ಲೋಕಸಭಾ ಚುನಾವಣೆ

ಪಂಜಾಬ್ | ಚುನಾವಣಾ ಸ್ಪರ್ಧೆಯಲ್ಲಿ ಪಕ್ಷಾಂತರಿಗಳ ದರ್ಬಾರ್

ಪಂಜಾಬ್‌ನಲ್ಲಿ ನಾಲ್ಕು ಪ್ರಮುಖ ರಾಜಕೀಯ ಪಕ್ಷಗಳು - ಎಎಪಿ, ಬಿಜೆಪಿ, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎಲ್ಲ ಪಕ್ಷಗಳು ಘೋಷಿಸಿರುವ ಒಟ್ಟು 52 ಅಭ್ಯರ್ಥಿಗಳಲ್ಲಿ 15...

75ಕ್ಕೆ ನಿವೃತ್ತಿ: ಅಮಿತ್ ಶಾ ಹಳೆಯ ಹೇಳಿಕೆ ಕೆದಕಿದ ಆಮ್ ಆದ್ಮಿ ಪಾರ್ಟಿ

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿ, ಸದ್ಯ ಜಾಮೀನಿನಲ್ಲಿ ಬಿಡುಗಡೆಗೊಂಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬಂದ ನಂತರ ಶನಿವಾರ ನಡೆಸಿದ ಮೊದಲ ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಹೇಳಿಕೆಯೊಂದು ಸದ್ಯ ರಾಷ್ಟ್ರಮಟ್ಟದಲ್ಲಿ...

ಜಿಲ್ಲೆಗಳ ರಾಜಧಾನಿ ಹೆಸರೇಳಿ: ವ್ಯಾಪಕ ಟ್ರೋಲ್‌ಗೆ ಗುರಿಯಾದ ಪ್ರಧಾನಿ ಮೋದಿಯ ಚುನಾವಣಾ ಭಾಷಣ!

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಪ್ರಚಾರ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ, ಈವರೆಗೆ ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗೈದು ಸುದ್ದಿಯಾಗುತ್ತಿದ್ದರು. ಆದರೆ ಇಂದು ಒಡಿಶಾದಲ್ಲಿ ಮಾಡಿದ ಭಾಷಣದ ವೇಳೆ, ಜಿಲ್ಲೆಗಳ ರಾಜಧಾನಿಯ...

‘ದೃಢವಾಗಿ ನಿಲ್ಲಿ, ಇಲ್ಲ ರಾಜೀನಾಮೆ ಕೊಡಿ’; ಚುನಾವಣಾ ಆಯೋಗದ ‘ಪಕ್ಷಪಾತಿ’ ಧೋರಣೆ ವಿರುದ್ಧ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕ್ರಮಕೈಗೊಳ್ಳಲು ಭಾರತ ಚುನಾವಣಾ ಆಯೋಗ (ಇಸಿಐ) ವಿಫಲವಾಗಿದೆ ಎಂದು ಆರೋಪಿ ದೇಶಾದ್ಯಂತ ಹಲವಾರು ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿವೆ. ಅಲ್ಲದೆ, '#GrowASpineOrResign' (ಬೆನ್ನುಮೂಳೆ ಗಟ್ಟಿ...

ಬಿಜೆಪಿ ಗೆದ್ದರೆ, 2 ತಿಂಗಳಲ್ಲಿ ಯುಪಿ ಸಿಎಂ ಯೋಗಿ ರಾಜಕಾರಣವೂ ಅಂತ್ಯ: ಕೇಜ್ರಿವಾಲ್

"ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲದೆ ತಮ್ಮದೇ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತದೆ. ಪ್ರಧಾನಿ ಮೋದಿ 'ಒಂದು ರಾಷ್ಟ್ರ, ಒಂದು ನಾಯಕ' ಮಿಷನ್‌ಅನ್ನು ಪ್ರಾರಂಭಿಸಿದ್ದಾರೆ. ಮತ್ತೆ ಬಿಜೆಪಿ ಗೆದ್ದರೆ, ಮೋದಿ ಅವರು ಶೀಘ್ರದಲ್ಲೇ...

ಮೋದಿಯ ಇಂದಿನ ಸುಳ್ಳುಗಳು | ಮುಂಬೈ ದಾಳಿ ಕ್ರಮಕ್ಕೆ ಕಾಂಗ್ರೆಸ್‌ ಮುಂದಾಗಲಿಲ್ಲವೇ? ವಾಸ್ತವ ಏನು?

