ಲೋಕಸಭಾ ಚುನಾವಣೆ

ಬಿಜೆಪಿ ಪಿಎಂ ಮೋದಿಯನ್ನು ಬದಲಿಸಿ, ಹೊಸ ನಾಯಕರನ್ನು ಆಯ್ಕೆ ಮಾಡಬೇಕು: ಟಿಎಂಸಿ ನಾಯಕಿ

ಬಿಜೆಪಿ ಹೊಸ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಬದಲಾಯಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಸಾಗರಿಕಾ ಘೋಸ್ ಹೇಳಿದ್ದಾರೆ. "ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪೂರ್ಣವಾಗಿ ಕೇಂದ್ರಿಕರಿಸಿ...

ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ  ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ...

ಬಿಜೆಪಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ; ಕ್ರಮಕ್ಕೆ ಮರಾಠ ಮೀಸಲಾತಿ ಹೋರಾಟಗಾರ ಒತ್ತಾಯ

ಮಹಾರಾಷ್ಟ್ರದ ಬೀಡ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ ನಡೆಸುತ್ತಿರುವ ಕೆಲವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರನ್ನು ಮರಾಠ...

ಲೋಕಸಭೆ ಚುನಾವಣೆ| ಟಿಎಂಸಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲ್ಲ: ಸುದೀಪ್ ಬಂಡೋಪಾಧ್ಯಾಯ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾಗವಹಿಸುವುದಿಲ್ಲ ಎಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಹೇಳಿದ್ದಾರೆ. "ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿಯವರು ಕರೆ ಮಾಡಿ ಪ್ರಮಾಣ...

ಮೋದಿ ಸರ್ಕಾರದ ಅತ್ಯಂತ ಶ್ರೀಮಂತ ಸಂಸದ ಚಂದ್ರಶೇಖರ್ ಪೆಮ್ಮಸಾನಿ ಆದಾಯವೆಷ್ಟು?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ತೆಲುಗು ದೇಶಂ ಪಕ್ಷದ ಚಂದ್ರಶೇಖರ್ ಪೆಮ್ಮಸಾನಿ ಅತ್ಯಂತ ಶ್ರೀಮಂತ ಸಂಸದ ಎಂಬ ಸ್ಥಾನವನ್ನು ಪಡೆದಿದ್ದಾರೆ. ಚಂದ್ರಬಾಬು ನಾಯ್ಡು ಪಕ್ಷದ ಅಭ್ಯರ್ಥಿಯಾಗಿ ಆಂಧ್ರಪ್ರದೇಶದ ಗುಂಟೂರು ಕ್ಷೇತ್ರದಲ್ಲಿ ಕಣಕ್ಕಿಳಿದು ಗೆದ್ದ...

ಲೋಕಸಭೆ ಚುನಾವಣೆ| ಬಿಜೆಪಿ ಸೋಲಿನ ಬಳಿಕ ಅಯೋಧ್ಯೆ ಜನರ ನಿಂದನೆ; ಕ್ರಮಕ್ಕೆ ಎಸ್‌ಪಿ ನಾಯಕ ಆಗ್ರಹ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ನಂತರ ಅಯೋಧ್ಯೆಯ ಜನರನ್ನು ನಿಂದಿಸುವವರನ್ನು ಬಂಧಿಸುವಂತೆ ಅಯೋಧ್ಯೆಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಶನಿವಾರ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಾಂಡೆ,...

ಇಂದು ಮೋದಿ ಪ್ರಮಾಣ ವಚನ ಸ್ವೀಕಾರ: ಯಾರೆಲ್ಲ ಆಹ್ವಾನಿತರು?

ನರೇಂದ್ರ ಮೋದಿಯವರು ಇಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಜೊತೆಗೆ ಸಚಿವ ಸಂಪುಟವು ಕೂಡಾ ಪ್ರಮಾಣ ವಚನ ಸ್ವೀಕರಲಿಸಲಿದೆ. ಈ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವಾರು ನಾಯಕರನ್ನು ಭಾರತ ಆಹ್ವಾನಿಸಿದೆ. ಇಂದು ಸಂಜೆ 7.15ಕ್ಕೆ...

