ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುತ್ತಿರುವ ಭಾರತ ಚುನಾವಣಾ ಆಯೋಗ (ಇಸಿಐ) ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...
ಲೈಂಗಿಕ ಅಪರಾಧದಲ್ಲಿ ಶಿಕ್ಷೆಗೊಳಗಾಗಿದ್ದ ಲೇವಾದೇವಿದಾರ ದಿ. ಜೆಫ್ರಿ ಎಪ್ಸ್ಟೀನ್‌ಗೆ ಸಂಬಂಧಿಸಿದ ಹೊಸ ತನಿಖಾ ಕಡತವನ್ನು ಅಮೆರಿಕದ ನ್ಯಾಯ ಇಲಾಖೆ ಬಿಡುಗಡೆ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೆಸರು ಉಲ್ಲೇಖವಾಗಿದೆ. ‘ಎಪ್ಸ್ಟೀನ್‌ನಿಂದ...
ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಎನ್‌ಸಿಪಿ (ಅಜಿತ್...
ಭಾರತದ ಪ್ರಜಾಪ್ರಭುತ್ವ ಮತ್ತು ಜನಸಂಖ್ಯಾಶಾಸ್ತ್ರವು 'ಜಗತ್ತಿಗೆ ಭರವಸೆಯ ದಾರಿದೀಪ'ವಾಗಿವೆ. ನಮ್ಮ ಸಂಸತ್ ಸದಸ್ಯರು ರಾಷ್ಟ್ರೀಯ ಬೆಳವಣಿಗೆಗೆ ಸಾಮೂಹಿಕವಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್...
2026-27ರ ಆರ್ಥಿಕ ವರ್ಷಕ್ಕೆ ಬಜೆಟ್ ಮಂಡಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ. ಇಂದಿನಿಂದ (ಜ.28) ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ...
ತಮ್ಮ ಜಮೀನಿಗೆ ಹಸು ನುಗ್ಗಿದ ಕಾರಣಕ್ಕಾಗಿ ಜಮೀನಿನ ಮಾಲೀಕರು ವೃದ್ಧೆಯನ್ನು ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಂತ್ರಸ್ತೆಯನ್ನು...