ಲೈವ್ ಅಪ್ಡೇಟ್

4 ಹುಲಿಗಳ ಸಾವು, ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ಕಳವಳ ವ್ಯಕ್ತ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪಿಸಿಸಿಎಫ್...

ಕೇರಳದಲ್ಲಿ ಭಾರಿ ಮಳೆ: ಪ್ರವಾಹ ಭೀತಿ

ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೆ, ಚೂರಲ್‌ಮಲದಲ್ಲಿ 200ಕ್ಕೂ ಹೆಚ್ಚು ಜನರು ಸಾವಿಗೆ ಕಾರಣವಾಗಿದ್ದ ಮಾರಕ ಭೂಕುಸಿತ ಸಂಭವಿಸಿ ಒಂದು ವರ್ಷ ಕಳೆಯುವ ಮುನ್ನವೇ ಇದೇ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ...

ಕದನ ವಿರಾಮ ಘೋಷಿಸಿದ ಟ್ರಂಪ್; ಯಾವುದೇ ಒಪ್ಪಂದ ನಡೆದಿಲ್ಲ ಎಂದ ಇರಾನ್

ಕಳೆದ 12 ದಿನಗಳಿಂದ ಇಸ್ರೇಲ್‌ ಮತ್ತು ಇರಾನ್‌ ನಡುವೆ ಸಂಘರ್ಷ ನಡೆಯುತ್ತಿದೆ. ಇಸ್ರೇಲ್ ಆರಂಭಿಸಿದ ದಾಳಿಗೆ ಇರಾನ್ ತೀವ್ರವಾಗಿ ಪ್ರತಿಕ್ರಿಯಿಸುತ್ತಾ ಬಂದಿದೆ. ಇರಾನ್‌ನ ಪ್ರತಿದಾಳಿಯಿಂದ ಇಸ್ರೇಲ್ ತತ್ತರಿಸಿದ್ದು, ಕದನ ವಿರಾಮಕ್ಕಾಗಿ ಎದುರು ನೋಡುತ್ತಿತ್ತು....

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಒಬ್ಬ ‘ಜೂಜುಕೋರ’: ಇರಾನ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು ಇರಾನ್ 'ಜೂಜುಕೋರ' ಎಂದು‌ ಕಟುವಾಗಿ ಟೀಕಿಸಿದೆ. "ನೀವು ಆರಂಭಿಸಿರುವ ಯುದ್ಧವನ್ನು ನಾವು ಕೊನೆಗೊಳಿಸುತ್ತೇವೆ" ಎಂದು ಆಕ್ರೋಶ ಹೊರಹಾಕಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಮಧ್ಯಪ್ರವೇಶಿಸುವ ಕುರಿತು...

ಇಸ್ರೇಲ್‌ನ ಮೇಲೆ ಇರಾನ್‌ ಕ್ಷಿಪಣಿಗಳ ದಾಳಿ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಏರ್ ಇಂಡಿಯಾಕ್ಕೆ ಶೋಕಾಸ್ ನೋಟಿಸ್ ಜಾರಿ 

ವಿಮಾನಯಾನ ಸುರಕ್ಷತಾ ಕಾವಲು ಸಂಸ್ಥೆ ಡಿಜಿಸಿಎ, ಸಿಬ್ಬಂದಿಗೆ ವಿಮಾನ ಕರ್ತವ್ಯ ಸಮಯ ಮಿತಿಗಳನ್ನು (ಎಫ್‌ಡಿಟಿಎಲ್) ಉಲ್ಲಂಘಿಸಿದ್ದಕ್ಕಾಗಿ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಿದೆ. ಮೇ 16 ಮತ್ತು 17...

ಕನ್ನಡ ಮಾತನಾಡಲು ಆಗದಿರುವುದಕ್ಕೆ ಕ್ಷಮೆ ಇರಲಿ: ಅಮಿತ್‌ ಶಾ

ಮಹಾನ್ ಭಾಷೆಯಾದ ಕನ್ನಡದಲ್ಲಿ ಮಾತನಾಡಲು ನನಗೆ ಆಗದೇ ಇರುವುದಕ್ಕೆ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ನೆಲಮಂಗಲ ತಾಲ್ಲೂಕಿನ ನಗರೂರಿನಲ್ಲಿ ಆದಿಚುಂಚನಗಿರಿ ವಿಶ್ವ ವಿದ್ಯಾಲಯದ ಅಡಿಯಲ್ಲಿ ಬಿಜಿಎಸ್...

ಇಸ್ರೇಲ್ ಮೇಲೆ ಇರಾನ್ ಮತ್ತೊಂದು ಕ್ಷಿಪಣಿ ದಾಳಿ

ಇಸ್ರೇಲ್ ಮೇಲೆ ಗುರುವಾರ ಇರಾನ್ ಮತ್ತೊಂದು ಕ್ಷಿಪಣಿ ದಾಳಿ ನಡೆಸಿದ್ದು, ಇಸ್ರೇಲ್‌ ದೇಶದಲ್ಲಿ ವ್ಯಾಪಕ ಹಾನಿಯುಂಟಾಗಿದೆ. ದಕ್ಷಿಣ ಇಸ್ರೇಲ್‌ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಕಟ್ಟಡದ ಒಳಗಿದ್ದ...

ಹಳ್ಳಕ್ಕೆ ಬಿದ್ದ ಶಾಲಾ ವಾಹನ, 20 ಮಕ್ಕಳಿಗೆ ಗಾಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಕಂಪ್ಲಾಪುರ ಗ್ರಾಮದ ಎಂ ಆರ್ ನೋಬಲ್ ಶಾಲಾ ವಾಹನವು ಹುಣಸೂರು ತಾಲ್ಲೂಕಿನ ಹಬ್ಬನಕುಪ್ಪೆ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಬುಧವಾರ ಬೆಳಿಗ್ಗೆ ಶಾಲೆಗೆ ತೆರಳುವ ವೇಳೆ,...

ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದಿಢೀರ್ ರದ್ದು

ಮಂಗಳವಾರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವನ್ನು ಕಾರ್ಯಾಚರಣೆ ಸಮಸ್ಯೆಯಿಂದ ರದ್ದಾಗಿದೆ. ಅಹಮದಾಬಾದ್‌ನಿಂದ ಲಂಡನ್‌ ಗಾಟ್ಟಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಎಐ-159 ವಿಮಾನ ರದ್ದುಗೊಂಡಿದೆ ಎಂದು ಏರ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ನಲ್ಲೂ...

ಜೂ. 19ರ ನಂತರ ಶುಭಾಂಶು ಶುಕ್ಲಾ ತಂಡ ಅಂತರಿಕ್ಷಯಾನ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ 'ಆ್ಯಕ್ಸಿಯಂ-4' ಮಿಷನ್ ಅನ್ನು 19ಕ್ಕೂ ಮುನ್ನ ನಡೆಸುವ ಯೋಜನೆ ಇಲ್ಲ ಎಂದು ಇಸ್ರೋ ತಿಳಿಸಿದೆ. ಈ ಕುರಿತು ಎಕ್ಸ್‌...

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್​ ಪತನ

ಅಹಮದಾಬಾದ್​​ನಲ್ಲಿ ಸಂಭವಿಸಿದ ವಿಮಾನ ದುರಂತ ಘಟನೆಯ ಶೋಕದ ನಡುವೆಯೇ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರಾಖಂಡದ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‍‌ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಗೌರಿಕುಂಡ್ ಪ್ರದೇಶದ...

ಈ ಹೊತ್ತಿನ ಪ್ರಮುಖ ಸುದ್ದಿ