ಲೋಕಸಭಾ ಚುನಾವಣೆ

ಮುಂದಿನ ಲೋಕಸಭೆಗೆ ಹೋಗಲಿರುವ ಸಂಸದರಿಂದ ಜನಸಾಮಾನ್ಯರು ನಿರೀಕ್ಷಿಸುವುದೇನು?

ಜನರನ್ನು ಅದರಲ್ಲೂ ಸಾಮಾನ್ಯರನ್ನು ನಿಕೃಷ್ಟರಂತೆ ಕಾಣುವ ಅಥವಾ ಇವರೇನು ಮಾಡಿಯಾರು ಎಂಬ ಭಾವನೆ ಇದ್ದಲ್ಲಿ ಅದನ್ನು ಬೇಗನೆ ಬದಲಾಯಿಸಿಕೊಳ್ಳುವುದು ಉತ್ತಮ. ಜನರು ತಮ್ಮ ಬಳಿಗೆ ಭಿಕ್ಷೆ ಬೇಡಲು ಬಂದಿದ್ದಾರೆಂಬಂತೆ ವರ್ತಿಸುವುದನ್ನು ಬಿಡುವುದು ಒಳಿತು.   ಸರ್ಕಾರಿ...

ಉತ್ತರ ಪ್ರದೇಶ| ತಾಪಮಾನ ಏರಿಕೆ; ಕೊನೆಯ ಹಂತದ ಚುನಾವಣೆ ದಿನ 33 ಸಿಬ್ಬಂದಿ ಸಾವು

ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ...

ಎಕ್ಸಿಟ್ ಪೋಲ್| ಮಾನಸಿಕ ಆಟವಷ್ಟೆ, ಫಲಿತಾಂಶ ವಿಭಿನ್ನವಾಗಿರುತ್ತದೆ: ಕಾಂಗ್ರೆಸ್

ಎಕ್ಸಿಟ್ ಪೋಲ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಎಕ್ಸಿಟ್ ಪೋಲ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿಸಿರುವುದು ಎಂದು ಆರೋಪಿಸಿದೆ. ಇವೆಲ್ಲವೂ ಪ್ರಧಾನಿ ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳಾಗಿವೆ, ಆದರೆ ಫಲಿತಾಂಶ ವಿಭಿನ್ನವಾಗಿರುತ್ತದೆ...

ಯಾರು ಅಧಿಕಾರಕ್ಕೆ? ಬೇರೆಯೇ ಭವಿಷ್ಯ ಹೇಳುತ್ತಿವೆ ಗ್ರೌಂಡ್‌ನಲ್ಲಿ ಕೆಲಸ ಮಾಡಿರುವ ನಾಗರಿಕ ಸಂಘಟನೆಗಳು

2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಹಲವಾರು ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಎಲ್ಲ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎ ಪರವಾಗಿದ್ದು, ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿವೆ....

ಎಕ್ಸಿಟ್‌ ಪೋಲ್ | ಮೋದಿ ನೇತೃತ್ವದ ಎನ್‌ಡಿಎಗೆ ಬಹುಮತ ಎನ್ನುತ್ತಿವೆ ಎಲ್ಲ ಸಮೀಕ್ಷೆಗಳು

2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಹಲವಾರು ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಎಲ್ಲ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎ ಪರವಾಗಿದ್ದು, ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿವೆ. ಚುನಾವಣೋತ್ತರ...

ಎಕ್ಸಿಟ್ ಪೋಲ್ | ‘ಗೋದಿ ಮೀಡಿಯಾ’ದಲ್ಲಿ ಮೋದಿ ಗೆಲುವಿನ ಭಜನೆ; ವಾಸ್ತವಾಂಶ ಬೇರೆಯೇ ಇದೆ!

ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಮುಗಿದಿದೆ. ಇದೀಗ, ದೇಶದಲ್ಲಿ ಎಕ್ಸಿಟ್‌ ಪೋಲ್‌ಗಳ ಅಬ್ಬರ ನಡಿತಾಯಿದೆ. ದೇಶದಲ್ಲಿ ಕಳೆದ 10 ವರ್ಷಗಳಿಂದ ಹಲವಾರು ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದರೂ, ಗೋದಿ ಮೀಡಿಯಾಗಳು ಜನರ ಸಮಸ್ಯೆಯನ್ನು...

‘ಎಕ್ಸಿಟ್ ಪೋಲ್‌’ಗಳು ಎಷ್ಟು ನಿಖರ? ನಿರಂತರವಾಗಿ ದಾರಿ ತಪ್ಪಿವೆ ಮತಗಟ್ಟೆ ಸಮೀಕ್ಷೆಗಳು!

