ಅಫ್ಘಾನಿಸ್ತಾನದ ತಾಲಿಬಾನ್ ನಡೆಸಿದೆ ಎನ್ನಲಾದ ಗಡಿ ದಾಳಿಗಳಿಗೆ ಪ್ರತಿಯಾಗಿ ಪಾಕಿಸ್ತಾನ ಕಾಬೂಲ್, ಕಂದಹಾರ್ ಮೇಲೆ ಪ್ರತೀಕಾರದ ದಾಳಿ ನಡೆಸಿದ್ದು ಅಫ್ಘಾನಿಸ್ತಾನದ ವಿರುದ್ಧ ಯುದ್ಧ ಘೋಷಿಸಿದೆ. ಹಾಗೆಯೇ ದಾಳಿಯಲ್ಲಿ 130ಕ್ಕೂ ಹೆಚ್ಚು ತಾಲಿಬಾನಿಗಳನ್ನು ಕೊಂದಿದೆ...
ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಜಾಗತಿಕವಾಗಿ ಹತ್ಯೆಗೀಡಾಗಿದ್ದಾರೆ. ಈ ಪೈಕಿ ಮೂರನೇ ಎರಡರಷ್ಟು ಅಂದರೆ 86 ಮಂದಿ ಪತ್ರಕರ್ತರ ಕೊಲೆಯನ್ನು ಇಸ್ರೇಲ್ ಮಾಡಿದೆ ಎಂದು...
ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಜನ್ಮ ದಿನಾಚರಣೆಯಂದು ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ಭಾವನಾತ್ಮಕ ಮತ್ತು ರಾಜಕೀಯ ತುಂಬಿದ ಭಾಷಣ ಮಾಡಿದ ಶಶಿಕಲಾ...
ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ. ಈ ನಡುವೆ, ಸಂಪುಟ ಪುನರ್‌ರಚನೆಯ ಕೂಗೂ ಕೇಳಿಬಂದಿದೆ. ಸಂಪುಟ ಪುನರ್‌ರಚನೆಗೆ ಆಗ್ರಹಿಸಿ ಕೆಲ ಕಾಂಗ್ರೆಸ್ ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ...
ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್(ಟಿಎಂಸಿ)ಯ ಎರಡನೇ ಉನ್ನತ ನಾಯಕ ಎನಿಸಿಕೊಂಡಿದ್ದ, ಈ ಹಿಂದೆ ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಎಂದೇ ಖ್ಯಾತಿ ಪಡೆದಿದ್ದ ಮುಕುಲ್ ರಾಯ್ ನಿಧನರಾಗಿದ್ದಾರೆ. 71...
ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು ಅಮೆರಿಕ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಬಳಿಕ, ಸುಂಕವನ್ನು 10%ಗೆ ನಿಗದಿ ಮಾಡುವುದಾಗಿ ಹೇಳಿದ್ದ ಟ್ರಂಪ್, ಇದೀಗ ಸುಂಕವನ್ನು 15%ಗೆ...
ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಉತ್ಸವ 'ಒಂದೆಡೆ ರಂಗೋತ್ಸವ'ವು ನಡೆಯಲಿದೆ. ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಭಾರತೀಯ ಸಾಮಾಜಿಕ ಸಂಸ್ಥೆ,...
ಬೆಂಗಳೂರು ನಗರದ ಹಲವೆಡೆ ಫೆಬ್ರವರಿ 20 (ಶುಕ್ರವಾರ) ಹಾಗೂ 21ರಂದು (ಶನಿವಾರ) ವಿದ್ಯುತ್ ವ್ಯತ್ಯಯವಾಗಲಿದೆ. ಪ್ರಮುಖವಾಗಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ...
ದಲಿತ ಸಮುದಾಯದ ಜನರು ವಾಸಿಸುವ ಪ್ರದೇಶಕ್ಕೆ ವಿದ್ಯುತ್ ಮತ್ತು ನೀರು ಸರಬರಾಜು ಸ್ಥಗಿತಗೊಂಡಿರುವ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯ ದುಮೇರ್‌ಚುವಾನ್ ಗ್ರಾಮದಲ್ಲಿ ನಡೆದಿದೆ. ಇದು, 'ಜಾತಿ ತಾರತಮ್ಯ'ದ ಕೃತ್ಯವೆಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ.
ಕೆಲವು...
ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಭಯಾನಕ...
ಶಿವರಾತ್ರಿ ಹಬ್ಬದ ಹಿನ್ನೆಲೆ ಶಿವನ ದೇವಾಲಯಕ್ಕೆ ಮುಸ್ಲಿಂ ಶಾಸಕ ಭೇಟಿ ನೀಡಿದ್ದಕ್ಕಾಗಿ, ದೇವಾಲಯವನ್ನು ಬಿಜೆಪಿಗರು ಶುದ್ದೀಕರಣ ಮಾಡಿ ಕೋಮುದ್ವೇಷ ಮೆರೆದಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಸಿಲ್ಲೋದ್‌ನಲ್ಲಿ ನಡೆದಿದೆ.
ಸಿಲ್ಲೋದ್‌ನ ಶಿವ ದೇವಾಲಯದಲ್ಲಿ ಶಿವರಾತ್ರಿ...
ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿಸಂಸ್ಥೆ ಪಿಟಿಐ ಜತೆ ನಡೆಸಿದ ಸಂದರ್ಶನವನ್ನು ಕಾಂಗ್ರೆಸ್ ಟೀಕಿಸಿದೆ. “ಇದು ಸಂದರ್ಶನವಲ್ಲ. ಇದು ಎಚ್ಚರಿಕೆಯಿಂದ ಸಿದ್ಧಪಡಿಸಿದ ‘ಸ್ಕ್ರಿಪ್ಟ್’ ಮತ್ತು ಹತಾಶೆಯ ಪಿಆರ್ ಕಸರತ್ತು” ಎಂದು ಹೇಳಿದೆ. ಈ...