ಲೋಕಸಭಾ ಚುನಾವಣೆ

ಲೋಕಸಭಾ ಚುನಾವಣೆ | ಜಾರ್ಖಂಡ್-ಛತ್ತೀಸ್‌ಗಢ ರಾಜಕೀಯದಲ್ಲಿ ಬುಡಕಟ್ಟು ಜನಾಂಗ ನಿರ್ಣಾಯಕ; ಬಿಜೆಪಿ ಗೆಲುವು ಸಾಧ್ಯವೇ?

2011ರ ಜನಗಣತಿಯ ಪ್ರಕಾರ, ಜಾರ್ಖಂಡ್‌ನ ಜನಸಂಖ್ಯೆಯ ಶೇ.26.21ರಷ್ಟು ಮತ್ತು ಛತ್ತೀಸ್‌ಗಢದ ಶೇ.34ರಷ್ಟು ಜನಸಂಖ್ಯೆ ಪರಿಶಿಷ್ಟ ಪಂಗಡಗಳದು. ಪರಸ್ಪರ ಗಡಿಗಳನ್ನು ಹಂಚಿಕೊಂಡರೂ ಈ ಎರಡೂ ರಾಜ್ಯಗಳಲ್ಲಿ ಕೆಲವು ಗಮನಾರ್ಹ ವ್ಯತ್ಯಾಸಗಳಿವೆ.   ಉತ್ತರ ಭಾರತದ ರಾಜ್ಯಗಳಾದ ಜಾರ್ಖಂಡ್...

ಆರನೇ ಹಂತದ ಲೋಕಸಭೆ ಚುನಾವಣೆ: 1 ಗಂಟೆಯವರೆಗೆ ಶೇ. 39.13 ಮತದಾನ

ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನವು ಇಂದು (ಮೇ 25) ನಡೆಯುತ್ತಿದ್ದು, ಮಧ್ಯಾಹ್ನ ಒಂದು ಗಂಟೆಯವರೆಗೆ ಒಟ್ಟಾರೆ ಶೇಕಡ 39.13ರಷ್ಟು ಮತದಾನವಾಗಿದೆ. ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಸ್ಥಾನಗಳಲ್ಲಿ ಇಂದು...

ದಿಲ್ಲಿ ಗದ್ದುಗೆ ತಲುಪಲು ಹೆದ್ದಾರಿಯಂತಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಯುವಕರ ಸಮಸ್ಯೆಗಳೇ ನಿರ್ಣಾಯಕ

ಈ ಬಾರಿ ಉತ್ತರ ಪ್ರದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಅಗ್ನಿಪಥ್ ಯೋಜನೆ, ಸರ್ಕಾರಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಮುಖ ಚುನಾವಣಾ ವಿಷಯವಾಗಿದೆ. ಯಾಕೆಂದರೆ ಉತ್ತರ ಪ್ರದೇಶದಲ್ಲಿ ಈಗಾಗಲೇ ಸುಮಾರು 8ರಿಂದ...

ಚಾರ್‌ ಸೋ ಪಾರ್| ಗೆಲ್ಲುವ ಕ್ಷೇತ್ರಗಳ ಸಂಖ್ಯೆಯಲ್ಲ, ಪೆಟ್ರೋಲ್ ದರದ ಬಗ್ಗೆ ಮಾತನಾಡುತ್ತಿದ್ದಾರೆ: ಕನ್ಹಯ್ಯ ವ್ಯಂಗ್ಯ

ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಯಲ್ಲಿ ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕನ್ಹಯ್ಯ ಕುಮಾರ್ ಬಿಜೆಪಿಯ ಚಾರ್‌ ಸೋ ಪಾರ್‌ (400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು) ಘೋಷಣೆಯನ್ನು ಲೇವಡಿ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ‘ಬಿಜೆಪಿ ಏಜೆಂಟ್’ : ತೇಜಸ್ವಿ ಯಾದವ್

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು 'ಬಿಜೆಪಿ ಏಜೆಂಟ್' ಎಂದು ಆರ್‌ಜೆಡಿ ನಾಯಕ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಕರೆದಿದ್ದಾರೆ. ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ತೇಜಸ್ವಿ ಸೂರ್ಯ, "ಬಿಜೆಪಿ...

‘ಇಂಡಿಯಾ’ ಕೂಟಕ್ಕೆ ನಿರ್ಣಾಯಕ ಜನಾದೇಶ ಬಂದ ಮೂರೇ ದಿನದಲ್ಲಿ ಪ್ರಧಾನಿ ಘೋಷಣೆ: ಕಾಂಗ್ರೆಸ್

ಮುಂದಿನ ಸರ್ಕಾರ ರಚಿಸಲು 'ಇಂಡಿಯಾ' ಮೈತ್ರಿಕೂಟಕ್ಕೆ ಸ್ಪಷ್ಟ ಮತ್ತು ನಿರ್ಣಾಯಕ ಜನಾದೇಶ ದೊರೆಯಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಚಂಡೀಗಢದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "20 ವರ್ಷಗಳ ನಂತರ...

