ಬಿಜೆಪಿಯ ಕೈಸರ್‌ಗಂಜ್ ಲೋಕಸಭಾ ಅಭ್ಯರ್ಥಿ ಕರಣ್ ಭೂಷಣ್ ಸಿಂಗ್ ತಮ್ಮ ತಂದೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಹೊರಿಸಲಾಗಿರುವ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮಾಡಿದ ಆರೋಪವನ್ನು ತಳ್ಳಿ ಹಾಕಿದ್ದು, ಇದು ರಾಜಕೀಯ ಪ್ರೇರಿತ...
ಕಳೆದ ಐದು ವರ್ಷಗಳಲ್ಲಿ ಅಮೇಥಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರು ಯೋಚಿಸದ ಕಾರಣ ಕ್ಷೇತ್ರವು 'ನೊಂದಿದೆ' ಎಂದು ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್...
ಬಲಪಂಥೀಯ ಶಿವಸೇನೆಯ ಮುಖ್ಯಸ್ಥ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳೆದ ತಿಂಗಳು ಘೋಷಣೆಯೊಂದನ್ನ ಮಾಡಿದ್ದು, ಒಂದು ವರ್ಷದ ಹಿಂದೆ ನಾವು ಇಂತಹ ಬೆಳವಣಿಗೆಯ ಬಗ್ಗೆ ಊಹಿಸಲೂ ಕೂಡಾ ಸಾಧ್ಯವಿರಲಿಲ್ಲ. ಉದ್ಧವ್...
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ಗೋಡೆಯನ್ನು ಉರುಳಿಸಿದ್ದು ನಮ್ಮ ‘ಧಕಡ್’ (ಬಲವಾದ) ಸರ್ಕಾರ. ಆ ಗೋಡೆ ಉರುಳಿದ ಪರಿಣಾಮ ಕಾಶ್ಮೀರವು ಈಗ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು...
ಪ್ರಧಾನಿ ನರೇಂದ್ರ ಮೋದಿಯವರ ಸುಳ್ಳಿನ ನಾನ್ ಸ್ಟಾಪ್ ರೈಲು ಎಲ್ಲ ರಾಜ್ಯಗಳಲ್ಲೂ ಸ್ಟಾಪ್ ಕೊಟ್ಟು, ಜನರ ಬ್ರೈನ್‌ವಾಶ್ ಮಾಡುವ ಎಲ್ಲ ಪ್ರಯತ್ನ ಮಾಡುವುದನ್ನು ಇನ್ನೂ ಕೂಡ ಮುಂದುವರಿಸಿದ್ದಾರೆ. ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಮಾತನಾಡಿದ ಮೋದಿ...
ಉತ್ತರ ಪ್ರದೇಶ ರಾಜ್ಯಕ್ಕೆ ರಾಯ್ ಬರೇಲಿಯು ಈ ಹಿಂದೆ ಸೈದ್ಧಾಂತಿಕ ಮತ್ತು ರಾಜಕೀಯ ಕೇಂದ್ರವಾಗಿತ್ತು. ಈಗ, ಮತ್ತೊಮ್ಮೆ ಕ್ಷೇತ್ರವು ದೇಶಕ್ಕೆ ಪ್ರಗತಿ ಮತ್ತು ಅಭಿವೃದ್ಧಿಯ ಹಾದಿಯನ್ನು ತೋರಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
"ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರು ಸವಾಲು ಹಾಕದಿದ್ದರೆ, ಜನರೇ ಸವಾಲು ಹಾಕುತ್ತಿದ್ದಾರೆ" ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದರು.
ಸುದ್ದಿವಾಹಿನಿ ಆರ್‌ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಶಾಂತ್...
ಪ್ರಧಾನಿ ಮೋದಿ ಅವರು ರಾಜ್ಯಗಳ ನಡುವೆ ಘರ್ಷಣೆ ಹುಟ್ಟುಹಾಕುವ 'ಕೀಳುಮಟ್ಟದ ತಂತ್ರ'ವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಯಾಕೆಂದರೆ, ಅವರ 'ಕೋಮು ದ್ವೇಷದ ಪ್ರಚಾರ' ಫಲಕೊಟ್ಟಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ತಮಿಳುನಾಡು ಸೇರಿದಂತೆ...
ಗುಜರಾತ್ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿಯೊಳಗೆ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಬಿಜೆಪಿಯ ಮೂವರು ಶಾಸಕರು ಔಪಚಾರಿಕ ಪತ್ರಗಳ ಮೂಲಕ ತಮ್ಮದೇ ಪಕ್ಷ ಆಡಳಿತವಿರುವ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಚುನಾವಣೆ...
ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯ ವಿರುದ್ಧದ ಪ್ರಹಾರವನ್ನು ಪ್ರ್ರಧಾನಿ ನರೇಂದ್ರ ಮೋದಿ ಮುಂದುವರಿಸಿದ್ದು ಈಗ ಕಾಂಗ್ರೆಸ್ ಪ್ರಣಾಳಿಕೆಯನ್ನು ಮಾವೋವಾದಿ ಪ್ರಣಾಳಿಕೆ ಎಂದು ಕರೆದಿದ್ದಾರೆ. ಹಾಗೆಯೇ ಇದು ದೇಶದ ಆರ್ಥಿಕ ಬೆಳವಣಿಗೆಗೆ ಕಡಿವಾಣ ಹಾಕುತ್ತದೆ ಮತ್ತು...
ಚುನಾವಣಾ ಪ್ರಚಾರ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವ ಬೆಂಬಲಿಗನ ನೆಪದಲ್ಲಿ ಬಂದು ಈಶಾನ್ಯ ದೆಹಲಿಯ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಹೂವಿನ ಹಾರವೊಂದನ್ನು...
ಎಸ್‌ಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜನರ ಮತಗಳನ್ನು ಪಡೆಯುತ್ತವೆ. ಬಳಿಕ, 'ವೋಟ್ ಜಿಹಾದ್' ನಡೆಸುವವರಿಗೆ ಜನರ ಆಸ್ತಿಯನ್ನು ಉಡುಗೊರೆಯಾಗಿ ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮತ್ತೊಂದು ಸುಳ್ಳು ಆರೋಪ...