ಲೈವ್ ಅಪ್ಡೇಟ್

ಭಾರತ ಎ ತಂಡಕ್ಕೆ ನಾಯಕರಾಗಿ ಶ್ರೇಯಸ್ ಅಯ್ಯರ್ ಆಯ್ಕೆ

ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಟಿ-20 ಏಷ್ಯಾಕಪ್ ಶುರುವಾಗಲಿದ್ದು, ಟೂರ್ನಿಗೆ ಎಲ್ಲ ತಂಡಗಳು ಈಗಾಗಲೇ ಅಂತಿಮ ಹಂತದ ಸಿದ್ಧತೆ ನಡೆಸಿವೆ. ಟೀಂ ಇಂಡಿಯಾ ಕೂಡ ತರಬೇತಿಯಲ್ಲಿ ನಿರತವಾಗಿದ್ದು, ಈ ನಡುವೆ ಮತ್ತೊಂದು ಸರಣಿಗಾಗಿ ಭಾರತ...

ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, ಸಾವಿನ ಸಂಖ್ಯೆ 2,205ಕ್ಕೆ ಏರಿಕೆ

ಸರಣಿ ಭೂಕಂಪಗಳಿಂದ ನಲುಗಿಹೋಗಿರುವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಾವಿನ ಸಂಖ್ಯೆ 2,205ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ, ಶುಕ್ರವಾರ ಮತ್ತೆ ಎರಡು ಶಕ್ತಿಶಾಲಿ ಮರುಕಂಪನಗಳು ಸಂಭವಿಸಿದೆ. ಈಗಾಗಲೇ ಸರ್ವಸ್ವವನ್ನೂ ಕಳೆದುಕೊಂಡಿರುವ...

ಜಿಎಸ್‌ಟಿ 1.5 ಆಗಿದ್ದು, 2.0ಗಾಗಿ ಕಾಯುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ಹೊಸ ತೆರಿಗೆ ವ್ಯವಸ್ಥೆಯನ್ನು ಕೇಂದ್ರ ಸರ್ಕಾರವು 'ಮುಂದಿನ ಪೀಳಿಗೆಯ ಜಿಎಸ್‌ಟಿ ಪರಿಷ್ಕರಣೆ' ಎಂದು ಕರೆದರೆ ಕಾಂಗ್ರೆಸ್‌ ಇದನ್ನು 'ಜಿಎಸ್‌ಟಿ 1.5' ಆಗಿದ್ದು, ನಿಜವಾದ 'ಜಿಎಸ್‌ಟಿ 2.0'ಗಾಗಿ ಕಾಯುವಿಕೆ ಮುಂದುವರಿದಿದೆ ಎಂದು ಹೇಳಿದೆ. ಎಐಸಿಸಿ ಅಧ್ಯಕ್ಷ...

ಕಾಲ್ತುಳಿತ ನಮ್ಮ ಕಥೆಯ ಒಂದು ಭಾಗ: ವಿರಾಟ್‌ ಕೊಹ್ಲಿ

ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಮೂರು ತಿಂಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. 'ಜೀವನದಲ್ಲಿ ಜೂನ್‌ 4ರ ದುರಂತಕ್ಕೆ ಯಾರೂ ನಿಜವಾಗಿಯೂ ಸಿದ್ಧರಿರುವುದಿಲ್ಲ....

ಭಾರೀ ಮಳೆ, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ

ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ...

ಗಿರೀಶ್ ಮಟ್ಟಣ್ಣನವ‌ರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣನವ‌ರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. "ಮಟ್ಟಣ್ಣನವರ್‌ ಮತ್ತು ತಿಮರೋಡಿ...

ಸ್ಥಿರಾಸ್ತಿ ನೋಂದಣಿ ಶುಲ್ಕ ಏರಿಕೆ: ಇಂದಿನಿಂದಲೇ ಜಾರಿ

ಸ್ಥಿರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕ ಏರಿಕೆಯು ಇಂದಿನಿಂದಲೇ(ಆಗಸ್ಟ್ 31) ಜಾರಿಯಾಗಲಿದೆ. ರಾಜ್ಯ ಸರ್ಕಾರವು ನೋಂದಣಿ ಶುಲ್ಕವನ್ನು ಶೇಕಡ 1ರಿಂದ ಶೇಕಡಕ್ಕೆ 2ಕ್ಕೆ ಏರಿಸಿ ಆದೇಶ ಹೊರಡಿಸಿದೆ. ಪ್ರಸ್ತುತ ನೋಂದಣಿ ಶುಲ್ಕ...

ಜಮ್ಮು ಕಾಶ್ಮೀರ | ಮತ್ತೆ ಮೇಘಸ್ಫೋಟ: ಮೂವರ ಸಾವು

ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದೆ. ರಂಬನ್ ಜಿಲ್ಲೆಯ ದೂರದ ಹಳ್ಳಿಯಲ್ಲಿ ಮೇಘಸ್ಫೋಟವಾಗಿದ್ದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಲೋಮೀಟರ್...

75 ವರ್ಷ ವಯಸ್ಸಿನಲ್ಲಿ ನಿವೃತ್ತಿ ಹೊಂದಬೇಕೆಂದು ಹೇಳಿಲ್ಲ: ಭಾಗವತ್

75 ವರ್ಷ ತುಂಬಿದ ನಂತರ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರ ನಿವೃತ್ತಿಯ ಕುರಿತಾದ ಸುದ್ದಿಯಾಗುತ್ತಿರುವ ನಡುವೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಹೊರಬಿದ್ದಿದೆ. "ನಾನು ನಿವೃತ್ತಿ ಹೊಂದುತ್ತಿದ್ದೇನೆ ಎಂದು ಎಂದಿಗೂ...

ವೀರೇಂದ್ರ ಪಪ್ಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

ಆನ್​ಲೈನ್ ಮನಿ ಗೇಮ್ಸ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಮತ್ತು ಅಕ್ರಮವಾಗಿ ಆನ್‌ಲೈನ್‌ ಬೆಟ್ಟಿಂಗ್‌ ಕಂಪನಿ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು...

ಭಾರೀ ಮಳೆ | ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ: 30 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಭಾರೀ ಮಳೆಯಿಂದ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ರಿಯಾಸಿ ಎಸ್‌ಎಸ್‌ಪಿ ಪರಮವೀರ್ ಸಿಂಗ್ ಪ್ರತಿಕ್ರಿಯೆ...

ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್ ಪುನರುಚ್ಚಾರ

ವಿಶ್ವದಲ್ಲಿ ನಡೆದ ಹಲವು ಯುದ್ಧಗಳನ್ನು ನಿಲ್ಲಿಸಿದ ಶ್ರೇಯಸ್ಸನ್ನು ನಿರಂತರವಾಗಿ ತಮ್ಮ ಮೇಲೆ ತಾವೇ ಹೇರಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, “ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ” ಎಂದು ಪುನರುಚ್ಚಾರ...

ಈ ಹೊತ್ತಿನ ಪ್ರಮುಖ ಸುದ್ದಿ