ಲೈವ್ ಅಪ್ಡೇಟ್

ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ನೇಮಕ

ರಾಜ್ಯದ ನೂತನ ಪೊಲೀಸ್‌ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎಂ.ಎ.ಸಲೀಂ ನೇಮಕವಾಗಿದ್ದಾರೆ. ಹಾಲಿ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಅವರು ಇಂದು (ಮೇ 21) ಸೇವೆಯಿಂದ ನಿವೃತ್ತರಾಗುತ್ತಿದ್ದು, ಇವರಿಂದ ತೆರವಾಗಲಿರುವ...

ಭಾರೀ ಮಳೆ; ರೆಡ್‌ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಂತೂ ಅಲ್ಲಲ್ಲಿ ತುಂಬಿ ಕೆರೆಗಳಂತೆ ಆದ ರಸ್ತೆಗಳಿಂದಾಗಿ ಓಡಾಟ...

ಹೈಕೋರ್ಟ್‌ನ ನ್ಯಾಯಮೂರ್ತಿಗಳು ಪಿಂಚಣಿಗೆ ಅರ್ಹರು: ಸುಪ್ರೀಂ ಕೋರ್ಟ್‌

ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ವಾರ್ಷಿಕವಾಗಿ ₹15 ಲಕ್ಷ ಪಿಂಚಣಿ ಪಡೆಯಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.‌ ಈ ಮೂಲಕ ಹೆಚ್ಚುವರಿ ನ್ಯಾಯಮೂರ್ತಿಗಳು ಸೇರಿದಂತೆ ಹೈಕೋರ್ಟ್‌ನ ಎಲ್ಲ ನ್ಯಾಯಮೂರ್ತಿಗಳು ಪೂರ್ಣ ಪಿಂಚಣಿ ಮತ್ತು...

ಹೈದರಾಬಾದ್‌: ಬೆಂಕಿ ಅವಘಡದಲ್ಲಿ 17 ಸಾವು

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ನಾವು ಮೊದಲು ಮನುಷ್ಯರು, ನಂತರ ಭಾರತೀಯರು: ಸಿದ್ದರಾಮಯ್ಯ

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು....

ರಾಹುಲ್ ವಿರುದ್ಧ ಎಫ್‌ಐಆರ್: ಇವೆಲ್ಲವೂ ನನಗೆ ಪದಕಗಳು ಎಂದ ಸಂಸದ

ಗುರುವಾರ ಬಿಹಾರದ ದರ್ಭಾಂಗಾದ ಅಂಬೇಡ್ಕರ್ ಕಲ್ಯಾಣ್ ಹಾಸ್ಟೆಲ್‌ನಲ್ಲಿ ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿ ಮತ್ತು ಅನುಮತಿಯಿಲ್ಲದೆ ಅನಧಿಕೃತ ಕಾರ್ಯಕ್ರಮವನ್ನು ಆಯೋಜಿಸಿದ ಆರೋಪದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿ ಹಲವು ಮಂದಿ...

ಬಿಹಾರ | ಭಾಷಣ ಮಾಡದಂತೆ ರಾಹುಲ್ ಗಾಂಧಿಗೆ ಪೊಲೀಸರಿಂದ ತಡೆ

ಬಿಹಾರದ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಬಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ಗುರುವಾರ ತಡೆದಿದ್ದಾರೆ. ಪೊಲೀಸರು ತಡೆಯಲು ಪ್ರಯತ್ನಿಸಿದರೂ ಸಹ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು...

ಪೊಲೀಸರಿಗೆ ಸಿಕ್ಕಿಬಿದ್ದ ಬ್ಯಾಂಕ್ ಚಿನ್ನ ಕದ್ದ ಅಧಿಕಾರಿ

'ಲಕ್ಕಿ ಭಾಸ್ಕರ' ಸಿನಿಮಾ ನಾಯಕನಂತೆ ದಿಢೀರ್ ಶ್ರೀಮಂತನಾಗಲು ಯತ್ನಿಸಿದ ಬ್ಯಾಂಕ್ ಅಧಿಕಾರಿಯೊಬ್ಬ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ದಾವಣಗೆರೆ ನಗರದ ಕ್ಯಾಥೋಲಿಕ್ ಸಿರಿಯನ್ ಬ್ಯಾಂಕಿನ ಚಿನ್ನ ಸಾಲದ ಅಧಿಕಾರಿ ಟಿ.ಪಿ.ಸಂಜಯ್ (33) ಬಂಧಿತ ಆರೋಪಿ. ತಾನು...

ಸಿಡಿಲು ಬಡಿದು ಆರು ಮಂದಿ ರಾಜ್ಯದಲ್ಲಿ ಸಾವು

ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಆರು ಮಂದಿ ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಕೆಲವು ಕಡೆ ಮನೆಗಳಿಗೆ ಹಾನಿಯಾಗಿದೆ.

ಪಾಕಿಸ್ತಾನದೊಂದಿಗೆ ಶಾಂತಿಯಿಂದ ಇರಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು ಬಿಡುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ...

ಪುಲ್ವಾಮಾ ದಾಳಿಕೋರರು ಸೇರಿ 100ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ: ಎ ಕೆ ಭಾರ್ತಿ

ಮೇ 7 ರಂದು ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಪುಲ್ವಾಮಾ ದಾಳಿಕೋರರು ಸೇರಿದಂತೆ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಏರ್ ಮಾರ್ಷಲ್ ಎ ಕೆ ಭಾರ್ತಿ ಮಾಹಿತಿ ನೀಡಿದರು. ಭಾನುವಾರ...

ಪಹಲ್ಗಾಮ್ ದಾಳಿ​​ ಕೇಂದ್ರದ ಪೂರ್ವ ನಿಯೋಜಿತ ಕೃತ್ಯವೆಂದು ಆರೋಪ; ಕೋಲಾರದ ಯುವಕನ​​ ವಿರುದ್ಧ ಎಫ್‌ಐಆರ್

ಪಹಲ್ಗಾಮ್ ದಾಳಿಯು ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದ ಕೋಲಾರ ಜಿಲ್ಲೆಯ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್...

ಈ ಹೊತ್ತಿನ ಪ್ರಮುಖ ಸುದ್ದಿ