ತಂದಿದ್ದ ಕುರಿಮರಿಗಳನ್ನು ದೇವಾಲಯ ಪ್ರವೇಶ ರಸ್ತೆಯಲ್ಲೇ ಅಧಿಕಾರಿಗಳು ವಶಕ್ಕೆ...