ಸಾಹಿತ್ಯ

ದಾವಣಗೆರೆ | ರಾಜ್ಯೋತ್ಸವ ಆಚರಣೆಗೆ ನಿರಾಸಕ್ತಿ: ಹರಿಹರ ಕನ್ನಡಪರ ಸಂಘಟನೆಗಳ ಆಕ್ರೋಶ

ಕರ್ನಾಟಕ ರಾಜ್ಯೋತ್ಸವವನ್ನು ಆಚರಣೆಗೆ ನಿರಾಸಕ್ತಿ ತೋರುತ್ತಿರುವ ಹರಿಹರ ನಗರಸಭೆಯು ಮೂರು ದಿನಗಳ ಕಾಲ ನಗರಸಭೆ ವತಿಯಿಂದ ಆದ್ದೂರಿ ಮತ್ತು ವೈಭವಯುತವಾಗಿ ಕನ್ನಡ ನಾಡಹಬ್ಬವನ್ನು ಆಚರಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು...

ದಾವಣಗೆರೆ | ರಂಗಾಯಣದ ಕಲಾವಿದರಿಂದ ‘ಅಮೀರಬಾಯಿ ಕರ್ನಾಟಕಿ’ ಕೃತಿ ಪ್ರೇರಿತ ‘ಪ್ರತಿಗಂಧರ್ವ’ ನಾಟಕ

ದಾವಣಗೆರೆ ಜಿಲ್ಲಾ ವೃತ್ತಿ ರಂಗಭೂಮಿ ರಂಗಾಯಣದ ಕಲಾವಿದರು ದಾವಣಗೆರೆ ದೃಶ್ಯ ಕಲಾವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಡಾ. ರಹಮತ್ ತರೀಕೆರೆ ಅವರ 'ಅಮೀರಬಾಯಿ ಕರ್ನಾಟಕಿ' ಕೃತಿ ಪ್ರೇರಿತ ಡಾ. ರಾಜಪ್ಪ ದಳವಾಯಿ ರಚಿಸಿರುವ, ಮಾಲತೇಶ...

ದಾವಣಗೆರೆ | ಹರಿಹರ ಗ್ರಂಥಾಲಯದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ 358 ನೇ ಜಯಂತಿ

ದಾವಣಗೆರೆ ಜಿಲ್ಲೆಯ ಹರಿಹರ ಶಾಖಾ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ 2025ನೇ ಸಾಲಿನ ಶನಿವಾರದಂದು ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ 358 ನೇ ಜಯಂತಿಯನ್ನು ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹರಿಹರ ಶಾಖಾ...

ಚಿತ್ರದುರ್ಗ | ಕನಕದಾಸರ ಸಮಾಜ ಸುಧಾರಣೆ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ: ಸಚಿವ ಡಿ ಸುಧಾಕರ್

ಭಾರತದ ಭಕ್ತಿ ಸಾಹಿತ್ಯ ಪರಂಪರೆಯಲ್ಲಿ ಕನಕದಾಸರದು ಪ್ರಮುಖ ಸ್ಥಾನ. ಪುರಂದರದಾಸರಂತೆ ಕನಕದಾಸರೂ ಮಹಾಜ್ಞಾನಿಗಳು. ಅವರು ಬರೀ ಕವಿಯಷ್ಟೆ ಆಗಿರಲಿಲ್ಲ. ಸಮಾಜ ಸುಧಾರಕ, ಪ್ರಸಿದ್ದ ಕೀರ್ತನಕಾರರು, ಜೊತೆಗೆ ಕರ್ನಾಟಕದ ಪ್ರಮುಖ ಹರಿದಾಸರು, ದಾರ್ಶನಿಕ ಹಾಗೂ...

