ಇಂದೋರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಜಿ ಲೋಕಸಭಾ ಸ್ಪೀಕರ್ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸುಮಿತ್ರಾ ಮಹಾಜನ್...
"ಬಿಜೆಪಿ 2022ರಲ್ಲಿ ತನ್ನ ಸರ್ಕಾರವನ್ನು 'ದ್ರೋಹ'ದಿಂದ ಉರುಳಿಸಿದೆ" ಎಂದು ಆರೋಪ ಮಾಡಿರುವ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿಯು ತನಗೆ ಬಾಗಿಲು ತೆರೆದರೂ, ನಾನು ತನ್ನ ಹಿಂದಿನ ಮಿತ್ರ ಪಕ್ಷಕ್ಕೆ ಹಿಂತಿರುಗುವುದಿಲ್ಲ...
ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದ್ದು ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ....
ಬಿಜೆಪಿಯಲ್ಲಿ ಪ್ರಸ್ತುತ ಓರ್ವನೇ ಓರ್ವ ಮುಸ್ಲಿಂ ಸಂಸದನಿಲ್ಲ. ಅಲ್ಲದೇ, ಮೋದಿ ಕ್ಯಾಬಿನೆಟ್‌ನಲ್ಲೂ ಕೂಡ ಮುಸ್ಲಿಂ ಸಮುದಾಯವನ್ನು ಪ್ರತಿನಿಧಿಸುವ ಓರ್ವ ಸಚಿವ ಕೂಡ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ತಮ್ಮ ರಿಪೋರ್ಟ್ ಕಾರ್ಡ್ ಜನರ ಮುಂದಿಡುವ...
ಮಹಾರಾಷ್ಟ್ರದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಬಗ್ಗೆ ಬಿಜೆಪಿ ಭಾರೀ ಭಯಭೀತವಾಗಿದೆ. ಮಹಾರಾಷ್ಟ್ರಕ್ಕೆ ಮೋದಿ ಭೇಟಿಯು ಇದನ್ನು ಎತ್ತಿ ತೋರಿಸುತ್ತಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ, ಮೋದಿ 12 ಬಾರಿ ಆ ರಾಜ್ಯಕ್ಕೆ ಭೇಟಿ...
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಪಕ್ಷಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರು ಬೆಂಬಲಿಸಬೇಕು ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹೇಳಿದರು.
ಬೀದರ್‌ನ ಪತ್ರಿಕಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...
ಲೋಕಸಭಾ ಚುನಾವಣೆ ಘೋಷಣೆಯಾದಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ಮೋದಿ ಕಿ ಗ್ಯಾರಂಟಿ’ ಹೆಸರಿನಲ್ಲಿ ತಮ್ಮ ಸರ್ಕಾರದ ಸಾಧನೆಗಳು ಮತ್ತು ಬಿಜೆಪಿ ಚುನಾವಣಾ ಭರವಸೆಗಳ ಬಗ್ಗೆ ಮಾತನಾಡುತ್ತಿದ್ದರು. ತಮ್ಮ ಸರ್ಕಾರವನ್ನು ತಾವೇ ಶ್ಲಾಘಿಸುತ್ತಿದ್ದರು....
ತಮ್ಮ ಹಾಲಿ ಕ್ಷೇತ್ರ ವಯನಾಡ್‌ನಲ್ಲಿ ಸ್ಪರ್ಧಿಸಿರುವ ರಾಹುಲ್ ಗಾಂಧಿ ಈಗ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿಯೂ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ತಾಯಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ರಾಹುಲ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಎರಡನೇ...
ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಬಿಜೆಪಿ ಲೋಕಸಭಾ ಅಭ್ಯರ್ಥಿ ಕಂಗನಾ ರನೌತ್ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬಗ್ಗೆ ಹೇಳಿದ ಮಾತು ಸಾಮಾಜಿಕ ಮಾಧ್ಯಮದಲ್ಲಿ ಎಲ್ಲಡೆ ವೈರಲ್...
ದೆಹಲಿಯಲ್ಲಿ ಮತದಾನಕ್ಕೆ ಕೇವಲ 20 ದಿನಗಳ ಮೊದಲು ಇತ್ತೀಚೆಗೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅರವಿಂದರ್ ಸಿಂಗ್ ಲವ್ಲಿ ಕೆಳಗಿಳಿದಿದ್ದು, ಶನಿವಾರ ಲವ್ಲಿ ಅವರು ಇತರ ನಾಲ್ವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ...
ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಸಂಬಂಧ ಹಲವು ಗಂಭೀರ ಆರೋಪಗಳಿದ್ದರೂ, ಅವರ ಕಿರಿಯ ಪುತ್ರ ಕರಣ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶದ ಕೈಸರ್...
ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಇತಿಹಾಸವು ಹಿಂದು-ಮುಸ್ಲಿಂ ವಿವಾದವನ್ನು ಆಧರಿಸಿದೆ. ಇದರಿಂದ ಯಾರಿಗೆ ಲಾಭವಾಗಿದೆ - ಯಾರಿಗೆ ತೊಂದರೆಯಾಗಿದೆ ಎಂಬುದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ...