ಉತ್ತರ ಪ್ರದೇಶದ ಫರೂಕಾಬಾದ್ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮೇ 13ರಂದು ಗ್ರಾಮ ಪ್ರಧಾನರ 17 ವರ್ಷದ ಪುತ್ರ ಬಿಜೆಪಿಗೆ 8 ಬಾರಿ ಮತ ಹಾಕಿ ಅದರ ವಿಡಿಯೋವನ್ನು ಹಂಚಿಕೊಂಡಿದ್ದು, ಬಾಲಕನನ್ನು ಸದ್ಯ ಪೊಲೀಸರು ವಶಕ್ಕೆ...
ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳ ಮತದಾರರು ಇಂದು ಪ್ರಮುಖ ನಾಯಕರ ಭವಿಷ್ಯವನ್ನು ನಿರ್ಧಾರ ಮಾಡಲಿದ್ದು, ಚುನಾವಣೆ ಕಣದಲ್ಲಿರುವ ಪ್ರಮುಖ ನಾಯಕರ ಪಟ್ಟಿ ಇಲ್ಲಿ ನೀಡಿದ್ದೇವೆ.
ಕೇಂದ್ರ ಸಚಿವರುಗಳು...
ಯುವಕನೊಬ್ಬ ಇವಿಎಂ ಮೆಷಿನ್ ಮೂಲಕ ಬಿಜೆಪಿಗೆ 8 ಬಾರಿ ಮತ ಹಾಕಿರುವುದನ್ನು ರೆಕಾರ್ಡ್ ಮಾಡಿಕೊಂಡಿದ್ದು, ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.
ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ ನಡೆದಿದೆ. ಯುವಕ ತಾನು...
ಲೋಕಸಭಾ ಚುನಾವಣೆಯು ದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದೆ. ಈ ಪೈಕಿ ಈಗಾಗಲೇ ನಾಲ್ಕು ಹಂತಗಳು ಈಗಾಗಲೇ ಮುಗಿದಿದೆ. ಐದನೇ ಹಂತವು ಮೇ 20ಕ್ಕೆ(ಸೋಮವಾರ) ನಡೆಯಲಿದೆ.
ಏಳು ಹಂತದ ಲೋಕಸಭೆ ಚುನಾವಣೆಯ ಐದನೇ ಸುತ್ತಿನಲ್ಲಿ...
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಭಾರತೀಯ ಸಂವಿಧಾನದ ಒಂದು ಭಾಗವಾದ ಆರ್ಟಿಕಲ್ 370 ಅನ್ನು ರದ್ದು ಮಾಡಿದ ಬಳಿಕ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಸರ್ಕಾರ ದಿಗ್ಬಂಧನ ವಿಧಿಸಿತ್ತು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ...
ಸದ್ಯಕ್ಕೆ, ಬಂಗಾಳದಲ್ಲಿ ಲೋಕಸಭಾ ಚುನಾವಣೆಯು ಮೇಲ್ನೋಟಕ್ಕೆ ಟಿಎಂಸಿ, ಬಿಜೆಪಿ ನಡುವಿನ ಕದನದಂತೆ ಕಾಣಿಸುತ್ತಿದೆಯಾದರೂ, ಕಾಂಗ್ರೆಸ್-ಎಡಪಕ್ಷಗಳು ನಿರ್ಣಾಯಕ ಪೈಪೋಟಿ ನೀಡುವ ಸಾಧ್ಯತೆಗಳೂ ಇವೆ.
ಭಾರತದ ಸಂಸತ್‌ನಲ್ಲಿ ಹೆಚ್ಚು ಸಂಸದರ ಪಾಲನ್ನು ಹೊಂದಿರುವ ರಾಜ್ಯಗಳಲ್ಲಿ ಪಶ್ಚಿಮ ಬಂಗಾಳವೂ...
ಮಹಾರಾಷ್ಟ್ರದಲ್ಲಿ ಶಿವಸೇನೆಯು ಈಗಾಗಲೇ ಉದ್ಧವ್ ಠಾಕ್ರೆ ಬಣ ಮತ್ತು ಏಕನಾಥ್ ಶಿಂದೆ ಬಣವಾಗಿ ವಿಭಜನೆಯಾಗಿದೆ. ಇದಾದ ಬಳಿಕ ಇಂಡಿಯಾ ಕೂಟದ ಐಕಾನ್ ಆಗಿ ಉದ್ಧವ್ ಠಾಕ್ರೆ ಮಿಂಚುತ್ತಿದ್ದಾರೆ. ಇತ್ತ ಬಿಜೆಪಿ ಪಾಳಯದ ಜೊತೆ...
ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಬಿಜೆಪಿಗರು ಮುಸ್ಲಿಮರ ವಿರುದ್ಧ ಕೋಮು ದ್ವೇಷ ಭಾಷಣದ ಮಳೆಗರೆಯುತ್ತಿದ್ದಾರೆ. ಇಂತಹ ಕೋಮು ರಾಜಕೀಯದಲ್ಲಿ ಮುಸ್ಲಿಂ ಪ್ರಾತಿನಿತ್ಯದ ವಿಚಾರ ಮೂಲೆಗುಂಪಾಗುತ್ತಿದೆ. ಯಾವುದೇ ಸಮುದಾಯದ...
ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿ ನಡೆದಿದ್ದು ಶೋಪಿಯಾನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಿಜೆಪಿಯ ಮಾಜಿ ಸರಪಂಚ ಸಾವನ್ನಪ್ಪಿದ್ದಾರೆ. ಅನಂತನಾಗ್ ಜಿಲ್ಲೆಯಲ್ಲಿ...
ಮಹಾರಾಷ್ಟ್ರದ ಮುಂಬೈನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಭಾರತದ ಅಭಿವೃದ್ಧಿಯಲ್ಲಿ ಮುಂಬೈ ಮಹತ್ವದ ಪಾತ್ರ ವಹಿಸುತ್ತದೆ. ಪ್ರಗತಿಪರ ನೀತಿಗಳು ಮತ್ತು ದೃಢವಾದ ಆಡಳಿತದ ಮುಂದುವರಿಕೆಗಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ...
ದೆಹಲಿ ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲಿದ್ದಾರೆ ಮತ್ತು ನನ್ನ ಮತ ಎಎಪಿಗೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ...
ಚುನಾವಣಾ ಸಮಯದಲ್ಲಿ ದೇಶಾದ್ಯಂತ ಈ ವರೆಗೆ 8,889 ಕೋಟಿ ರೂ. ಮೌಲ್ಯದ ಹಣ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ, 45% ಮಾದಕ ವಸ್ತುಗಳು ಸೇರಿವೆ ಎಂದುಭಾರತೀಯ ಚುನಾವಣಾ ಆಯೋಗ (ಇಸಿಐ) ಮಾಹಿತಿ ನೀಡಿದೆ.
ಲೋಕಸಭಾ ಚುನಾವಣೆಯ...