ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ. ಈ ಆತಂಕ ಪ್ರಧಾನಿ ಮೋದಿ ಅವರ...
ಮೂರು ಹಂತದ ಲೋಕಸಭಾ ಚುನಾವಣೆಗಳು ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಕುರ್ಚಿ ಅಲುಗಾಡುತ್ತಿದ್ದು, ಇವರು ತಮ್ಮ ಸ್ನೇಹಿತರ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ. ಇವೆಲ್ಲವೂ ಫಲಿತಾಂಶದ ನಿಜವಾದ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಧರ್ಮಾಧಾರಿತ ಮೀಸಲಾತಿಯನ್ನು ಜಾರಿಗೆ ತರಲಿದೆ. ಕ್ರೀಡೆಯಲ್ಲೂ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಲು ಯೋಜಿಸುತ್ತಿದೆ. ಕಾಂಗ್ರೆಸ್ ಗೆದ್ದರೆ, ಭಾರತೀಯ ಕ್ರಿಕೆಟ್ ತಂಡದಲ್ಲಿ ಮುಸ್ಲಿಮರೇ ತುಂಬಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ...
ಬಿಜೆಪಿಯ ಮತಗಟ್ಟೆ ಏಜೆಂಟರು ತಮ್ಮ ಪಕ್ಷದ ಚಿಹ್ನೆ ಇರುವ ಪೆನ್ನು ಬಳಸಿದ್ದು, ಏಜೆಂಟರು ಮತ್ತು ಮತಗಟ್ಟೆ ಅಧಿಕಾರಿಗಳಿಂದ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗಿದೆ ಎಂದು ಗುಜರಾತ್ ಕಾಂಗ್ರೆಸ್ ಮಂಗಳವಾರ ಭಾರತೀಯ ಚುನಾವಣಾ...
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ...
ರಾಜ್ಯದಲ್ಲಿ ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆದಿದ್ದು, ಶೇ. 70.41ರಷ್ಟು ಮತದಾನ ನಡೆದಿದೆ. ಯುವಕರು ಹೆಚ್ಚಾಗಿ ಉತ್ಸಾಹದಿಂದ ಮತದಾನ ಮಾಡಿದ್ದಾರೆ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿದ ಯುವಕರಿಗೆ ಅಭಿನಂದನೆ ತಿಳಿಸುವುದಾಗಿ...
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ (ಕಮಲದ ಬ್ಯಾಡ್ಜ್) ಧರಿಸಿಕೊಂಡು ಮತಗಟ್ಟೆಗೆ ತೆರಳಿ ಮತದಾನ ಮಾಡಿದ ದೂರಿನ ಮೇರೆಗೆ...
ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಕಾಂಗ್ರೆಸ್ ಪಕ್ಷ ತುಷ್ಟೀಕರಣ ರಾಜಕೀಯ ಮಾಡುತ್ತಿದೆ. ಪ್ರಸ್ತುತ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ವಿಜಯವನ್ನು ಸಾಧಿಸಲಿದೆ. ಈ ದಿನ(ಜೂನ್ 4)ಕ್ಕೆ ಕೇವಲ ಒಂದು...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಒಟ್ಟು ದೇಶದಾದ್ಯಂತ 94 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆಯು ಮಂಗಳವಾರ ಬೆಳಗ್ಗಿನಿಂದ ಆರಂಭವಾಗಿದೆ. 94 ಕ್ಷೇತ್ರಗಳ ಪೈಕಿ ಗುಜರಾತ್‌ನ ಸೂರತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ...
ದಾವಣಗೆರೆ ಸಂಸದ ಸಿದ್ದೇಶ್ವರ್ ಅವರು ತಮ್ಮ ಪತ್ನಿ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಮತವನ್ನೂ ತಾವೇ ಚಲಾಯಿಸಿದ್ದಾರೆ. ಆ ಮೂಲಕ ಮತದಾನದ ಗೌಪ್ಯತೆ ಕಾಪಾಡುವಲ್ಲಿ ವಿಫಲರಾಗಿದ್ದು, ಚುನಾವಣಾ ಮಾರ್ಗಸೂಚಿಯನ್ನೂ ಉಲ್ಲಂಘಿಸಿದ್ದಾರೆ.
ದಾವಣಗೆರೆಯ ಮಾಗನೂರು...
ನಾಯಕರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಟ ಶೇಖರ್ ಸುಮನ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ರಾಧಿಕಾ ಖೇರಾ ಅವರು ಮಂಗಳವಾರ ದೆಹಲಿ ಪಕ್ಷದ ಪ್ರಧಾನ...
ಮೂರನೇ ಹಂತದ ಲೋಕಸಭಾ ಚುನಾವಣೆಯಲ್ಲಿ 10 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 93 ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿದ್ದು,ಬೆಳಗ್ಗೆ 11 ಗಂಟೆ ವೇಳೆಗೆ ಶೇ.25 ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು...