2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಹಾರಾಷ್ಟ್ರವು ಬಹಳ ಮುಖ್ಯವಾದ ರಾಜ್ಯವಾಗಿದೆ. ಒಟ್ಟು 48 ಲೋಕಸಭಾ ಸ್ಥಾನಗಳಿದ್ದು, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ಈ ರಾಜ್ಯ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ,...
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿ ಬಿಜೆಪಿ ನಾಯಕ ವಿನಯ್ ಮೆಹರ್ ಅವರು ತಮ್ಮ ಅಪ್ರಾಪ್ತ ಪುತ್ರನಿಂದ ಮತ ಚಾಲಯಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಮೆಹರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರು ಮತ ಚಲಾಯಿಸಿದ ಬೂತ್...
ಲೋಕಸಭೆ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಬಹಳ ತಡವಾಗಿ ಬಿಡುಗಡೆಗೊಳಿಸಿರುವುದು ಮತ್ತು ಚುನಾವಣಾ ಆಯೋಗದ ವೆಬ್‌ಸೈಟ್‌ನಿಂದ ನೋಂದಾಯಿತ ಮತದಾರರ ಮಾಹಿತಿ ಕಾಣೆಯಾಗಿರುವುದು ಅನುಮಾನಗಳನ್ನು ಹುಟ್ಟು ಹಾಕಿತ್ತು.
ಈ...
2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ಆಂಧ್ರಪ್ರದೇಶದ ರಾಜಂಪೇಟ್‌ನ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿಯವರು ವಿಪಕ್ಷಗಳ ವಿರುದ್ಧ ಸುಳ್ಳು ಹೇಳುವಲ್ಲಿ ಉತ್ಸಾಹಭರಿತರಾಗಿದ್ದರು.
"ರೈತರು ಇಲ್ಲಿ ಹೆಣಗಾಡುತ್ತಿದ್ದಾರೆ ಮತ್ತು ಯುವಜನರು ಇತರ ನಗರಗಳಲ್ಲಿ ಉದ್ಯೋಗಕ್ಕಾಗಿ ಅಲೆಯುತ್ತಿದ್ದಾರೆ. ಇದು...
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿನ ಕದನವೆಂದೇ ಬಣ್ಣಿಸಲಾಗಿರುವ 2024ರ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ 3 ಹಂತದ ಮತದಾನ ಮುಗಿದಿದೆ. ಈ ನಡುವೆ ಪ್ರಧಾನಿ ಮೋದಿ ಅವರು ತಮ್ಮ ಅಭಿವೃದ್ಧಿ ಕೆಲಸಗಳ ಪ್ರಚಾರದ...
ಹರಿಯಾಣದ ಹಿಸಾರ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕದನಕ್ಕೆ ವೇದಿಕೆ ಸಜ್ಜಾಗಿದ್ದು, ಈ ಕ್ಷೇತ್ರದಲ್ಲಿ ಮಾವ, ಸೊಸೆಯಂದಿರು ಸ್ಪರ್ಧೆ ಮಾಡುತ್ತಿದ್ದಾರೆ. ಪ್ರಭಾವಿ ಚೌತಾಲಾ ಕುಟುಂಬದ ಮೂವರು ಸದಸ್ಯರು ರಾಜಕೀಯವಾಗಿ ಬೇರ್ಪಟ್ಟಿದ್ದು ಪರಸ್ಪರರ ವಿರುದ್ಧ ಕಣಕ್ಕೆ...
ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಐರಾವತ ಬಸ್ ಸೇವೆಯ ಧ್ಯೇಯವಾಕ್ಯ ಮಗುವಿನಂತೆ ಮಲಗಿ ಎಂಬುವುದನ್ನು ಕೊಂಚ ತಿರುಚಿ ಕೇರಳ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಗೇಲಿ ಮಾಡಿದೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ...
ಅದಾನಿ ಅಂಬಾನಿ ಬಳಿ ಕಪ್ಪು ಹಣ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೊನೆಗೂ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ವ್ಯಂಗ್ಯವಾಡಿದರು.
ಚುನಾವಣೆ ಬಂದಾಗ ರಾಹುಲ್ ಗಾಂಧಿ ಅದಾನಿ ಅಂಬಾನಿಗಳ ಹೆಸರು...
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ನ ಪ್ರಚಾರ ಶ್ರಮವನ್ನು ಹಾಡಿ ಹೊಗಳಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ ಅವರು ಬಿಜೆಪಿಯನ್ನು ತೆಗಳಿದ್ದಾರೆ!
ಲೋಕಸಭೆ ಚುನಾವಣೆಯ ನಮೋ ಬ್ರಿಗೇಡ್ ಯಾತ್ರೆಯನ್ನು ಮುಗಿಸಿದ ಬಳಿಕ ಫೇಸ್‌ಬುಕ್‌ನಲ್ಲಿ ಲೈವ್ ಬಂದು...
ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಈಗಾಗಲೇ ದೇಶದಲ್ಲಿ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ.
ಈ ಆತಂಕ ಪ್ರಧಾನಿ ನರೇಂದ್ರ...
ತೆಲಂಗಾಣದ ವೇಮುಲವಾಡದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಕಳೆದ ಐದು ವರ್ಷಗಳಿಂದ ಅಂಬಾನಿ–ಅದಾನಿಯನ್ನು ಗುರಿಯಾಗಿಸಿಕೊಂಡು ಪ್ರಶ್ನೆ ಮಾಡುತ್ತಿದ್ದ ಶೆಹಜಾದಾ (ರಾಹುಲ್ ಗಾಂಧಿ), ಇದೀಗ ಏಕಾಏಕಿ ಅಂಬಾನಿ-ಅದಾನಿ ವಿರುದ್ಧ ಪ್ರಶ್ನಿಸುವುದನ್ನು...
ಲೋಕಸಭಾ ಚುನಾವಣೆಯ ಅಬ್ಬರದ ಪ್ರಚಾರ, ಮತದಾನ ಮುಗಿದಿದೆ. ಅಭ್ಯರ್ಥಿಗಳು ತುಸು ವಿರಾಮದಲ್ಲಿದ್ದಾರೆ. ಪಕ್ಷದ ಕಾರ್ಯಕರ್ತರು ಸೋಲು, ಗೆಲುವಿನ ಲೆಕ್ಕಚಾರದಲ್ಲಿ ತೊಡಗಿದ್ದಾರೆ.
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 26ರಂದು ನಡೆದಿದ್ದು, 14 ಕ್ಷೇತ್ರಗಳಲ್ಲಿ...