“ಕಾಂಗ್ರೆಸ್‌ನ ಧೋರಣೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆಗೆ ತುತ್ತಾಗಿದೆ. ಈ ಜನರು ಭಯೋತ್ಪಾದಕ ಸಂಘಟನೆಗಳನ್ನು ಭೇಟಿಯಾಗುತ್ತಿದ್ದರು. 26/11 ದಾಳಿಯ ನಂತರ, ಈ ಜನರಿಗೆ ಭಯೋತ್ಪಾದನೆಯ ವಿರುದ್ಧ ಕ್ರಮ ತೆಗೆದುಕೊಳ್ಳುವ ಧೈರ್ಯವಿರಲಿಲ್ಲ. ನಾವು ಕ್ರಮ...

ನಮ್ಮ ಹಿಂದುತ್ವ ಮನೆ ಒಲೆ ಹೊತ್ತಿಸಿದರೆ ಬಿಜೆಪಿಯ ಹಿಂದುತ್ವ ಮನೆಯನ್ನೇ ಸುಡುತ್ತದೆ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಶಿವಸೇನೆ (ಯುಬಿಟಿ) ನಡುವಿನ ವ್ಯತ್ಯಾಸವನ್ನು ವಿವರಿಸಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, "ನಮ್ಮ ಹಿಂದುತ್ವ ಜನರ ಮನೆಯಲ್ಲಿ ಒಲೆಯನ್ನು ಹೊತ್ತಿಸುವಂತದ್ದು, ಆದರೆ ಬಿಜೆಪಿಯ ಹಿಂದುತ್ವವು ಜನರ ಮನೆಗಳನ್ನೇ ಸುಡುವಂತದ್ದು"...

ಕುಟುಂಬ, ಜಾತಿ, ಪಕ್ಷನಿಷ್ಠೆ; ರಾಯ್‌ಬರೇಲಿ – ಅಮೇಥಿಯಲ್ಲಿ ಯಾರನ್ನು ಯಾವುದು ಗೆಲ್ಲಿಸುತ್ತದೆ?

ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿ ಲೋಕಸಭಾ ಕ್ಷೇತ್ರಗಳು ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ ಪ್ರತಿ ಚುನಾವಣೆಯಲ್ಲೂ ಸದಾ ಗಮನಸೆಳೆಯುತ್ತವೆ. ಈ ಬಾರಿ, ನಾಮಪತ್ರ ಸಲ್ಲಿಸುವ ಕೊನೆಯ ದಿನದವರೆಗೂ ತೀವ್ರ ಕುತೂಹಲ ಮತ್ತು ಊಹಾಪೋಹಗಳ...

75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಸಿದ್ಧವೇ: ಮೋದಿಗೆ ರೇವಂತ್ ರೆಡ್ಡಿ ಪ್ರಶ್ನೆ

ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಯ ನಿವೃತ್ತಿ ವಯಸ್ಸನ್ನು 75 ವರ್ಷ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ. ಇದು ಅವರಿಗೂ ಅನ್ವಯವಾಗುತ್ತದೆಯೇ ಮತ್ತು ತನ್ನ 75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಮೋದಿ ಅವರು...

ಪ್ರಧಾನಿ ಮೋದಿ ಜೊತೆಗೆ ಬಹಿರಂಗ ಚರ್ಚೆ : ಆಹ್ವಾನ ಒಪ್ಪಿಕೊಂಡ ರಾಹುಲ್ ಗಾಂಧಿ

ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮದನ್ ಬಿ. ಲೋಕುರ್, ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಾಧೀಶ ಎ.ಪಿ. ಶಾಹ್ ಹಾಗೂ ಹಿರಿಯ ಪತ್ರಕರ್ತ ಎನ್. ರಾಮ್ ಅವರು...

57 ದಿನದ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್ : ಆಪ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ, 57 ದಿನಗಳ ನಂತರ...

ಬರೆದಿಟ್ಟುಕೊಳ್ಳಿ, ಯುಪಿ ಸಹಿತ ದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಬಿರುಗಾಳಿ ಬರಲಿದೆ: ರಾಹುಲ್ ಗಾಂಧಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕನೌಜ್‌ನಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ಬರೆದಿಟ್ಟುಕೊಳ್ಳಿ, ಉತ್ತರ ಪ್ರದೇಶ ಸಹಿತ ದೇಶದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