ಲೈವ್ ಅಪ್ಡೇಟ್

ಫ್ಯಾಸಿಸಂ ವಿರುದ್ಧ ಮಹಿಳೆಯರ ಅರೆಬೆತ್ತಲೆ ಪ್ರತಿಭಟನೆ

ಜಗತ್ತಿನಾದ್ಯಂತ ಫ್ಯಾಸಿಸಂ ವಿಸ್ತರಿಸುತ್ತಿರುವುದರ ವಿರುದ್ಧ ಹಲವಾರು ಮಹಿಳೆಯರು ‘ಮೇಲುಡುಪು’ ಧರಿಸದೆ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ದುಡಿವ ಮಹಿಳಾ ದಿನದಂದು ಫ್ಯಾಸಿಸಂ ವಿರುದ್ಧ ಪ್ರತಿರೋಧ ದಾಖಲಿಸಿದ್ದಾರೆ. ಪ್ಯಾರಿಸ್‌ನಲ್ಲಿ ಸಕ್ರಿಯವಾಗಿರುವ ‘ಫಿಮೆನ್’ (FEMEN) ಸಂಘಟನೆಯ...

ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್​ನಲ್ಲೇ ಸಾರಿಗೆ ನೌಕರ ಆತ್ಮಹತ್ಯೆ

ಕೆಎಸ್‌ಆರ್‌ಟಿಸಿಯಲ್ಲ ಮೆಕ್ಯಾನಿಕ್‌ ನೌಕರನಾಗಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಸಾರಿಗೆ ಬಸ್‌ನಲ್ಲಿಯೇ ನೇಟು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಎನ್‌ಡಬ್ಲ್ಯೂಆರ್‌ಟಿಸಿ ಡಿಪೋ-1ರಲ್ಲಿ ನಡೆದಿದೆ. ಮೃತನನ್ನು ಬಸ್​​ ಮೆಕ್ಯಾನಿಕ್ ಕೇಶವ ಕಮಡೊಳಿ (57) ಎಂದು...

ರಾಜ್ಯ ಬಜೆಟ್‌ 2025 | ವಲಯವಾರು ಸಿಕ್ಕಿದ್ದೇನು?

ರಾಜ್ಯದ 2025-26ನೇ ಸಾಲಿನ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ ಗಾತ್ರ 4,09,549 ಕೋಟಿ ರೂ.ಗಳದ್ದಾಗಿದೆ ಎಂದು ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಮಾರ್ಕೊ ಸಿನಿಮಾಗೆ ಬ್ಯಾನ್‌ ಭೀತಿ

ಉನ್ನಿ ಮುಕುಂದನ್‌ ನಟನೆಯ ಮಾರ್ಕೊ ಸಿನಿಮಾವನ್ನು ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿಯೇ ಅತ್ಯಂತ ಹಿಂಸಾತ್ಮಕ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ಸೋನಿ ಲಿವ್‌ ಒಟಿಟಿಯಿಂದ ತೆಗೆಯುವಂತೆ ಕೇರಳ ಸೆನ್ಸಾರ್‌ ಮಂಡಳಿಯು ಕೇಂದ್ರ ಸೆನ್ಸಾರ್‌...

ಹೋರಾಟ ಯಶಸ್ವಿ: ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಸ್ಥಗಿತ

ಕೊಪ್ಪಳ ನಗರದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸಂಸ್ಥೆಯು ಸ್ಥಾಪಿಸುತ್ತಿದ್ದ ಉಕ್ಕು ಮತ್ತು ವಿದ್ಯುತ್ ಸ್ಥಾವರದ ವಿರುದ್ಧ ಭಾರೀ ಆಕ್ರೋಶ, ಪ್ರತಿಭಟನೆಗಳು ನಡೆದಿವೆ. ಜನರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ...

ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್ ಇಂದು

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಇಂದಿನಿಂದ ವಿಧಾನ ಮಂಡಲ ಅಧಿವೇಶನ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಸುಳ್ಯದಲ್ಲಿ 40.1 ಡಿಗ್ರಿ ಉಷ್ಣಾಂಶ ದಾಖಲು

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕಾರು ಅಪಘಾತ

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಚಿಕ್ಕಮಗಳೂರಿನಲ್ಲಿ ನಡೆದ ಬಸವ ತತ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಿವಮೊಗ್ಗಗೆ ತೆರಳುತ್ತಿದ್ದಾಗ ಈ ಘಟನೆ...

ಪುಣೆ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಗುಜರಾತ್ | ಮಹಿಳಾ ರೋಗಿಗಳ ಖಾಸಗಿ ವಿಡಿಯೋ ಮಾರಾಟ; ಮತ್ತೋರ್ವ ಬಂಧನ

ಆಸ್ಪತ್ರೆಯ ಸಿಸಿಟಿವಿ ನೆಟ್‌ವರ್ಕ್‌ಅನ್ನು ಹ್ಯಾಕ್ ಮಾಡಿ ಮಹಿಳಾ ರೋಗಿಗಳ ಖಾಸಗಿ ವಿಡಿಯೋಗಳನ್ನು ಪಡೆದು, ಅವುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಈ ಹೊತ್ತಿನ ಪ್ರಮುಖ ಸುದ್ದಿ