ಪಾಕಿಸ್ತಾನದ ಪ್ಯಾರಾಮಿಲಿಟರಿಯ ಪ್ರಧಾನ ಕಚೇರಿಯ ಹೊರಗೆ ಮಂಗಳವಾರ ಪ್ರಬಲವಾದ ಕಾರ್ ಬಾಂಬ್ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನ ಸಾವನ್ನಪ್ಪಿದ್ದು,30 ಜನ ಗಾಯಗೊಂಡಿದ್ದಾರೆ.
ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿರುವ ಎಫ್‌ಸಿ(ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ)...
ಮನೆ ಕೆಲಸದ ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ ಆರೋಪದಲ್ಲಿ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಲ್ಲದೇ, ವಿಚಾರಣಾ ನ್ಯಾಯಾಲಯ ವಿಧಿಸಿರುವ...
17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಸ್ವಾಮಿ ಚೈತನ್ಯಾನಂದ ಅಲಿಯಾಸ್ ಪಾರ್ಥಸಾರಥಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲವಾರು ದಿನಗಳಿಂದ ತಲೆ ಮರೆಸಿಕೊಂಡು, ಪದೇ-ಪದೇ ಸ್ಥಾಳ ಬದಲಿಸುತ್ತಿದ್ದ ಆರೋಪಿ ಪಾರ್ಥಸಾರಥಿಯನ್ನು ಆಗ್ರಾದಲ್ಲಿ...
ಕಲಬುರಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಎಲ್ಲೆಡೆ ಪ್ರವಾಹ ಉಂಟಾಗಿದೆ. ಕಲಬುರಗಿ ತಾಲ್ಲೂಕಿನ ಹಲವು ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ ಕಡಿದುಕೊಂಡಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್...
ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಮಧ್ಯಾಹ್ನ 12:30ಕ್ಕೆ ನಡೆಯಿತು.
ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಪ್ರಲ್ಹಾದ...
ಏಷ್ಯಾಕಪ್ ಮುಕ್ತಾಯವಾಗುತ್ತಿದ್ದಂತೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಪಂದ್ಯಗಳ ತವರುಟೆಸ್ಟ್ ಸರಣಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ 15 ಸದಸ್ಯರುಗಳ ಭಾರತ ಟೆಸ್ಟ್ ತಂಡವನ್ನು ಘೋಷಿಸಿದೆ.
ಶುಭಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ...
ಜನಪ್ರಿಯ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರು ಬುಧವಾರ ವಯೋಸಹಜ ಸಾವನ್ನಪ್ಪಿದ್ದಾರೆ. ಅವರಿಗೆ 94 ವಯಸ್ಸಾಗಿತ್ತು.
ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜ...
ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ ₹200 ಮೊತ್ತದ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್...
ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಪ್ರಶ್ನಿಸಿ ಸಮುದಾಯಗಳು ಸಲ್ಲಿಸುವ ಅರ್ಜಿಯನ್ನು ಸೋಮವಾರ ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸದ್ಯಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.
ರಾಜ್ಯ ಒಕ್ಕಲಿಗರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
98ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ನೀರಜ್ ಘಾಯ್‌ವಾನ್ ನಿರ್ದೇಶನದ ಸಿನಿಮಾ ‘ಹೋಮ್‌ಬೌಂಡ್’ ಅಧಿಕೃತವಾಗಿ ಆಯ್ಕೆಯಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಈ ಸಿನಿಮಾ ಸ್ಪರ್ಧಿಸಲಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎನ್ ಚಂದ್ರ...
ಕೇಂದ್ರ ಸರ್ಕಾರ ಶೇ.12ರಿಂದ 5ಕ್ಕೆ ಜಿಎಸ್ಟಿ ಕಡಿತ ಮಾಡಿದ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಕೆಎಂಎಫ್ ತನ್ನ ನಂದಿನಿ ಹಾಲಿನ ಕೆಲವು ಉತ್ಪನ್ನಗಳ ಮೇಲಿನ ದರ ಇಳಿಕೆ ಮಾಡಿದೆ.
ಸೆ.22ರಿಂದ ಹೊಸ ದರ ಜಾರಿಗೆ...
2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಹಾಗೂ ಮೀರನ್ ಹೈದರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆಯನ್ನು...