ಲೈವ್ ಅಪ್ಡೇಟ್

ಶೀಘ್ರದಲ್ಲೇ ಪ್ರಧಾನಿ ಬದಲು: ಪೃಥ್ವಿರಾಜ್‌ ಚೌಹಾಣ್

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಪಾಕಿಸ್ತಾನದ ಪರ ಗೂಢಚಾರಿಕೆ: ಕುಲೇಂದ್ರ ಶರ್ಮ ಬಂಧನ

ಪಾಕಿಸ್ತಾನದ ಪರ ಗೂಢಚಾರಿಕೆ ಮಾಡಿ ದೇಶದ್ರೋಹ ಎಸಗಿದ ಆರೋಪದಲ್ಲಿ ಐಎಎಫ್‌ನ ನಿವೃತ್ತ ಅಧಿಕಾರಿ ಕುಲೇಂದ್ರ ಶರ್ಮ ಎಂಬಾತನನ್ನು ಅಸ್ಸಾಂನ ತೇಜ್‌ಪುರದಲ್ಲಿ ಬಂಧಿಸಲಾಗಿದೆ. ಇನ್ನೂ ನಾಲ್ವರನ್ನು ಕಳೆದ ಕೆಲವು ದಿನಗಳಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ದೇಶದ...

ಬಿಜೆಪಿ ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌

ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್ ಪ್ರತಿನಿಧಿಸುತ್ತಿರುವ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಮತಗಳವು ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್ ಅವರ ಪಾತ್ರ ಇರುವುದು ಸಿಐಡಿ...

ಉಪವಾಸ ಸತ್ಯಾಗ್ರಹ ಘೋಷಿಸಿದ ಅಣ್ಣಾ ಹಜಾರೆ!

2011-13ರ ನಡುವೆ ಯುಪಿಎ ಸರ್ಕಾರದ ವಿರುದ್ಧ ಆಂದೋಲನ ನಡೆಸಿ ಇಡೀ ದೇಶದ ಗಮನ ಸೆಳೆದಿದ್ದ ಅಣ್ಣಾ ಹಜಾರೆ, ಇದೀಗ ಮತ್ತೆ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಮಹಾರಾಷ್ಟ್ರ ಸರ್ಕಾರದ 'ಲೋಕಪಾಲ್ ಕಾಯ್ದೆ'ಯ ಜಾರಿಯಲ್ಲಿನ ವಿಳಂಬದ ವಿರುದ್ಧ...

ಹಾವೇರಿ | ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ‌ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಶಾಲೆಯಲ್ಲಿ...

ದಾವಣಗೆರೆ | ದೇವರ ಹೆಸರಲ್ಲಿ ಹಣ ಸಂಗ್ರಹ; ದೇಣಿಗೆ ಕೇಳಿ ಬಂದವರಿಗೆ ಥಳಿತ

ದೇಗುವ ನಿರ್ಮಾಣದ ಹೆಸರಿನಲ್ಲಿ ಹಣ ಸಂಗ್ರಹಕ್ಕೆ ಬಂದಿದ್ದ ಗುಂಪೊಂದನ್ನು ದೇವಾಲಯದಲ್ಲಿ ಕೂಡಿಹಾಕಿ ಗ್ರಾಮಸ್ಥರು ಥಳಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಈಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಥಳಿತಕ್ಕೊಗಾದವರನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕಾರೇಹಳ್ಳಿ ದಾಸರಹಟ್ಟಿ ಗ್ರಾಮದ...

ಬಿಜೆಪಿಯ ಯೋಗೀಶ್ ಗೌಡ ಕೊಲೆ‌ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ಜೈಲೇ ಗತಿ

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ‌ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ವಿಜಯ್ ಕುಲಕರ್ಣಿ ಅವರ ಜೈಲುವಾಸ ಮುಂದುವರೆದಿದೆ. 2016ರ...

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

Live Update | ಗೋವಾ ನೈಟ್‌ ಕ್ಲಬ್‌ನಲ್ಲಿ ಭೀಕರ ಬೆಂಕಿ ದುರಂತ

ಗೋವಾದ ನೈಟ್ ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 23 ಮಂದಿ ಜೀವಂತ ಸುಟ್ಟುಹೋಗಿದ್ದಾರೆ. ಉತ್ತರ ಗೋವಾದ ಅರ್ಪೋರಾ ಪ್ರದೇಶದ ಬಾಗಾ ಬೀಜ್ ಬಳಿಯ ನೈಟ್ ಕ್ಲಬ್‌ 'ಬಿರ್ಚ್ ಬೈ...

ಮೋದಿಗೆ ಸಿದ್ದರಾಮಯ್ಯ ಪತ್ರ

ಇತ್ತೀಚೆಗೆ ಕೇಂದ್ರ ಸರ್ಕಾರವು ಜಿಎಸ್‌ಟಿ ದರ ಪತಿಷ್ಕರಣೆ ನಡೆಸಿದೆ. ಹಲವು ವಸ್ತುಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿತಗೊಳಿಸಿದೆ. ಆದರೆ, ಜಿಎಸ್‌ಟಿ ದರ ಕಡಿತದ ಹೊರೆಯನ್ನು ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ‌ ಹೇರಿದೆ. ಇದರಿಂದ,...

ಹುಬ್ಬಳ್ಳಿ | 47 ಕುಟುಂಬಗಳು ಬೀದಿ ಪಾಲು

ಹುಬ್ಬಳ್ಳಿಯಲ್ಲಿ ಸ್ಥಳೀಯ ಆಡಳಿತವು ಒತ್ತುವರಿ ತೆರವು ಹೆಸರಿನಲ್ಲಿ 47 ಮನೆಗಳನ್ನು ಧ್ವಂಸಗೊಳಿಸಿದ್ದು, ಹಲವಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮನೆಗಳನ್ನು ನೆಲಸಮ ಮಾಡಿರುವುದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ‌ ಪಾಲಿಕೆ...

ಶಿಕ್ಷಕಿಯೊಂದಿಗೆ ಖಾಸಗಿ ಕ್ಷಣ; ತನ್ನದೇ ವಿಡಿಯೋ ಹರಿಬಿಟ್ಟ ಶಾಸಕ

ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳಲ್ಲಿ ಹಲವರು ಹನಿಟ್ರ್ಯಾಪ್, ಲೈಂಗಿಕ ದೌರ್ಜನ್ಯ ಆರೋಪಗಳಿಂದಲೇ ಹೆಚ್ಚಾಗಿ ಸುದ್ದಿಯಾಗುತ್ತಿದ್ದಾರೆ. ಅಂತಹದ್ದೇ ಪ್ರಕರಣವೊಂದರಲ್ಲಿ ಶಾಸಕರೊಬ್ಬರು ಮಹಿಳೆಯೊಬ್ಬರೊಂದಿಗೆ ತಾವು ಖಾಸಗಿ‌ ಕ್ಷಣಗಳನ್ನು ಕಳೆದಿರುವ ತಮ್ಮದೇ ವಿಡಿಯೋವನ್ನು ಹರಿಬಿಟ್ಟಿದ್ದಾರೆ. ಅವರ ಖಾಸಗಿ ವಿಡಿಯೋ...

ಈ ಹೊತ್ತಿನ ಪ್ರಮುಖ ಸುದ್ದಿ