ಯಾದಗಿರಿ

ಯಾದಗಿರಿ | ಬಿರಾದಾರ ಆಸ್ಪತ್ರೆಯಲ್ಲಿ ಮಗು ಸಾವು; ಎಫ್‌ಐಆರ್ ನಂತರವೂ ಕ್ರಮಕ್ಕೆ ನಿರ್ಲಕ್ಷ್ಯ

ಯಾದಗಿರಿ ನಗರದ ಡಾ. ಎಸ್ ಎಂ ಬಿರಾದಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಮ್ಮ...

ಯಾದಗಿರಿ | ಮಕ್ಕಳ ಸಂರಕ್ಷಣೆ ಕಾಯ್ದೆಗಳ ಅರಿವು ಎಲ್ಲರಿಗೂ ಅವಶ್ಯ‌: ಮಲ್ಲಣ್ಣ ದೇಸಾಯಿ

ಮಕ್ಕಳ ಸಂರಕ್ಷಣೆ ಕುರಿತ ಕಾಯ್ದೆಗಳ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕ ಎಂದು ಶಹಾಪೂರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ...

ಯಾದಗಿರಿ | ‘ಲುಂಬಿನಿ ವನ’ ಉದ್ಯಾನವನಕ್ಕಿಲ್ಲ ನಿರ್ವಹಣೆ ಭಾಗ್ಯ; ಆಡಳಿತದ ವಿರುದ್ಧ ಜನರ ಆಕ್ರೋಶ

ಯಾದಗಿರಿ ಜಿಲ್ಲೆಯ ಹೃದಯ ಭಾಗದಲ್ಲಿರುವ ʼಲುಂಬಿನಿ ವನʼ ಉದ್ಯಾನವನವು ನಿರ್ವಹಣೆ ಇಲ್ಲದೆ ಪಾಳು ಬಿದ್ದ ಜಾಗದಂತಾಗಿದೆ. ಸ್ಥಳೀಯ ಆಡಳಿತದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ. ಉದ್ಯಾನವನವು ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡು ಕಳೆಹೀನವಾಗಿದೆ....

ಯಾದಗಿರಿ | ಜಾತಿಗಣತಿಯಲ್ಲಿ ಮಾದಿಗ ಎಂದು ಬರೆಯಿಸಿ: ಮಂಜುನಾಥ ಮಲ್ಹಾರ ಮನವಿ

ಹಬ್ಬ-ಹರಿದಿನ, ಜಾತ್ರೆ, ಜಯಂತಿ ಆಚರಣೆ, ಮದುವೆ ಸಮಾರಂಭಗಳನ್ನು ಕೈಬಿಟ್ಟು ಜಾತಿಗಣತಿಯತ್ತ ಗಮನ ಹರಿಸಬೇಕು.ಒಳ ಮೀಸಲಾತಿ ಜಾರಿಗಾಗಿ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬಂದಾಗ ನಮ್ಮ ಜಾತಿ 'ಮಾದಿಗ' ಎಂದು ಹೆಮ್ಮೆಯಿಂದ ಬರೆಯಿಸಬೇಕು ಎಂದು ಯಾದಗಿರಿ...

ಚಿತ್ರದುರ್ಗ | ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಅಪಘಾತ, ಓರ್ವ ಸಾವು.

ಚಾಲಕನ ನಿಯಂತ್ರಣ ಕಳೆದುಕೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಒಂದು ರಸ್ತೆ ಬದಿಯಲ್ಲಿದ್ದ ನಾಮಫಲಕಕ್ಕೆ ಅಪ್ಪಳಿಸಿದ್ದು, ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನೆಡೆದಿದೆ. ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಚಿತ್ರದುರ್ಗ ಜಿಲ್ಲೆಯ...

ಯಾದಗಿರಿ | ನೀರು ಕುಡಿಯಲು ಹೋದ ಮೂವರು ಬಾಲಕರು ದುರ್ಮರಣ

ಬಾಯರಿಕೆಯಿಂದ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಮೂವರು ಕುರಿಗಾಹಿ ಸಹೋದರರು ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಅಚೋಲಾ ತಾಂಡದಲ್ಲಿ ನಡೆದಿದೆ. ಮೃತರನ್ನು ಅಚೋಲಾ ತಾಂಡದ...

ಯಾದಗಿರಿ | ವಿವಿಧ ಬೇಡಿಕೆ ಈಡೇರಿಕೆಗೆ ರಾಜ್ಯ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿರುವ ಸುರಿದ ಆಲಿಕಲ್ಲು ಮಳೆಯಿಂದಾಗಿ ಹಾಳಾಗಿರುವ ಬೆಳೆಗೆ ಸೂಕ್ತ ಪರಿಹಾರ ಒದಗಿಸಬೇಕು. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸಿದ ರೈತರಿಗೆ ಬಾಕಿ ಇರುವ ಹಣ ಶೀಘ್ರದಲ್ಲೇ ರೈತರ ಖಾತೆಗೆ ಜಮಾ ಮಾಡುವುದು ಸೇರಿದಂತೆ ವಿವಿಧ...

