ಚುನಾವಣಾ ಪರ್ವ ಭಾರೀ ಪ್ರಚಾರದೊಂದಿಗೆ ನಡೆಯುತ್ತಿದೆ. ಮತದಾನ ಹಂತಗಳು ಮುಗಿದಂತೆಲ್ಲ ಆತಂಕಗೊಳ್ಳುತ್ತಿರುವ ಬಿಜೆಪಿ ವಿಭಜನೆಯ ದ್ವೇಷದ ಭಾಷಣವನ್ನು ಹೆಚ್ಚಿಸುತ್ತಿದೆ. ಬಿಜೆಪಿಯ ಮುಖ್ಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರನ್ನು ಗುರಿಯಾಗಿಸಿಕೊಂಡು...
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಬದಲಾಗಿ ಪ್ರಧಾನಿ ಹುದ್ದೆಯನ್ನು ಮತ್ತೆ ತನ್ನದಾಗಿಸಿಕೊಳ್ಳುವ ಅತಿಯಾಸೆಯನ್ನು ಹೊಂದಿದ್ದಾರೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಟೀಕಿಸಿದರು.
ಥಾಣೆಯಲ್ಲಿ ಹಾಲಿ ಸಂಸದ...
ಕಳೆದ 10 ವರ್ಷಗಳಲ್ಲಿ ದೇಶದಲ್ಲಾಗಿರುವ ಪ್ರಗತಿಯನ್ನು, ವಿಶೇಷವಾಗಿ ಮೂಲಸೌಕರ್ಯ ಯೋಜನೆಗಳಲ್ಲಿ ಆಗಿರುವ ಬದಲಾವಣೆಯನ್ನು ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಶ್ಲಾಘಿಸಿದ್ದಾರೆ.
ಇದರ ವಿಡಿಯೋವನ್ನು 'ಪುಷ್ಪಾ' ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ತನ್ನ ಎಕ್ಸ್‌ನಲ್ಲಿ ಪೋಸ್ಟ್...
ಒಡಿಶಾದಲ್ಲಿ ಚುನಾವಣಾ ಪೂರ್ವ ಹಿಂಸಾಚಾರ ಭುಗಿಲೆದ್ದಿದೆ. ರಾಜ್ಯದ ಗಂಜಾಂ ಜಿಲ್ಲೆಯ ಖಲ್ಲಿಕೋಟೆ ಪ್ರದೇಶದಲ್ಲಿ ಆಡಳಿತಾರೂಢ ಬಿಜು ಜನತಾ ದಳದ (ಬಿಜೆಡಿ) ಕಾರ್ಯಕರ್ತರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ...
ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿರುವ ಕ್ಷೌರದಂಗಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷೌರ ಮಾಡಿಸಿಕೊಂಡ ಬಳಿಕ ಈಗ ರಾಹುಲ್ ಗಾಂಧಿ ಕುಳಿತ ಕುರ್ಚಿಗೆ ಬೇಡಿಕೆ ಭಾರೀ ಹೆಚ್ಚಾಗಿದೆ. ರಾಹುಲ್ ಗಾಂಧಿ ಭೇಟಿ ಬಳಿಕ...
ಪ್ರಧಾನಿ ನರೇಂದ್ರ ಮೋದಿ ಅವರು ಮೇ 15 ರಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಜನರಿಗೆ ಹೇಳಿದರು, “140 ಕೋಟಿ ದೇಶವಾಸಿಗಳ ಪ್ರೀತಿ ಮತ್ತು ಆಶೀರ್ವಾದ ನನ್ನ ನಿಜವಾದ ಶಕ್ತಿ” ಎಂದು ಹೇಳಿದ್ದಾರೆ. ಇತ್ತೀಚೆಗೆ, ಖಾಸಗಿ...
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ(ಯುಪಿ) ಲಾಲ್‌ಗಂಜ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, "ಸಿಎಎ ಮೋದಿಯವರ ಭರವಸೆಗೆ ಸಾಕ್ಷಿಯಾಗಿದೆ. ಭಾರತದ ವಿಭಜನೆಯ ಕಠಿಣ ಪರಿಣಾಮಗಳನ್ನು ಎದುರಿಸಿದ ಆರು ಅಲ್ಪಸಂಖ್ಯಾತರಿಗೆ ಸೇರಿದ ಸಿಎಎ...
"ಸಚಿವರೊಬ್ಬರ ಮಾತಿನ ಶೈಲಿಯು ಲೋಕಸಭಾ ಚುನಾವಣೆಯ ಪಕ್ಷದ ಸಾವಿರಾರು ಮತಗಳನ್ನು ಹಾಳು ಮಾಡಿದೆ" ಎಂದು ಬಿಜೆಪಿ ಶಾಸಕ ಮೃಣಾಲ್ ಸೈಕಿಯಾ ಹೇಳಿದ್ದಾರೆ.
ಖುಮ್ಟೈ ಶಾಸಕರಾದ ಮೃಣಾಲ್ ಸೈಕಿಯಾ ಅವರು ಬಿಜೆಪಿ ಸಚಿವ ಜಯಂತ ಮಲ್ಲ...
ಮುಂದಿನ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ನಿವೃತ್ತಿ ಹೊಂದಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿ ಸ್ಥಾನ ಪಡೆಯಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಪುನರುಚ್ಚರಿಸಿದ್ದಾರೆ.
ಲಕ್ನೋದಲ್ಲಿ ಸಮಾಜವಾದಿ...
ಕರ್ನಾಟಕದಲ್ಲಿ ಲೋಕಸಭಾ ಚುಣಾವಣೆಯ ಮತದಾನ ಮುಗಿದಿದೆ. ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ರಾಜ್ಯದ 13-14 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳ ಪರವಾದ ಒಲವು, ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಾಂಗ್ರೆಸ್‌ನಲ್ಲಿ...
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟರೆ ಬೇರೆ ಯಾವುದೇ ಅಜೆಂಡಾ ಉಳಿದಿಲ್ಲ, ಸೋಲಿನ ಭಯದಿಂದಾಗಿ ಈಗ ಮುಸ್ಲಿಮರ ಓಲೈಕೆಗೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಹಿಂದೂ ಮುಸ್ಲಿಂ ರಾಜಕಾರಣವನ್ನು ನಾನು ಎಂದಿಗೂ...
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿ, ಹಲವು ಬಾರಿ ಪರದಾಟ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದ್ದ ಕಾಮೆಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು...