ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳ ಪೈಕಿ 13ನೇ ಪಾಯಿಂಟ್‌ನಲ್ಲಿ ಇಂದು ಶೋಧ ಕಾರ್ಯಾಚರಣೆ ಮುಂದುವರೆಯಲಿದೆ. ದೂರುದಾರ ಮೊದಲ ಬಾರಿಗೆ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು,...
ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಶಾಸಕಾಂಗ ಸಭೆ ನಡೆಸಿದರು.
ಸಿದ್ದರಾಮಯ್ಯ ಅವರು...
ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು...
ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ, ಇನ್ಫೊಸಿಸ್ ಫೌಂಡೇಷನ್...
ಬಿಹಾರ ವಿಧಾನಸಭೆಯ ವಿಪಕ್ಷ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ ಮತದಾರರ ಗುರುತಿನ ಚೀಟಿ ಸಂಖ್ಯೆ ನಕಲಿ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಘೋಷಿಸಿದೆ. ಹಾಗೆಯೇ 2025ರ ಆಗಸ್ಟ್...
ಮತ ಕಳವು ವಿರುದ್ಧವಾಗಿ ಶುಕ್ರವಾರ(ಆಗಸ್ಟ್ 8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರ್‍ಯಾಲಿ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ಹಿಂದೆ ಆಗಸ್ಟ್ 5ರಂದು ಈ ಪ್ರತಿಭಟನೆಯ ಯೋಜನೆ...
ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮೇಲೆ ಹೆಚ್ಚುವರಿ ಶೇಕಡ 25ರಷ್ಟು ಸುಂಕವನ್ನು ವಿಧಿಸುವ ಆದೇಶ ಹೊರಡಿಸಿದ್ದಾರೆ. ಅಂದರೆ ಇನ್ನು ಮುಂದೆ ಭಾರತದ ಸರಕುಗಳ ಆಮದು...
ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳೂ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
19 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ(ಆಗಸ್ಟ್ 5) ಸಾರಿಗೆ ನೌಕರರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಒಂದೆಡೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನು ರದ್ದುಗೊಳಿಸಿ ಸಾರಿಗೆ ಇಲಾಖೆ...
ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ದಿವಂಗತ ಮುಖ್ತಾರ್ ಅನ್ಸಾರಿ ಕಿರಿಯ ಪುತ್ರ ಉಮರ್ ಅನ್ಸಾರಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ತಂದೆಯ ವಶಪಡಿಸಿಕೊಂಡ ಆಸ್ತಿಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿದ...
ಜನಪ್ರಿಯ ತಮಿಳು ಚಲನಚಿತ್ರ ನಟ ಮದನ್ ಬಾಬ್ ನಿಧನರಾಗಿದ್ದಾರೆ. 71 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಶನಿವಾರ ಸಂಜೆಯ ವೇಳೆಗೆ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮದನ್ ಬಾಬ್ ಎಂದೇ ಹೆಸರುವಾಸಿಯಾದ...
ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅಪರಾಧಿ ಎಂದು ನಿರ್ಧರಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಅವರಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಈ ವಿಚಾರಣೆ ವೇಳೆ,...