ಯಾದಗಿರಿ

ಯಾದಗಿರಿ | ಗಂಡಸರಿಗೆ ಸೀರೆ ಉಡಿಸಿ, ಮನರೇಗಾ ಅನುದಾನದಲ್ಲಿ ಅಕ್ರಮ; ಹೊರಗುತ್ತಿಗೆ ನೌಕರ ಅಮಾನತು

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನರೇಗಾ)ಯಡಿ ಕೂಲಿ ಹಣಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸಲು ಸಂಚು ನಡೆಸಿದ್ದವನನ್ನು ಅಮಾನತುಗೊಳಿಸಲಾಗಿದೆ. ಯಾದಗಿರಿ ಜಿಲ್ಲೆಯ ಮಲ್ದಾರ್‌ ಗ್ರಾಮದಲ್ಲಿ ಸಣ್ಣಲಿಂಗಪ್ಪ...

ಯಾದಗಿರಿ | ₹80 ಸಾವಿರ ಲಂಚ ಪಡೆಯುತ್ತಿದ್ದ ಸಿಡಿಪಿಒ ಲೋಕಾಯುಕ್ತ ಬಲೆಗೆ

ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು ₹80 ಸಾವಿರ ಲಂಚ ಪಡೆಯುತ್ತಿದ್ದ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ವನಜಾಕ್ಷಿ ಲೋಕಾಯುಕ್ತ ಪೊಲೀಸರ ಬಲೆಗೆ ಶುಕ್ರವಾರ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಜಮುನಾ ತೊಂಡಿಪೊಲ್ಲ ಲೋಕಾಯುಕ್ತಕ್ಕೆ...

ಯಾದಗಿರಿ | ಹಿರಿಯ ನಾಗರಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕ

ಹಿರಿಯ ನಾಗರಿಕರೊಬ್ಬರ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಗುರುಮಠಕಲ್‌ ತಾಲ್ಲೂಕಿನ ಪುಟಪಾಕ ಗ್ರಾಮದಲ್ಲಿ ನಡೆದಿದೆ. ಪುಟಪಾಕ ಗ್ರಾಮದ ಹಿರಿಯರಾದ ನರಸಪ್ಪ ತಂದೆ ರಾಮಪ್ಪ (65) ಅವರ ಮೇಲೆ ಅದೇ ಗ್ರಾಮದ...

ಸುರಪುರ | ಅಂಬೇಡ್ಕ‌ರ್‌ ಜಯಂತಿ; ಶಾಲಾ ಕಾಲೇಜುಗಳಲ್ಲಿ ಕಡ್ಡಾಯ ಆಚರಣೆಗೆ ಆಗ್ರಹ

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜಯಂತ್ಯುತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿವೆ. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ...

ಯಾದಗಿರಿ | ಭೇದ ಭಾವ ಎನ್ನದೆ ಎಲ್ಲರೂ ಸಹಬಾಳ್ವೆಯಿಂದ ಬದುಕೋಣ

ಯಾದಗಿರಿಯ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಅವರು ರಂಜಾನ್ ಅಂಗವಾಗಿ ಮುಸ್ಲಿಂ ಬಾಂಧವರಿಗೆ ಕಲ್ಲಂಗಡಿ ಹಣ್ಣು ಹಂಚಿದರು. ರೈತರಿಂದ ಎರಡೂವರೆ ಕ್ವಿಂಟಾಲ್ ಕಲ್ಲಂಗಡಿ ಖರೀದಿಸಿ ತಮ್ಮ ಕಚೇರಿಯಲ್ಲಿ ಆಯೋಜಿಸಿದ ಸಭೆಯಲ್ಲಿ ಮುಸ್ಲಿಂ ಬಾಂಧವರಿಗೆ ವಿತರಿಸಿದರು. ಉಮೇಶ್...

