ಲೈವ್ ಅಪ್ಡೇಟ್

ಸೂರಜ್ ರೇವಣ್ಣ ಪ್ರಕರಣ: ಬಿ ರಿಪೋರ್ಟ್ ತಿರಸ್ಕಾರಿಸಿದ ಕೋರ್ಟ್

ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ 'ಬಿ ರಿಪೋರ್ಟ್'ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

ಉತ್ತರಿಸಲಾಗದೆ ಸಂಸತ್ತಿನಿಂದ ಓಡಿ ಹೋಗುವುದು ನಾಟಕ: ಮೋದಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಡಿಸೆಂಬರ್ 1ರಿಂದ ಸಂಸತ್‌ ಚಳಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನಕ್ಕೂ ಮುನ್ನ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ ‘ಸದನ ಇರುವುದು ಗದ್ದಲ ಸೃಷ್ಟಿಸಲು ಅಲ್ಲ. ನಾಟಕ ಮಾಡಲು ಸಾಕಷ್ಟು ಸ್ಥಳಗಳಿವೆ’ ಎಂದಿದ್ದರು....

ಇಂದಿನಿಂದ ಸಂಸತ್‌ ಅಧಿವೇಶನ ಆರಂಭ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ನ.30ರಂದು ಚೆನ್ನೈಗೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ

ದಿತ್ವಾ ಚಂಡಮಾರುತದಿಂದಾಗಿ ಶ್ರೀಲಂಕಾದಲ್ಲಿ ಪ್ರವಾಹ ಉಂಟಾಗಿದ್ದು ಈವರೆಗೆ 69 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 34 ಮಂದಿ ನಾಪತ್ತೆಯಾಗಿದ್ದಾರೆ. ಇದೇ ಚಂಡಮಾರುತವು ನವೆಂಬರ್ 30ರಂದು ಚೆನ್ನೈಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಹಾಂಗ್‌ಕಾಂಗ್ ಅಗ್ನಿ ದುರಂತ: ಮೃತರ ಸಂಖ್ಯೆ 94ಕ್ಕೆ ಏರಿಕೆ

ಹಾಂಗ್‌ಕಾಂಗ್‌ನಲ್ಲಿ ಸಂಭವಿಸಿದ ಬಹುಮಹಡಿ ಕಟ್ಟಡಗಳು ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಸುಮಾರು 2,000 ಅಪಾರ್ಟ್‌ಮೆಂಟ್ ಘಟಕಗಳನ್ನು ಹೊಂದಿರುವ ಎಂಟು ಕಟ್ಟಡಗಳ ಸಂಕೀರ್ಣದಲ್ಲಿ ಬುಧವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಸದ್ಯ...

ಹಾಂಗ್‌ಕಾಂಗ್ | ಅಗ್ನಿ ದುರಂತ; 44 ಮಂದಿ ಸಾವು

ಹಾಂಗ್‌ಕಾಂಗ್‌ನಲ್ಲಿ ಬಹುಮಹಡಿ ಕಟ್ಟಡಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 44 ಮಂದಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬೆಂಕಿ ಇನ್ನೂ ಹೊಗೆಯಾಡುತ್ತಿದೆ. ಸುಮಾರು 2,000 ಅಪಾರ್ಟ್‌ಮೆಂಟ್ ಘಟಕಗಳನ್ನು ಹೊಂದಿರುವ ಎಂಟು ಕಟ್ಟಡಗಳ ಸಂಕೀರ್ಣದಲ್ಲಿ ಬುಧವಾರ...

ನೇಪಾಳಿ ಸೇರಿ 9 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಸಂವಿಧಾನ

ಈ ವರ್ಷದ ಸಂವಿಧಾನ ದಿನಾಚರಣೆಯ ಅಂಗವಾಗಿ, ನೇಪಾಳಿ ಸೇರಿದಂತೆ ಒಂಬತ್ತು ಭಾಷೆಗಳಲ್ಲಿ ಭಾರತದ ಸಂವಿಧಾನದ ಅನುವಾದಿತ ಆವೃತ್ತಿಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ. ನೇಪಾಳಿಯಲ್ಲಿಯೂ ಸಂವಿಧಾನ ಬಿಡುಗಡೆ ಮಾಡುವುದರಿಂದ ಭಾರತದೊಂದಿಗೆ ಆಳವಾದ ಸಾಂಸ್ಕೃತಿಕ, ಧಾರ್ಮಿಕ...

ಪ್ರಜ್ವಲ್‌ ಜಾಮೀನಿಗೆ ಅರ್ಹನಲ್ಲ: ರಾಜ್ಯ ಸರ್ಕಾರ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

186 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ

ಹಕ್ಕಿ ಡಿಕ್ಕಿಯಾದ ಕಾರಣ ಸುಮಾರು 186 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಹಾನಿಯಾದ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನ ರಿಷಿಕೇಶ ಬಳಿಯ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದ ರನ್‌ವೇಯಲ್ಲಿ ನಡೆದಿದೆ. ಮುಂಬೈನಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಇಂಡಿಗೋ...

ರಾಜ್ಯದಲ್ಲಿ ಇನ್ನೂ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮಳೆಗಾಲ ಮುಗಿದಿದ್ದರೂ, ರಾಜ್ಯದ ಹಲವು ಜಿಲ್ಲಗಳಲ್ಲಿ ಇನ್ನೂ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ ಮಳೆ ಮುಂದುವರೆಯಲಿದೆ. ನಾನಾ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...

ಮತಗಳವು ವಿರುದ್ಧ ಡಿ.14ರಂದು ಕಾಂಗ್ರೆಸ್ ರ‍್ಯಾಲಿ

ಮತಗಳವು ವಿರುದ್ಧವಾಗಿ ಡಿಸೆಂಬರ್ 14ರಂದು ರಾಮಲೀಲಾ ಮೈದಾನದ ಬಳಿ ಕಾಂಗ್ರೆಸ್ ರ‍್ಯಾಲಿ ನಡೆಸುವುದಾಗಿ ಶುಕ್ರವಾರ ಘೋಷಿಸಿದೆ. ಹಾಗೆಯೇ ಭಾರತೀಯ ಚುನಾವಣಾ ಆಯೋಗ (ಇಸಿಐ) ಈಗ ಖಂಡಿತವಾಗಿ ಪಕ್ಷಪಾತಿಯಾಗಿದ್ದು ಚುನಾವಣೆ ವೇಳೆ ಎಲ್ಲಾ ರಾಜಕೀಯ...

ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಭಾರಿ ಅಗ್ನಿ ಅವಘಡ

ಬ್ರೆಜಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯ (UN COP30) ಮುಖ್ಯ ವೇದಿಕೆ ಸಮೀಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 21 ಮಂದಿ ಗಾಯಗೊಂಡಿದ್ದಾರೆ. 'ನೀಲಿ ವಲಯ'ದಲ್ಲಿ ಈ ಘಟನೆ...

ಈ ಹೊತ್ತಿನ ಪ್ರಮುಖ ಸುದ್ದಿ