ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.
ಬಾಲಸೋರ್ ಮತ್ತು ಭದ್ರಕ್‌ನಲ್ಲಿ ಚುನಾವಣಾ...
ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುತ್ತದೆ, ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಎನ್‌ಐಗೆ ಸಂದರ್ಶನ ನೀಡಿದ್ದು, ಕೇಂದ್ರೀಯ ಸಂಸ್ಥೆಯ ದುರುಪಯೋಗದ ಪ್ರಶ್ನೆ ಕೇಳಿದಾಗ ಸಿಡಿಮಿಡಿಗೊಂಡಿದ್ದು, ಪ್ರಧಾನಿಗೆ ಯಾವ ರೀತಿ ಪ್ರಶ್ನೆ ಕೇಳಬೇಕೆಂದು ಸಂಶೋಧನೆ ನಡೆಸಿ ಬರಬೇಕು ಎಂದಿದ್ದಾರೆ.
ಸಂದರ್ಶನದಲ್ಲಿ ಎಎನ್‌ಐ...
ಪ್ರಸಿದ್ಧ ಮಾನವತಾವಾದಿ ಹಿಂದೀ ಲೇಖಕ ಮುನ್ಷಿ ಪ್ರೇಮಚಂದ್, ಪ್ರಸಿದ್ಧ ಉರ್ದು ಬರೆಹಗಾರ ಫಿರಾಖ್ ಗೋರಖ್‌ಪುರಿ, ಕ್ರಾಂತಿಕಾರಿ ರಾಮಪ್ರಸಾದ್ ಬಿಸ್ಮಿಲ್ ಅವರ ಹುಟ್ಟೂರು ಗೋರಖ್‌ಪುರ. ಗೋರಕ್ಷನಾಥ ಪೀಠದ ನೆಲೆ. ಉತ್ತರಪ್ರದೇಶ ರಾಜ್ಯದ ಪೂರ್ವಾಂಚಲ ರಾಜಕಾರಣದ...
ಲೋಕಸಭಾ ಚುನಾವಣೆಯ ಮೊದಲ ಹಂತದ ಬಳಿಕ ವಿಚಿತ್ರ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸುದ್ದಿಯಾಗುತ್ತಿದ್ದಾರೆ.
ಈ ಹಿಂದೆ, ಕಾಂಗ್ರೆಸ್ ನಿಮ್ಮ ಮಂಗಳಸೂತ್ರವನ್ನು ಕಸಿದುಕೊಳ್ಳುತ್ತದೆ, ನಿಮ್ಮಲ್ಲಿ ಎರಡು ಎಮ್ಮೆಗಳಿದ್ದರೆ ಒಂದನ್ನು ಕದಿಯಲಿದೆ, ನಾನು...
ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ, ದೇಶದ ಜನರಿಗೆ ಅದರ ಸಿದ್ಧಾಂತ ಸರಿಯಾಗಿ ಅರ್ಥವಾಗಿಲ್ಲ. ಜನರೂ ಅರ್ಥ ಮಾಡಿಕೊಂಡಿಲ್ಲ. ಬಿಜೆಪಿ ವಂಶಾಡಳಿತ ಮತ್ತು ರಾಜವಂಶದ ವಿರೋಧ ಹಾಗೂ...
ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ...
ಕನ್ಯಾಕುಮಾರಿಯ ಪ್ರಸಿದ್ಧ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದು ಭಾರೀ ಪೊಲೀಸ್ ಭದ್ರತೆ ಮಾಡಲಾಗಿದೆ. ಬರೋಬ್ಬರಿ ಎರಡು ಸಾವಿರ ಪೊಲೀಸ್ ಸಿಬ್ಬಂದಿಗಳು ಪ್ರಧಾನಿ...
ಬಿಜೆಪಿಯ ಸುವೆಂದು ಅಧಿಕಾರಿ ವಿರುದ್ಧದ ಸಿಬಿಐ ಪ್ರಕರಣವು ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಸ್ವಚ್ಛ ಮಾಡಲಾಗಿದೆಯೇ ಎಂದು ಕಾಂಗ್ರೆಸ್ ಬುಧವಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಪ್ರಶ್ನಿಸಿದೆ.
ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...
20024ರ ಲೋಕಸಭಾ ಚುನಾವಣೆಯ ಅಂತಿಮ ಹಂತದಲ್ಲಿ ಜೂನ್ 1ರಂದು ಪಂಜಾಬ್‌ಮತದಾನ ಮಾಡಲಿದೆ. ರಾಜ್ಯದಲ್ಲಿ ಎಎಪಿ, ಕಾಂಗ್ರೆಸ್, ಎಸ್‌ಎಡಿ ಹಾಗೂ ಬಿಜೆಪಿ ನಡುವೆ ಚತುಷ್ಕೋನ ಸ್ಪರ್ಧೆಯಿದೆ. ನಾಲ್ಕು ಪಕ್ಷಗಳು ತಮ್ಮ ನೆಲೆಯನ್ನು ಭದ್ರ ಮಾಡಿಕೊಳ್ಳಲು...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮಾನನಷ್ಟ ನೋಟಿಸ್ ಕಳುಹಿಸಿದೆ. ಬಿಜೆಪಿ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಜಾಹೀರಾತನ್ನು ಪ್ರಕಟಿಸಿದ್ದು ಕೋಲ್ಕತ್ತಾ ಹೈಕೋರ್ಟಿನ ಆದೇಶವನ್ನು ಉಲ್ಲಂಘಿಸಿದೆ ಎಂದು...
ಗೌತಮ್ ಅದಾನಿ ಮತ್ತು ಮುಕೇಶ್ ಅಂಬಾನಿಯಂತಹ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡಲು ನರೇಂದ್ರ ಮೋದಿ ಅವರನ್ನು ಪರಮಾತ್ಮನೇ ಕಳುಹಿಸಿದ್ದಾರೆ. ಬಡವರಿಗೆ ಸಹಾಯ ಮಾಡಲು ಕಳುಹಿಸಿಲ್ಲ ಎಂದು 'ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು'...