ಯಾದಗಿರಿ | ಏ.10ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಹೆದ್ದಾರಿ ತಡೆ

ನಾರಾಯಣಪುರದ ಬಸವಸಾಗರ ಜಲಾಶಯದಿಂದ ಏ.10ರವರೆಗೆ ನಿರಂತರವಾಗಿ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಮಾನವ ಸರಪಳಿ ರಚಿಸಿ ನಾಲ್ವಡಿ ರಾಜಾ ವೆಂಕಟಪ್ಪನಾಯಕ ವೃತ್ತದಲ್ಲಿ ರಸ್ತೆ ತಡೆದು...

ಯಾದಗಿರಿ | ವರ್ಲ್ಡ್ ವಿಷನ್ ಇಂಡಿಯಾ ವತಿಯಿಂದ ಕಾನೂನು, ಆರೋಗ್ಯ, ಶಿಕ್ಷಣ ತರಬೇತಿ

ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆ ವತಿಯಿಂದ ರಾಯಚೂರು ಜಿಲ್ಲೆ ಶಹಾಪುರ್‌ ತಾಲೂಕಿನ ಶಾರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುವವರಿಗಾಗಿ ಕಾನೂನು, ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ವಿಷಯಗಳ ಕುರಿತ ತರಬೇತಿ...

ಯಾದಗಿರಿ | ಜೋಡಿ ಕೊಲೆ​ ಕೇಸ್‌ಗೆ ಟ್ವಿಸ್ಟ್; ಪ್ರಕರಣದ ಹಿಂದೆ ವಿವಾಹೇತರ ಸಂಬಂಧದ ನೆರಳು

ಯಾದಗಿರಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 11 ವರ್ಷಗಳ ಹಿಂದೆ ಅನೈತಿಕ ಸಂಬಂಧದ ವಿಚಾರದಿಂದ ಉಂಟಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಇತ್ತೀಚೆಗೆ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಬಳಿ ಎರಡು...

ಶಹಾಪುರ | ನಗರಸಭೆಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹ

ಬೇಸಿಗೆ ಕಾಲ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಶಹಾಪುರ ನಗರದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತ ವೆಂಕಟೇಶ...

ಯಾದಗಿರಿ | 134 ನೇ ಅಂಬೇಡ್ಕರ್ ಜಯಂತಿ; ಅಧ್ಯಕ್ಷರಾಗಿ ಶಿವುಕುಮಾರ್ ಗಿರಿಪ್ಪನೋರ್ ಆಯ್ಕೆ

ಯಾದಗಿರಿ ನಗರದ ಕೋಟೆಗಾರವಾಡದಲ್ಲಿ ಭೋದಿ ಸತ್ವ, ಸಂವಿಧಾನ ಶಿಲ್ಪಿ, ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಅಧ್ಯಕ್ಷರಾಗಿ ಶಿವುಕುಮಾರ್ ಗಿರಿಪ್ಪನೋರ್ ಆಯ್ಕೆಯಾಗಿದ್ದಾರೆ. ಅಂಬೇಡ್ಕರ್‌ ಜಯಂತಿ ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾಜಿ...

ಯಾದಗಿರಿ ಜಿಲ್ಲಾದ್ಯಂತ 62 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ; ನಿಷೇಧಾಜ್ಞೆ ಜಾರಿ

2025ರ ಮಾರ್ಚ್ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಬಿ ಅವರು ಆದೇಶ...

ಯಾದಗಿರಿ | ಮಾ.14 ರಿಂದ ಏ.15 ರವರೆಗೆ ಕಾಲುವೆಗೆ ನೀರು ಹರಿಸಲು ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಣಪೂರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ಮಾರ್ಚ್ 14 ರಿಂದ ಏಪ್ರಿಲ್ 15ರವರೆಗೆ ನಿರಂತರವಾಗಿ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ...

ಈ ಹೊತ್ತಿನ ಪ್ರಮುಖ ಸುದ್ದಿ