ಲೈವ್ ಅಪ್ಡೇಟ್

ಬಿಹಾರ್‌ ಸಿಎಂ ಆಗಿ ನಿತೀಶ್ ಇಂದು ಪ್ರಮಾಣ ವಚನ ಸ್ವೀಕಾರ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಎಸ್‌ಐಆರ್ ವಿರುದ್ಧ ಕಾನೂನುಬದ್ಧ ಹೋರಾಟ: ರಾಹುಲ್ ಗಾಂಧಿ

ಮತದಾನದ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧವಾಗಿ ಕಾಂಗ್ರೆಸ್ ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ಹೋರಾಟ ನಡೆಸಲಿದೆ ಎಂದು ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಎಸ್‌ಐಆರ್ ನಡೆಯುತ್ತಿರುವ ದೇಶದ...

ರಾಜ್ಯದಲ್ಲಿ ಚಳಿ ಹೆಚ್ಚಳ: ಹವಾಮಾನ ಇಲಾಖೆ

ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ. ಹಾಗೆಯೇ ನವೆಂಬರ್ 18ರಿಂದ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 18ರಿಂದ...

ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕನಿಗೆ ಸಾಯೋವರೆಗೂ ಜೈಲು

9 ವರ್ಷದ ಬಾಲಕಿಯ ಮೇಲೆ ಶಾಲೆಯಲ್ಲಿ ಅತ್ಯಾಚಾರ ಎಸಗಿದ್ದ ಶಾಲೆಯ ಶಿಕ್ಷಕ, ಬಿಜೆಪಿ ನಾಯಕನೊಬ್ಬನಿಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿ ಕೇರಳ ನ್ಯಾಯಾಲಯ ಆದೇಶಿಸಿದೆ. ಕೇಳದ ಕಣ್ಣೂರಿನ ಪಾಲಥೈನಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಬಿಜೆಪಿ...

ಬಿಹಾರ ಚುನಾವಣೆಯಲ್ಲಿ ಅನ್ಯಾಯ: ರಾಹುಲ್ ಗಾಂಧಿ

ಬಿಹಾರ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಕ್ಕೂಟದ ಸೋಲಿನ ಬಳಿಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, "ಮಹಾ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ...

ಬಿಹಾರ ಚುನಾವಣೆ: ಎನ್‌ಡಿಎ ಮುನ್ನಡೆ

ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಬೆಳಿಗ್ಗೆ ಪ್ರಾರಂಭವಾಗಿದೆ. ಬಿಹಾರದ ಅಧಿಕಾರ ಮತ್ತೆ ಬಿಜೆಪಿ-ಜೆಡಿಯು ಒಕ್ಕೂಟಕ್ಕೆ ಸೇರಲಿದೆಯೇ ಅಥವಾ ವಿರೋಧ ಪಕ್ಷಗಳ ಮಹಾಘಟಬಂಧನ್‌ಗೆ ಪಾಲಾಗಲಿದೆಯೇ ಎಂಬುದು ಇಂದು ಸಂಜೆಯೊಳಗೆ ಸ್ಪಷ್ಟವಾಗಲಿದೆ....

ಮೇಕೆದಾಟು ಯೋಜನೆ :ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ನಟ ಗೋವಿಂದ ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟ ಗೋವಿಂದ ಮಂಗಳವಾರ ರಾತ್ರಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಮುಂಬೈನ ಜುಹುವಿನ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ನಟ ನಿನ್ನೆ ತಡರಾತ್ರಿ ಮನೆಯಲ್ಲಿ ಮೂರ್ಛೆ ಹೋದರು ಎಂದು ಅವರ...

ನವದೆಹಲಿ ಸ್ಫೋಟ ಪ್ರಕರಣ; ಕಾರಿನ ಮಾಲೀಕ ಬಂಧನ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

ಬಿಹಾರ: ನಾಳೆ 122 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ

ಇಡೀ ದಿನದ ಕ್ಷಣಕ್ಷಣದ ಸುದ್ದಿಗಳನ್ನು ನೀವು ಇಲ್ಲಿ ಓದಬಹುದು

40 ವರ್ಷದ ಮಹಿಳೆ ಮೇಲೆ ಅಪ್ರಾಪ್ತ ಬಾಲಕನಿಂದ ಲೈಂಗಿಕ ದೌರ್ಜನ್ಯ; ಕೊಲೆ

40 ವರ್ಷದ ಮಹಿಳೆ ಮೇಲೆ ಅಪ್ರಾಪ್ತ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಲೈಂಗಿಕತೆಗೆ ಮಹಿಳೆ ಸಹಕರಿಸಲಿಲ್ಲವೆಂದು ಆಕೆಯ ಮೇಲೆ ಬಾಲಕ ಮಾರಣಾಂತಿಕವಾಗಿ ಹಲ್ಲೆಗೈದಿದ್ದಾನೆ,...

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

ಶನಿವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಈ ಬಗ್ಗೆ ಚಿನಾರ್ ಕಾರ್ಪ್ಸ್‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