ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ಮತ್ತೆ ವಕ್ಫ್ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ನಡೆದಿದ್ದು ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶುಕ್ರವಾರವಷ್ಟೇ ಹಿಂಸಾಚಾರ ನಡೆದಿದ್ದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಆದರೆ ನೂರಾರು ಮಂದಿಯನ್ನು ಬಂಧಿಸಲಾಗಿದೆ....
ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಯಚೂರು, ಯಾದಗಿರಿ, ಗುಲ್ಬರ್ಗ, ಬೀದರ್ ಹೊರತುಪಡಿಸಿ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ...
ಸಂಘಪರಿವಾರ ಮತ್ತು ಹಿಂದುತ್ವವಾದಿಗಳ ವಿರೋಧ, ದಾಂಧಲೆ ಹಾಗೂ ಆಕ್ಷೇಪದ ಕಾರಣದಿಂದಾಗಿ ಹಿಂದಿ ಭಾಷೆಯ ‘ಫುಲೆ’ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಈ ಮೊದಲ, ಏಪ್ರಿಲ್ 11ರಂದು ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಈಗ,...
ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಯ ಹಾವಳಿ ಹೆಚ್ಚುತ್ತಿದೆ. ನಗರ ಪ್ರದೇಶಗಳಿಂದ ಗ್ರಾಮೀಣ ಭಾಗಕ್ಕೂ ಹರಡುತ್ತಿದೆ. ಇವುಗಳಿಗೆ ಕಡಿವಾಣ ಹಾಕಲು ಶೀಘ್ರವೇ ಹೊಸ ಮಾನದಂಡಗಳನ್ನು ರೂಪಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ...
ಬೆಂಗಳೂರು ನಗರದಲ್ಲಿ ಭಾನುವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ರಾಮ ನವಮಿ ಹಬ್ಬದ ಕಾರಣದಿಂದಾಗಿ ನಾಳೆ (ಏಪ್ರಿಲ್ 6)...