ಆರನೇ ಹಂತದ ಚುನಾವಣೆ: ಶೇ.39ರಷ್ಟು ಅಭ್ಯರ್ಥಿಗಳು ಕೋಟ್ಯಾಧಿಪತಿಗಳು, ಬಿಜೆಪಿಯ ನವೀನ್ ಜಿಂದಾಲ್ ಟಾಪ್

ಲೋಕಸಭೆ ಚುನಾವಣೆಯ ಆರನೇ ಹಂತವು ಶ್ರೀಮಂತಿಕೆಯ ಕದನಕ್ಕೆ ಸಾಕ್ಷಿಯಾಗಲಿದ್ದು ಶೇ.39ರಷ್ಟು ಅಭ್ಯರ್ಥಿಗಳು ಕೋಟ್ಯಾಧಿಪತಿಗಳಲ್ಲಿ ಬಿಜೆಪಿಯ ನವೀನ್ ಜಿಂದಾಲ್ ಟಾಪ್‌ನಲ್ಲಿದ್ದಾರೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, 866 ಅಭ್ಯರ್ಥಿಗಳಲ್ಲಿ 338 (ಶೇ. 39) ಕೋಟ್ಯಾಧಿಪತಿಗಳಾಗಿದ್ದು,...

ಲೋಕಸಭೆ ಚುನಾವಣೆ| 58 ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ಆರಂಭ: ಕನ್ಹಯ್ಯ, ಸಂಬಿತ್ ಪಾತ್ರ ಕಣದಲ್ಲಿ

ಲೋಕಸಭೆ ಚುನಾವಣೆಯ ಆರನೇ ಮತ್ತು ಅಂತಿಮ ಹಂತಕ್ಕೂ ಮುಂಚಿನ ಮತದಾನ ಪ್ರಕ್ರಿಯೆಯು ಆರಂಭವಾಗಿದ್ದು, ಕನ್ಹಯ್ಯ, ಸಂಬಿತ್ ಪಾತ್ರ, ಸುಷ್ಮಾ ಸ್ವರಾಜ್ ಪುತ್ರಿ ಸೇರಿದಂತೆ ಹಲವು ಪ್ರಮುಖ ನಾಯಕರು ಕಣದಲ್ಲಿದ್ದಾರೆ. ಏಳು ರಾಜ್ಯಗಳು ಮತ್ತು ಒಂದು...

ಮಧ್ಯಪ್ರದೇಶ ಲೋಕಸಭೆ | ಕೇಂದ್ರದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್‌ಗೆ ವರವಾಗುವುದೇ?

ದೇಶದ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿರುವ ಮಧ್ಯ ಪ್ರದೇಶ ಕಳೆದ ಎರಡು ದಶಕಗಳಿಂದ ರಾಜಕಾರಣದಲ್ಲಿ ಹಿಂದುತ್ವದ ಹಣೆಪಟ್ಟಿ ಕಟ್ಟಿಕೊಂಡಿದೆ. ಕೇಸರಿ ಜಪ ಮಾಡಿಕೊಂಡು 20 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ದಿಯ ಸಾಧನೆ...

ಮೋದಿ ಸುಳ್ಳುಗಳು | ಪಂಜಾಬ್‌ ರೈತರ ಹೋರಾಟ ಹತ್ತಿಕ್ಕಿದ ಮೋದಿ; ಸಿಖ್‌ ವೋಟ್‌ಬ್ಯಾಂಕ್‌ ಕೈಗೂಡುತ್ತದೆಯೇ?

ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಪಟಿಯಾಲದ ಮತದಾರರನ್ನು ಕುರಿತು ಮಾತನಾಡಿ, "ಐದು ಹಂತಗಳ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ನೊಂದಿಗೆ ಅನುರಣಿಸುತ್ತದೆ. ʼವಿಕಸಿತ...

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಚುನಾವಣಾ ಪ್ರಕ್ರಿಯೆಯ ನಡುವೆ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ: ರೈತ ನಾಯಕ ರಾಕೇಶ್ ಟಿಕಾಯತ್ ಮನವಿ

ಲೋಕಸಭಾ ಚುನಾವಣೆಯಲ್ಲಿ ಮೇ.25 ಹಾಗೂ ಜೂನ್‌ 1ರ  ಕೊನೆಯ ಎರಡು ಹಂತದ ಮತದಾನ ಬಾಕಿಯುಳಿದಿದ್ದು, ಈ ಹಿನ್ನೆಲೆಯಲ್ಲಿ ರೈತ ನಾಯಕ ಹಾಗೂ ಸಂಯುಕ್ತ ಕಿಸಾನ್‌ ಮೋರ್ಚಾದ(ಎಸ್‌ಕೆಎಂ) ಅಂಗಸಂಸ್ಥೆ ಭಾರತೀಯ ಕಿಸಾನ್‌ ಯೂನಿಯನ್‌(ಬಿಕೆಯು) ರಾಷ್ಟ್ರೀಯ...

ಈ ಹೊತ್ತಿನ ಪ್ರಮುಖ ಸುದ್ದಿ