ಲೈವ್ ಅಪ್ಡೇಟ್

ಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತವಾಗಿ ವಿಸ್ತರಿಸಿದೆ. ಸರ್ವರ್ ದಟ್ಟಣೆಯ ಸಮಸ್ಯೆಯಿಂದಾಗಿ ದಿನಾಂಕ ವಿಸ್ತರಿಸಲು ಹಲವು ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಅರ್ಜಿ...

ಮಾರ್ಚ್ 6ರಂದು ರಾಜ್ಯ ಬಜೆಟ್

2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಲಿದ್ದಾರೆ. ಈ ಬಗ್ಗೆ ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಹಣಕಾಸು ಖಾತೆಯನ್ನು ಸಹ...

ಬೈರತಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಫೆ.12ರಂದು ಭಾರತ ಬಂದ್‌

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಟೀಮ್ ಇಂಡಿಯಾ ಜತೆ ಟಿ20 ವಿಶ್ವಕಪ್‌ ಪಂದ್ಯಕ್ಕೆ ಪಾಕ್ ಅಸ್ತು

ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ಸರ್ಕಾರದ ಆದೇಶದ ಮೇರೆಗೆ ಫೆಬ್ರವರಿ 15ರಂದು ಭಾರತ ಕ್ರಿಕೆಟ್ ತಂಡದೊಂದಿಗೆ ಟಿ20 ವಿಶ್ವಕಪ್ ಪಂದ್ಯವನ್ನು ಆಡಲು ನಿರ್ಧರಿಸಿದೆ. ಈ ಹಿಂದೆ ಭೌಗೋಳಿಕ ರಾಜಕೀಯ ಉದ್ವಿಗ್ನತೆಯನ್ನು ಉಲ್ಲೇಖಿಸಿ ಭಾರತದೊಂದಿಗೆ...

ಮಣಿಪುರ | ಉಖ್ರುಲ್ ಜಿಲ್ಲೆಯಲ್ಲಿ ನಿಷೇಧಾಜ್ಞೆ

ಮಣಿಪುರದಲ್ಲಿ 2023ರಿಂದ ಆರಂಭವಾಗಿರುವ ಜನಾಂಗೀಯ ಹಿಂಸಾಚಾರ, ಘರ್ಷಣೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶಮನವಾಗಿಲ್ಲ. ಹೊಸ ಸರ್ಕಾರ ರಚನೆಯಾದ ಬಳಿಕ ಸರ್ಕಾರ ರಚನೆ ವಿರುದ್ಧವಾಗಿ ಕುಕಿ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಉಖ್ರುಲ್ ಜಿಲ್ಲೆಯಲ್ಲಿ ಭಾನುವಾರ...

2ನೇ ತರಗತಿ ವಿದ್ಯಾರ್ಥಿಗೆ 150 ಛಡಿಯೇಟು

ತರಗತಿಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್‌'ಅನ್ನು ಪೂರ್ಣಗೊಳಿಸಿದೇ ಬಂದಿದ್ದ 2ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕನೊಬ್ಬ 150 ಛಡಿಯೇಟುಗಳನ್ನು ಬಾರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನೈಲ್‌ಗಂಜ್‌ನಲ್ಲಿರುವ ಎಂಆರ್‌ಜಿ...

ಇಂದಿನಿಂದ ಟಿ20 ವಿಶ್ವಕಪ್‌ ಹಬ್ಬ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

WPL 2026: ಆರ್‌ಸಿಬಿ ಮತ್ತೆ ಚಾಂಪಿಯನ್

ಮಹಿಳಾ ಪ್ರೀಮಿಯರ್ ಲೀಗ್ 2026ರ (WPL 2026) ಮುಗಿದಿದ್ದು, ಈ ಬಾರಿಯೂ ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿದೆ. ಫೈನಲ್‌ನ ವಿಜೇತರು 6 ಕೋಟಿ ರೂ.ಗಳ ಬಹುಮಾನವನ್ನು ಪಡೆದಿದ್ದು,...

ಉತ್ತರಾಖಂಡ | ಮದರಸಾ ಮಂಡಳಿ ರದ್ದು

ಉತ್ತರಾಖಂಡ ಸರ್ಕಾರವು ಅಧಿಕೃತವಾಗಿ ಮದರಸಾ ಮಂಡಳಿಯನ್ನು ರದ್ದುಗೊಳಿಸಿದೆ. ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2016 ಅನ್ನು ರದ್ದುಗೊಳಿಸಲಾಗಿದ್ದು, ಜುಲೈ 31ರಿಂದ ಈ ಮಂಡಳಿಯು ಸಂಪೂರ್ಣವಾಗಿ ಅಸ್ತಿತ್ವ ಕಳೆದುಕೊಳ್ಳಲಿದೆ. ಇನ್ನು ಮದರಸಾ ಮಂಡಳಿಯ ಬದಲಾಗಿ...

5 ವರ್ಷಗಳಲ್ಲಿ 5,100 ಅಕ್ರಮ ಹಣ ವರ್ಗಾವಣೆ ಪ್ರಕರಣ

ಜಾರಿ ನಿರ್ದೇಶನಾಲಯ (ಇಡಿ) ಐದು ವರ್ಷಗಳಲ್ಲಿ 5,100ಕ್ಕೂ ಹೆಚ್ಚು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಶೇಕಡ 95ರಷ್ಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಸಮಾಜವಾದಿ ಪಕ್ಷ(ಎಸ್‌ಪಿ)...

ಭಾರತದ ಮೇಲಿನ ಅಮೆರಿಕ ಸುಂಕ ಕಡಿತ

ಭಾರತವು ರಷ್ಯಾದಿಂದ ತೈಲ ಆಮದನ್ನು ಕಡಿಮೆ ಮಾಡಿದ ಬೆನ್ನಲ್ಲೇ, ಭಾರತದ ಮೇಲೆ ಅಮೆರಿಕ ಹೇರಿದ್ದ ಸುಂಕದಲ್ಲಿ ಅಲ್ಲಿನ ಅಧ್ಯಕ್ಷ ಟ್ರಂಪ್‌ ಬದಲಾವಣೆಗಳನ್ನು ಘೋಷಿಸಿದ್ದಾರೆ. ಭಾರತದ ಮೇಲೆ ಹೇರಲಾಗಿದ್ದ 50% ಆಮದು ಸುಂಕವನ್ನು 18%ಗೆ...

ಈ ಹೊತ್ತಿನ ಪ್ರಮುಖ ಸುದ್ದಿ