ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಮೇ 7) ನಡೆಯುತ್ತಿದೆ. ಮೊದಲನೆಯ ಹಂತದ ಚುನಾವಣೆ ಏಪ್ರಿಲ್ 19ರಂದು ನಡೆದಿದ್ದು ಎರಡನೇ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆದಿದೆ. ಕರ್ನಾಟದಲ್ಲಿ ಏಪ್ರಿಲ್ 26ರಂದು...
ಇದು ನಿರುದ್ಯೋಗ, ಹಣದುಬ್ಬರವನ್ನು ಸೋಲಿಸುವ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ.
ದೇಶದಲ್ಲಿಂದು ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಬೆಳಕಿಗೆ ಬಂದು ಬರೋಬ್ಬರಿ 12 ದಿನಗಳ ಬಳಿ ಪ್ರಧಾನಿ ಮೋದಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಪ್ರಜ್ವಲ್ ರೇವಣ್ಣ ಅವರಂತಹವರ ವಿಚಾರದಲ್ಲಿ ಸಹನೆ ಇರಬಾರದು....
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು (ಮಂಗಳವಾರ) ಮತದಾನ ನಡೆಯುತ್ತಿದೆ. ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಈ ಪೈಕಿ, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಭವಿಷ್ಯವೂ...
ಛತ್ತೀಸ್‌ಗಢದ ಕೊರ್ಬಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಗೌರೆಲ್ಲಾ ಗ್ರಾಮದ ಭೇದ್ರಪಾಣಿಯ ನಿವಾಸಿ 33 ವರ್ಷದ ಶಾಂತಿ ಬಾಯಿ ಮಾರಾವಿ ಅವರು ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವ ಚುನಾವಣಾ ಅಭ್ಯರ್ಥಿಯಾಗಿದ್ದಾರೆ.
ಶಾಂತಿ ಬಾಯಿ ಮಾರಾವಿ ಅವರು...
ಲೋಕಸಭೆ ಚುನಾವಣೆ ಅಪ್‌ಡೇಟ್ಸ್: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಮೇ 7) ನಡೆಯುತ್ತಿದೆ. ಮೊದಲನೆಯ ಹಂತದ ಚುನಾವಣೆ ಏಪ್ರಿಲ್ 19ರಂದು ನಡೆದಿದ್ದು ಎರಡನೇ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆದಿದೆ....
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ಬೆರ್‌ಹಾಂಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ "ಇಂದು, ನಮ್ಮ ರಾಮ್ ಲಲ್ಲಾನನ್ನು ಭವ್ಯವಾದ ರಾಮ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದು ನಿಮ್ಮ ಒಂದು ಮತದಿಂದ ಅದು...
ಲೋಕಸಭಾ ಚುನಾವಣೆ ನಿಮಿತ್ಯ ಚಿಟಗುಪ್ಪಾ ತಾಲೂಕಿನ ಹೊರವಲಯದ ಕೊಡಂಬಲ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಹೃದಯಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.
ಚಿಟಗುಪ್ಪಾ ಪಟ್ಟಣದ...
ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದ್ದವು. ಅಲ್ಲಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಇರಾನಿ ಕೂಡ ಪಂಥಾಹ್ವಾನ...
ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯುಳ್ಳ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು ದ್ವೇಷ ಸೃಷ್ಟಿಸಲು ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ತಸ್ಥ ಅಮಿತ್...
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಬಾಂಬ್ ಸ್ಪೋಟದಿಂದಾಗಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಬಾಲಕರ ಗುಂಪು...
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕೇವಲ ಒಂದಂಕಿ ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸುತ್ತದೆ. ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, "ಈ ಹಿಂದೆ...