ಸಾಹಿತ್ಯ-ಸಿನಿಮಾ ಎರಡಕ್ಕೂ ಅನುಭವ ಲೋಕ ಬಹಳ ಮುಖ್ಯ : ಗಿರೀಶ್ ಕಾಸರವಳ್ಳಿ

ಸಿನಿಮಾ ಎಂಬುದೆ ಒಂದು ಅನುಭವ ಲೋಕ. ಅದರೊಳಗೆ ತಮ್ಮ ಅನುಭವವನ್ನು ಬಳಸಿ, ನೋಡುಗರ ಅನುಭವಕ್ಕೆ ಬರುವ ರೀತಿ ಕಟ್ಟುವುದು ಮುಖ್ಯ. ತೇಜಸ್ವಿ ಮತ್ತು ಸತ್ಯಜಿತ್ ರೇ ಇಬ್ಬರು ಸಾಹಿತ್ಯ ಮತ್ತು ಸಿನಿಮಾ ಲೋಕಕ್ಕೆ...

ಕನ್ನಡ ನಾಡು ನುಡಿಯ ಭವಿಷ್ಯಕ್ಕಾಗಿ ಕಾಳಜಿಯ ವೇದಿಕೆ- ಸಮಾಜಮುಖಿ ಸಾಹಿತ್ಯ ಸಮ್ಮೇಳನ

ಕನ್ನಡಕ್ಕೆ ಚಿಂತನಶೀಲ ಸಂವಾದಗಳ ಅಗತ್ಯವಿದೆ ಎಂದು ನಂಬುವ ಪ್ರತಿಯೊಬ್ಬರನ್ನು ಸಮಾಜಮುಖಿ ಸಾಹಿತ್ಯ ಸಮ್ಮೇಳನವು ಆಹ್ವಾನಿಸುತ್ತದೆ. ಕನ್ನಡಕ್ಕಾಗಿ, ಕನ್ನಡ ನಾಡಿಗಾಗಿ ಮತ್ತು ಮುಂದಿನ ಪೀಳಿಗೆಗಳನ್ನು ಸ್ವಾಭಿಮಾನಿ ಕನ್ನಡಿಗರಾಗಿ ಉಳಿಸಿಕೊಳ್ಳುವಲ್ಲಿ ಸಮಾಜಮುಖಿ ಬಳಗದ ಈ ಪ್ರಯತ್ನ. ಪ್ರತಿ...

ಚಿತ್ರದುರ್ಗ | ಸಾಣೇಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ನಾಟಕೋತ್ಸವ 2025

ಶ್ರೀ ಶಿವಕುಮಾರ ಕಲಾಸಂಘ ಸಾಣೆಹಳ್ಳಿ, ದೆಹಲಿಯ ಸಂಸ್ಕೃತಿ ಸಚಿವಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ತರಳಬಾಳು ಶಾಖಾಮಠ ಸಾಣೆಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ...

ಚಿತ್ರದುರ್ಗ | ಭಾರತೀಯ ಪರಂಪರೆಗೆ ವಾಲ್ಮೀಕಿ ಜನಾಂಗದ ಕೊಡುಗೆ ಸ್ಮರಣೀಯ: ಸಚಿವ ಡಿ ಸುಧಾಕರ್

"ಭಾರತೀಯ ಸಾಂಸ್ಕೃತಿಕ ಪರಂಪರೆಗೆ ಬೇಡ ಜನಾಂಗದ ಕೊಡುಗೆ ಸ್ಮರಣೀಯ. ರಾಮಾಯಣ ಸರ್ವಕಾಲಕ್ಕೂ ಪೂಜನೀಯ ಮಹಾಕಾವ್ಯ. ಇಡೀ ವಿಶ್ವವೇ ಬಯಸುವ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಆದಿಕವಿ...