ಬೀದರ್‌ | ಲೋಕಸಭಾ ಫಲಿತಾಂಶ ಅಪೇಕ್ಷಿಸಿದ ತದ್ವಿರುದ್ಧ ಬಂದಿದೆ : ಭಗವಂತ ಖೂಬಾ

ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಸೋಲು-ಗೆಲುವು ಮತದಾರರ ನಿರ್ಣಯವಾಗಿರುತ್ತದೆ. ಹೀಗಾಗಿ ಮತದಾರರು ನೀಡಿದ ತೀರ್ಪಿಗೆ ನಾನು ಬದ್ಧನಾಗಿ ಸ್ವಾಗತಿಸುತ್ತೇನೆ ಎಂದು ಬೀದರ್‌ ಲೋಕಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು. ಲೋಕಸಭಾ ಚುನಾವಣೆ...

ರಾಜಸ್ಥಾನ | 26 ವರ್ಷದ ಸಂಜನಾ ಜಾಟವ್ ದೇಶದ ಕಿರಿಯ ದಲಿತ ಸಂಸದೆ

ರಾಜಕೀಯ ಎಂಬುದು ನಿಂತ ನೀರಲ್ಲ, ಇಲ್ಲಿ ಯಾರೂ ಶಾಶ್ವತವಲ್ಲ ಎಂಬುದು ನಿಜ, ಆಯಾ ಕಾಲಘಟ್ಟದಲ್ಲಿ ಹೊಸ ನಾಯಕರು ಪ್ರವೇಶಿಸುತ್ತಲೇ ಇರುತ್ತಾರೆ. ಕೆಲವರು ಮರುಭೂಮಿಯಲ್ಲಿ ಓಯಸಿಸ್‌ನಂತೆ ಅಚ್ಚರಿಯಾಗಿ ಮಿಂಚಿ ಹಲವು ದಾಖಲೆಗಳಿಗೂ ಸಾಕ್ಷಿಯಾಗುತ್ತಾರೆ. ಈ...

ರಾಯಚೂರಿನ ಇಬ್ಬರು ಮಾಜಿ ಜಿಲ್ಲಾಧಿಕಾರಿಗಳು ಸಂಸದರಾಗಿ ಆಯ್ಕೆ

ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಜಿ.ಕುಮಾರ್ ನಾಯಕ್ ಹಾಗೂ ಸಸಿಕಾಂತ್ ಸೆಂಥಿಲ್ ಇಬ್ಬರು ಮಾಜಿ ಐಎಎಸ್‌ ಅಧಿಕಾರಿಗಳು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದ್ದಾರೆ. ಮಾಜಿ ಐಎಎಸ್‌ ಅಧಿಕಾರಿಗಳಾಗಿದ್ದ ಸಸಿಕಾಂತ್ ಸೆಂಥಿಲ್...

ದೇವರೊಂದಿಗೆ ಯಾರಾದರೂ ಮೈತ್ರಿಮಾಡಿಕೊಳ್ಳಬಹುದೇ: ಮೋದಿ ಕಾಲೆಳೆದ ಕಪಿಲ್ ಸಿಬಲ್

ಬಿಜೆಪಿ ಸ್ವತಂತ್ರ್ಯವಾಗಿ ಸರ್ಕಾರ ರಚಿಸುವಷ್ಟು ಬಲ ಹೊಂದಿಲ್ಲದ ಕಾರಣ ಸದ್ಯ ಮೈತ್ರಿ ಪಕ್ಷದ ಮೇಲೆ ಅವಲಂಭಿಸಿದ್ದು ಇದನ್ನು ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಲೇವಡಿ ಮಾಡಿದ್ದಾರೆ. ದೇವರೊಂದಿಗೆ...

ಜೂ.12 ರಂದು ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂ.9 ರಂದು ಪ್ರಮಾಣ...

ಈ ಹೊತ್ತಿನ ಪ್ರಮುಖ ಸುದ್ದಿ