ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೂ ತಲುಪಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೆಚ್ ಎಸ್ ಗೌರವ್...
ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಮತ್ತಷ್ಟು ಜೀವ ಬಂದಿದೆ.
ಎಸ್‌ಐಟಿಯಿಂದ ಬುಧವಾರ ನಡೆದ ಬಂಗ್ಲೆಗುಡ್ಡೆ ಕಾಡಿನೊಳಗಿನ ಸ್ಥಳ ಮಹಜರು ವೇಳೆ ಒಂಬತ್ತು ಕಡೆ ಮಾನವನ...
ಭಾರತದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ ಅವರಿಗೆ ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದ ತನಿಖೆ ಸಂಬಂಧ ಜಾರಿ ನಿರ್ದೇಶನಾಲಯ ಮಂಗಳವಾರ (ಸೆ.16) ಸಮನ್ಸ್ ಜಾರಿ ಮಾಡಿದೆ ಎಂದು ವರದಿ...
ಸುಪ್ರೀಂ ಕೋರ್ಟ್ ಸೋಮವಾರ 2025ರ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ಎರಡು ಪ್ರಮುಖ ನಿಬಂಧನೆಗಳ ಜಾರಿಗೆ ತಾತ್ಕಾಲಿಕ ತಡೆ ನೀಡಿದೆ.
ಜಿಲ್ಲಾಧಿಕಾರಿಗೆ ಆಸ್ತಿಯನ್ನು ವಕ್ಫ್ ಆಗಿ ಗುರುತಿಸುವ ಅಧಿಕಾರ ನೀಡುವ ಅಂಶ ಮತ್ತೊಂದು ವಕ್ಫ್ ರಚಿಸಲು...
ಆನೆ ತುಳಿತಕ್ಕೊಳಗಾಗಿ ಮೃತನಾದ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡಿದ್ದೀರಿ, ವಯನಾಡಿನ ದುರಂತಕ್ಕೆ ಮಿಡಿದ ನೀವು 10 ಕೋಟಿ ಅನುದಾನ ಘೋಷಿಸಿದ್ದೀರಿ, ಕೇರಳದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಆಡಳಿತವಿರುವ ಹಿಮಾಚಲ...
ನೇಪಾಳ ಮಧ್ಯಂತರ ಪ್ರಧಾನಿಯಾಗಿ ನೇಪಾಳ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ನೇಪಾಳದ ಮೊದಲ ಮಹಿಳಾ ಪ್ರಧಾನಿಯೂ ಆಗಿದ್ದಾರೆ.
ಯುವಜನರ ಜೆನ್ ಝಡ್ ಬೃಹತ್ ಪ್ರತಿಭಟನೆಯಿಂದಾಗಿ ನೇಪಾಳ...
ಸಿ.ಪಿ.ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.
ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ರಾಧಾಕೃಷ್ಣನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರಿಂದ...
ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಹಾಗೂ ಶಿವಕುಮಾರ್.ಕೆ ಅವರು ವಿಧಾನ ಪರಿಷತ್‌ನ ಸದಸ್ಯರಾಗಿ ಗುರುವಾರ ಪಮಾಣ ವಚನ ಸ್ವೀಕರಿಸಿದರು.
ವಿಧಾನ ಸೌಧದ ಬ್ಯಾಂಕ್ವೆಟ್...
ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣ ಸಂಬಂಧ ಕೋರ್ಟ್ ನಟನಿಗೆ ತಾತ್ಕಾಲಿಕ ರಿಲೀಪ್ ನೀಡಿದೆ.
ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು,...
ಭಾರೀ ಪ್ರತಿಭಟನೆ, ಹಿಂಸಾಚಾರ ಹಾಗೂ 19 ಜನರ ಸಾವು ಸಂಭವಿಸಿದ ನಂತರ ನೇಪಾಳ ಸರ್ಕಾರ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಹಿಂಪಡೆದ ನಂತರವೂ ಮಂಗಳವಾರ ಹಿಂಸಾಚಾರ ಮುಂದುವರಿದಿದೆ.
ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ...
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ರಾತ್ರಿ ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ಸೋಮವಾರ ಬಿಜೆಪಿ, ಬಜರಂಗದಳ ಹಾಗೂ ಸಂಘಪರಿವಾರದ ಕಾರ್ಯಕರ್ತರು ಮದ್ದೂರು ಪಟ್ಟಣದಲ್ಲಿ ಬೃಹತ್...
ಭಾರತದ ವಿವಿಧ ಬ್ಯಾಂಕ್‌ಗಳಿಗೆ ವಂಚಿಸಿ ದೇಶದಿಂದ ಪರಾರಿಯಾಗಿ, ಬ್ರಿಟನ್‌ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಹಲವು ವಂಚಕರನ್ನು ಬ್ರಿಟನ್ ಶೀಘ್ರವೇ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆಗಳಿವೆ. ಬ್ರಿಟನ್...