ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತರನ್ನು ಬಷೀರ್(41) ಎಂದು ಗುರುತಿಸಲಾಗಿದೆ. ಬಷೀರ್ ಅವರು ಪತ್ನಿ,...
ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆಯಿಂದಾಗಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಭಾರೀ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮೇ 30ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಗುರುವಾರ ರಾತ್ರಿಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ....
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿನ ಬೇಗೂರಲ್ಲಿ ನೂರಾರು ಗೂಂಡಾಗಳು ಬುಧವಾರ ರಾತ್ರೋರಾತ್ರಿ ಏಕಕಾಲಕ್ಕೆ ನುಗ್ಗಿ, ಪೊಲೀಸರೇ ಎದುರಲ್ಲೇ ದಲಿತರ ಮನೆ ಮತ್ತು ದೇವಸ್ಥಾನವನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.
ಬಂಗಾಳ ಉಪಸಾಗರದ ವಾಯುವ್ಯ ಭಾಗದ ಒರಿಸ್ಸಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದ ಕರ್ನಾಟಕದಲ್ಲಿ ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.
ಮೇ 31 ರಿಂದ ಮಳೆ ತೀವ್ರತೆ...
ಅಹಮದಾಬಾದ್‌ನಲ್ಲಿ ಜೂನ್ 3 ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯಕ್ಕೆ ಭಾರತೀಯ ಸಶಸ್ತ್ರ ಪಡೆಗಳ ಮೂವರೂ ಮುಖ್ಯಸ್ಥರನ್ನು ಆಹ್ವಾನಿಸಲಾಗಿದೆ ಎಂದು ಬಿಸಿಸಿಐ ಮಂಗಳವಾರ ತಿಳಿಸಿದೆ.
ಆಪರೇಷನ್ ಸಿಂಧೂರವನ್ನು ಯಶಸ್ವಿಯಾಗಿ ಕೈಗೊಂಡ ಭಾರತೀಯ ಸೇನಾಪಡೆಗಳಿಗೆ ಗೌರವ...
ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ...
ಆಪರೇಷನ್ ಸಿಂಧೂರ ಆರಂಭವಾದ ಬಳಿಕ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಗಡಿ ಜಿಲ್ಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಗಳಿಂದಾಗಿ ಕನಿಷ್ಠ 31 ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಆಪರೇಷನ್ ಸಿಂಧೂರದ...
ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ...
ಹಾಸನ ಜಿಲ್ಲೆಯ ಎರಡು ಪ್ರತ್ಯೇಕ ಘಟನೆಗಳಲ್ಲಿ ಯುವಕ, ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ಯುವತಿ ಸಂಧ್ಯಾ (19) ಹಾಗೂ ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಯುವಕ ಅಭಿಷೇಕ್ (19)...