ಅಸ್ಸಾಮ್ ಸೇರಿದಂತೆ ಈಶಾನ್ಯ ಭಾರತ(North East India)ದ ಎಂಟು ರಾಜ್ಯಗಳು ಒಟ್ಟು 25 ಪ್ರತಿನಿಧಿಗಳನ್ನು ಲೋಕಸಭೆಗೆ ಆರಿಸಿ ಕಳಿಸುತ್ತವೆ. ಬಹುತೇಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಪಕ್ಷ ಅಥವಾ ಪಕ್ಷಗಳ ಒಕ್ಕೂಟಕ್ಕೇ ಮಣೆ ಹಾಕುತ್ತವೆ....
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ಅರಿತ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ, ಭಾಷಣದ ವೇಳೆ ತೊದಲುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.
ಸೇಲಂಪುರದ ಪಕ್ಷದ...
ಮಹಾಲಕ್ಷ್ಮೀ ಯೋಜನೆ ದೇಶದಲ್ಲಿರುವ ಬಡ ಮಹಿಳೆಯರ ಬ್ಯಾಂಕ್ ಖಾತೆಗೆ ಜುಲೈ 5ರಂದು 8,500 ರೂಪಾಯಿ ಜಮೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರ...
ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಹಾಗೆಯೇ ಯಾವುದೇ ತಪ್ಪುಗಳು ಆಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗದಲ್ಲಿ (ಇಸಿ) ವ್ಯವಸ್ಥೆಗಳು ಬಲವಾಗಿವೆ ಎಂದು ಪ್ರತಿಪಾದಿಸಿದರು.
ಲೋಕಸಭೆ ಚುನಾವಣೆಯಲ್ಲಿ...
ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ ಅವರು ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಮೊದಲ ಮತ ಚಲಾಯಿಸಿರುವುದಾಗಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
"ಪ್ರಾಯಶಃ ಮೊದಲ ಬಾರಿಗೆ ಮತದಾನ ಮಾಡಿದ...
"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ ಜನ್ಮ ಜೈವಿಕವಾಗಿ ಆಗಿಲ್ಲ, ಭಗವಂತನೇ ಅವರನ್ನು ಕಳಿಸಿದ್ದು ಎಂದು ಘೋಷಿಸಿದ್ದಾರೆ. ಬಹುಶಃ ಮುಂದೊಂದು ದಿನ ತನ್ನನ್ನು ತಾನು ದೇವಮಾನವನೆಂದು ಭಾವಿಸಿಕೊಳ್ಳಬಹುದು"...
ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ 6ನೇ ಹಂತದ ಮತದಾನ ಪ್ರಕ್ರಿಯೆ ಮೇ 25ರಂದು ನಡೆದಿದ್ದು, 59.06 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮೇ 26ರಂದು ಅಧಿಕೃತ ಅಂಕಿ-ಅಂಶಗಳನ್ನು...
ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನದ ವೇಳೆ ಪಶ್ಚಿಮಬಂಗಾಳದಲ್ಲಿ ಆಕ್ರೋಶಿತ ಜನರ ಗುಂಪು ಬಿಜೆಪಿ ಅಭ್ಯರ್ಥಿಯ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಗಲಿಬಿಲಿಗೊಂಡ ಬಿಜೆಪಿ ಅಭ್ಯರ್ಥಿಯು ಗ್ರಾಮದಿಂದಲೇ ಓಡಿ ಹೋಗುವಂತ ಪರಿಸ್ಥಿತಿ...
ಪಂಜಾಬ್‌ನ ಜಲಂಧರ್‌ನಲ್ಲಿ ನಡೆದ ಮೆಗಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಮಾತನಾಡಿ, "ಜನರು ಇನ್ನು ಮುಂದೆ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟಕ್ಕೆ ಮತ ಚಲಾಯಿಸಲು ಬಯಸುವುದಿಲ್ಲ, ಏಕೆಂದರೆ ಅದು ಅವರ ಮತಗಳನ್ನು ವ್ಯರ್ಥ ಮಾಡುತ್ತದೆಂದು...
ಇಂಡಿಯಾ ಮೈತ್ರಿಕೂಟದ ನಾಯಕರು ತಮ್ಮ ಮತ ಬ್ಯಾಂಕ್‌ಗಾಗಿ 'ಮುಜ್ರಾ' (ಒಂದು ಪ್ರಕಾರದ ನೃತ್ಯ) ಮಾಡುತ್ತಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಬಿಹಾರದ ಪಾಟಲೀಪುತ್ರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, "ಇಂಡಿಯಾ ಮೈತ್ರಿಕೂಟ ತನ್ನ...
ರೈತ ಹೋರಾಟದ ಸೆಲೆ ಚಿಮ್ಮಿದ್ದ ಪಂಜಾಬ್‌ನಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ರೈತ ಹೋರಾಟವನ್ನು ಹತ್ತಿಕ್ಕಲು ನಾನಾ ರೀತಿಯಲ್ಲಿ ದೌರ್ಜನ್ಯ ಎಸಗಿದ್ದ ಪ್ರಧಾನಿ ಮೋದಿ ಅವರು ಪಂಜಾಬ್‌ನಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಅಲ್ಲಿನ ರೈತ...
ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ಬಿಜೆಪಿ ಟ್ಯಾಗ್ ಇರುವ ಇವಿಎಂಗಳನ್ನು ಬಳಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ. ಆದರೆ, ಈ ಆರೋಪವನ್ನು ಚುನಾವಣಾ ಆಯೋಗ ಅಲ್ಲಗಳೆದಿದೆ.
ಬಿಜೆಪಿಯ ಹೆಸರಿರುವ ಪೇಪರ್ ಟ್ಯಾಗ್‌ಗಳಿರುವ ಇವಿಎಂಗಳ ಎರಡು ಚಿತ್ರಗಳನ್ನು...