ಪ್ರಜಾಪ್ರಭುತ್ವದ ಅಳಿವು-ಉಳಿವಿನ ಕದನವೆಂದು ಪರಿಗಣಿಸಲಾಗಿರುವ 2024ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಗಿದಿದೆ. ನಾನಾ ಮಾಧ್ಯಮಗಳು ತಮ್ಮದೇ ಆದ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುತ್ತಿವೆ. ಮೋದಿ ಬಗ್ಗೆ ತುತ್ತೂರಿ ಊದುತ್ತಿರುವ ಬಹುತೇಕ ಮಾಧ್ಯಮಗಳು...

295+ ಸ್ಥಾನಗಳಲ್ಲಿ ಗೆಲುವು ಖಚಿತ: ‘ಇಂಡಿಯಾ’ ಮೈತ್ರಿಕೂಟದ ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

"ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದವು ಇಂಡಿಯಾ ಮೈತ್ರಿಕೂಟದ ಮೇಲಿದ್ದು, ಕಡಿಮೆ ಎಂದರೂ 295 ಸ್ಥಾನಗಳನ್ನು ಗೆಲ್ಲುವ ನಂಬಿಕೆ ಇದೆ" ಎಂದು 'ಇಂಡಿಯಾ' ಮೈತ್ರಿಕೂಟದ ಸಭೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೊನೆಯ ಹಂತದ ಮತದಾನ | ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ

ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗವು ಮಾಹಿತಿ ನೀಡಿದೆ. ಮಧ್ಯಾಹ್ನ 3 ಗಂಟೆಗೆ ಏಳು ರಾಜ್ಯಗಳು ಮತ್ತು ಚಂಡೀಗಢದಲ್ಲಿ...

ಕ್ಷೀಣಿಸುತ್ತಿದೆ ಮೋದಿ ಜನಪ್ರಿಯತೆ – ಪ್ರಜಾಪ್ರಭುತ್ವದ ಆಶಯಗಳು ಮತ್ತೆ ಪುಟಿದೇಳುತ್ತಿವೆ

2024ರ ವರ್ಷವನ್ನು ಜಾಗತಿಕವಾಗಿ ನಿರ್ಣಾಯಕ ಚುನಾವಣೆಗಳ ವರ್ಷವೆಂದು ಗುರುತಿಸಲಾಗಿದೆ. ಜಗತ್ತಿನಾದ್ಯಂತ ಸುಮಾರು 64 ಪ್ರಜಾಪ್ರಭುತ್ವ ದೇಶಗಳು ಗಮನಾರ್ಹವಾಗಿ ವಿಶ್ವದ ಒಟ್ಟು ಜನಸಂಖ್ಯೆಯ ಸುಮಾರು 49% ಜನಸಂಖ್ಯೆಯನ್ನು ಪ್ರತಿನಿಧಿಸುತ್ತವೆ. ಸದ್ಯ, ಈ ಎಲ್ಲ ರಾಷ್ಟ್ರಗಳು...

7ನೇ ಹಂತದ ಮತದಾನ | ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾಚಾರ; ಇವಿಎಂಗಳನ್ನು ಕೆರೆಗೆ ಎಸೆದ ಗುಂಪು

ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ನಡೆದಿದ್ದು, ಉದ್ವಿಗ್ನತೆ ಉಂಟಾಗಿದೆ ಎಂದು ವರದಿಯಾಗಿದೆ. ಕೋಲ್ಕತ್ತಾ ಬಳಿಯ ಜಾದವ್‌ಪುರ ಕ್ಷೇತ್ರದ ಭಾಂಗಾರ್‌ನ ಸತುಲಿಯಾ...

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ಬಿಜೆಪಿಯಿಂದ ವೆಚ್ಚ ವಸೂಲಿಗೆ ಹೈಕೋರ್ಟ್‌ ಮಧ್ಯಸ್ಥಿಕೆ ಕೋರಿದ ಕಾಂಗ್ರೆಸ್‌

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಪ್ರಧಾನಿ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಧ್ಯಾನಕ್ಕೆ ತೆರಳಿದ್ದಾರೆ. ಅವರ ಧ್ಯಾನಕ್ಕಾಗಿ ಮಾಡಲಾದ ಎಲ್ಲ ಏರ್ಪಾಡುಗಳಿಗೆ ತಗುಲುವ ವೆಚ್ಚವನ್ನು ಬಿಜೆಪಿಯಿಂದ ವಸೂಲಿ...

ಈ ಹೊತ್ತಿನ ಪ್ರಮುಖ ಸುದ್ದಿ