ಮಹಾರಾಷ್ಟ್ರ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಹರ್ಷವರ್ಧನ್ ಸಪ್ಕಲ್ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ವಿಜಯ್ ನಾಮದೇವರಾವ್ ವಡೆತ್ತಿವಾರ್ ಅವರ ನೇಮಕಕ್ಕೂ ಅನುಮೋದನೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದ ಸೋನಾಮಾರ್ಗ್ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು ಮತ್ತು ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯ ಪ್ರಸಿದ್ಧ ರೆಸಾರ್ಟ್ ಪಟ್ಟಣವಾದ ಸೋನಾಮಾರ್ಗ್‌ನ ಮಾರುಕಟ್ಟೆಯಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ರೆಸ್ಟೋರೆಂಟ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಸೋನಾಮಾರ್ಗ್ ಮಾರುಕಟ್ಟೆಯ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹಿಡಿಯಲು ಎಎಪಿ ಕಸರತ್ತು ನಡೆಸುತ್ತಿದೆ. ಎಎಪಿಯಿಂದ ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹವಣಿಸುತ್ತಿದ್ದರೆ, ತನ್ನ ನೆಲೆಯನ್ನು ಮರಳಿ ಪಡೆಯವ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹಿಡಿಯಲು ಎಎಪಿ ಕಸರತ್ತ ನಡೆಸುತ್ತಿದೆ. ಎಎಪಿಯಿಂದ ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹವಣಿಸುತ್ತಿದ್ದರೆ, ತನ್ನ ನೆಲೆಯನ್ನು ಮರಳಿ ಪಡೆಯವ...