ಕಥೆಗಾರನನ್ನು ರೂಪಿಸಿದ ಮಾಂತ್ರಿಕ ಮೊಗಳ್ಳಿ

ಮೊಗಳ್ಳಿ ದಲಿತರಾಗಿರಬಹುದು. ಅವರು ಬರೆದ ಕಥೆಗಳು ದಲಿತಲೋಕದ್ದೇ ಆಗಿರಬಹುದು. ಈ ಕಾರಣಗಳಿಂದ ಮೊಗಳ್ಳಿ ಅವರನ್ನು ದಲಿತ ಲೇಖಕ, ದಲಿತ ಕಥೆಗಾರ ಎಂದು ಕರೆಯುವುದು ಘೋರ ಅನ್ಯಾಯದಂತೆ ಕಾಣುತ್ತದೆ. ಮೊಗಳ್ಳಿಯವರ ಸಾವಿನ ಸುದ್ದಿ ದಿಗ್ಭ್ರಮೆ ಮೂಡಿಸಿದೆ....

ದಾವಣಗೆರೆ | ವೈದಿಕ, ಅಧಿಕಾರಶಾಹಿಗಳಿಂದ ವಿಜ್ಞಾನ, ವೈಚಾರಿಕತೆ ನಿರಾಕರಿಸುವ ಯತ್ನ: ಡಾ. ಜಿ ರಾಮಕೃಷ್ಣ

"ಹಸು ಆಮ್ಲಜನಕ ಉಸಿರಾಡಿ ಆಮ್ಲಜನಕವನ್ನೇ ಹೊರಬಿಡುತ್ತದೆ ಎನ್ನುವ ಅವೈಜ್ಞಾನಿಕ ಮಿಥ್ಯ ಹರಡಲಾಗುತ್ತಿದೆ. ಹಸುವಿನ ಗಂಜಲದಿಂದ ಇಂದು ಕ್ಯಾನ್ಸರ್ ವಾಸಿ ಮಾಡುತ್ತೇವೆ ಎನ್ನುವಂತಹ ವೈದಿಕ ಮೂಲ ಹುಟ್ಟಿಕೊಂಡಿದೆ. ಮಂಗನಿಂದ ಮಾನವ ಹುಟ್ಟಿದನ್ನು ನಾನು ನೋಡಿಲ್ಲ...

ಗತದ ಗೆಳೆಯ ಗಣೇಶ್

ಅಕ್ಟೋಬರ್ 5ರಂದು ಇಲ್ಲವಾದ ಕತೆಗಾರ ಮೊಗಳ್ಳಿ ಗಣೇಶ್‌ಗೆ, ಸಮಕಾಲೀನ ಬರಹಗಾರರು ಸಮನಾಗಿ ನೋಡಲಿಲ್ಲವೆಂಬ ಕೊರಗು; ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಸಿಗಲಿಲ್ಲವೆಂಬ ಸಿಟ್ಟು- ಎರಡೂ ಇತ್ತು. ಗಣೇಶ್ ನನಗೆ ಸಿಕ್ಕಿದ್ದು 'ಲಂಕೇಶ್ ಪತ್ರಿಕೆ'ಯಿಂದ. 'ಪತ್ರಿಕೆ'...

ʼಹೊಸ ಓದುಗರಿಗೆ ಕುವೆಂಪುʼ -ಕೆ.ವಿ. ನಾರಾಯಣ ಅವರ ಪ್ರವೇಶಿಕೆ

ʼಹೊಸ ಓದುಗರಿಗೆ ಕುವೆಂಪುʼ ಸಂಕಲನದಲ್ಲಿರುವ ಬರಹಗಳನ್ನು ಓದುವುದಕ್ಕೆ ಒಂದು ಚೌಕಟ್ಟು ಎಂಬ ಕೆ.ವಿ. ನಾರಾಯಣ ಅವರ ಪ್ರಸ್ತಾವನೆಯ ಆಯ್ದ ಭಾಗ... ಸರಿ ಸುಮಾರು ಐವತ್ತು ವರುಶಗಳ ಅವಧಿಯಲ್ಲಿ ರೂಪುಗೊಂಡ ನನ್ನ ಮಾತು ಮತ್ತು ಬರಹಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