ಯಾದಗಿರಿ | ಬುದ್ಧಗಯಾ ಮಹಾಬೋಧಿ ಬೌದ್ಧರಿಗೆ ಒಪ್ಪಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೌದ್ಧರಿಗೆ ತಮ್ಮ ಧಾರ್ಮಿಕ ಪವಿತ್ರ ಕ್ಷೇತ್ರ ಬುದ್ಧಗಯಾವನ್ನು ಸ್ವತಂತ್ರವಾಗಿ ನಿರ್ವಹಿಸುವ ಅವಕಾಶಕ್ಕಾಗಿ ಸಂವಿಧಾನದ ಕಲಂ 13, 25, ಮತ್ತು 29 ಅನ್ನು ಜಾರಿಗೊಳಿಸಲು ಅಡ್ಡಿಯಾಗಿರುವ ಬಿ.ಟಿ.ಆ್ಯಕ್ಟ್ 1949 ಅನ್ನು ರದ್ದುಪಡಿಸಬೇಕು. ಬುದ್ಧಗಯಾ ಮಹಾಬೋಧಿ...

ಯಾದಗಿರಿ | ಜಾತಿ ಗಣತಿಯಲ್ಲಿ ಬಲಗೈ ಸಮುದಾಯ ಹೊಲೆಯ ಎಂದು ನಮೂದಿಸಿ : ಗಾಳೆಪ್ಪ ಪೂಜಾರಿ

ಯಾದಗಿರಿ ಜಿಲ್ಲಾ ಒಳ ಮೀಸಲಾತಿ ಸಮನ್ವಯ ಸಮಿತಿ ವತಿಯಿಂದ ಬಲಗೈ ಸಮುದಾಯ ಮುಖಂಡರು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತನಲ್ಲಿ ಒಳ ಮೀಸಲಾತಿ ಜಾತಿ ಜನಗಣತಿ ಜಾಗೃತಿ ಕುರಿತು ಸಭೆ ನಡೆಸಿದರು. ಜಿಲ್ಲಾಧ್ಯಕ್ಷ ಡಾ.ಗಾಳೆಪ್ಪ...

ಯಾದಗಿರಿ | ಒಳಮೀಸಲಾತಿ ಸಮೀಕ್ಷೆ ನಮೂನೆಯಲ್ಲಿ ಧರ್ಮದ ಕಾಲಂ ಕೈಬಿಟ್ಟ ಆಯೋಗ : ದೇವೇಂದ್ರ ಹೆಗಡೆ

ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ವರ್ಗೀಕರಣಕ್ಕಾಗಿ ಸಮೀಕ್ಷೆ ಕೈಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗವು ಒಳಮೀಸಲಾತಿ ಸಮೀಕ್ಷಾ ನಮೂನೆಯನ್ನು ಬಿಡುಗಡೆ ಮಾಡಿದ್ದು, ನಮೂನೆಯಲ್ಲಿ ಧರ್ಮದ ಕಾಲಂ ಅನ್ನು...

ಯಾದಗಿರಿ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಸಂಸತ್ತಿನಲ್ಲಿ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ‌ ಮಸೂದೆ ವಿರೋಧಿಸಿ ಸದಾಯೆ ಮಿಲ್ಲತ್ ಕಮಿಟಿಯಿಂದ ಯಾದಗಿರಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ‌ ನಡೆಸಿದರು. ಈ ಕುರಿತು ಪ್ರತಿಭಟನಾಕಾರರು ಕೈಯಲ್ಲಿ ಕಪ್ಪು ಧ್ವಜ ಹಿಡಿದು ಕೇಂದ್ರ ಸರ್ಕಾರದ...

ಯಾದಗಿರಿ | ಜಾಲಿಬೆಂಚಿ ಗ್ರಾಮದಲ್ಲಿ ಮತ್ತೆ ವಿದ್ಯುತ್ ಅವಘಡ; ಭತ್ತದ ಬಣವೆ ಬೆಂಕಿಗಾಹುತಿ

ವಿದ್ಯುತ್ ತಂತಿ ತಗುಲಿ ಭತ್ತದ ಬಣವೆ ಹಾಗೂ ಕೂಡಿಟ್ಟಿದ್ದ ಕಟ್ಟಿಗೆಗಳು ಸುಟ್ಟು ಭಸ್ಮವಾಗಿರೋ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ. ವಾರದ ಹಿಂದಷ್ಟೇ ನಡೆದಿದ್ದ ಭಯಾನಕ ವಿದ್ಯುತ್ ಅವಘಡ ಮಾಸುವ...

ಈ ಹೊತ್ತಿನ ಪ್ರಮುಖ ಸುದ್ದಿ