ಲೋಕಸಭಾ ಚುನಾವಣೆ

ಮೋದಿಯ ಇಂದಿನ ಸುಳ್ಳುಗಳು | ವೋಟ್‌ ಬ್ಯಾಂಕ್‌ಗಾಗಿ ಮತುವಾ ಸಮುದಾಯ ಗುರಿಯಾಗಿಸಿದ್ದಾರಾ ಮೋದಿ?

ಚುನಾವಣೆಯಲ್ಲಿ ಗೆಲ್ಲಲು ಮೋದಿ ನೇತೃತ್ವದ ಬಿಜೆಪಿ ಬಂಗಾಳದಲ್ಲಿ ಜಾತಿ ಆಧಾರಿತ ರಾಜಕೀಯವನ್ನು ಪ್ರಚೋದಿಸುವ ಕೆಲಸ ಮಾಡುತ್ತಿದೆ. ಈಗಾಗಲೇ ಧರ್ಮ ಆಧಾರಿತ ವಿಭಜನೆಯಾಗಿದೆ. ಬಿಜೆಪಿ ಈಗ ಸಮಾಜವನ್ನು ಮತ್ತಷ್ಟು ವಿಭಜಿಸಲು ಪ್ರಚೋದಿಸುತ್ತಿದೆ.  ಪಶ್ಚಿಮ ಬಂಗಾಳದ ಕೃಷ್ಣನಗರದಲ್ಲಿ...

ಗಾಂಧಿನಗರದಲ್ಲಿ ಅಮಿತ್ ಶಾ ಸ್ಪರ್ಧೆ; 16 ಮಂದಿ ನಾಮಪತ್ರ ವಾಪಸ್; ಬೆದರಿಕೆಯಿಂದ ಹಿಂದೆ ಸರಿದಿದ್ದೇವೆ ಎಂದ ಮೂವರು ಅಭ್ಯರ್ಥಿಗಳು

ಏಪ್ರಿಲ್ 21ರಂದು ಗುಜರಾತ್‌ನ ಸೂರತ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅವರೋಧವಾಗಿ ಗೆದ್ದಿದ್ದಾರೆಂದು ಘೋಷಿಸಲಾಗಿದೆ. ಅದೇ ದಿನ ಸಂಜೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಕಾಣಿಸಿಕೊಂಡಿದ್ದು, ಗುಜರಾತ್‌ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್...

ಈ ದಿನ ಸಮೀಕ್ಷೆ | ‘ಬಿಜೆಪಿ ಬಂದ ಬಳಿಕವೂ ಭ್ರಷ್ಟಾಚಾರ ಕಡಿಮೆಯಾಗಿಲ್ಲ’ ಎಂದ ಉತ್ತರ ಕರ್ನಾಟಕದ ಮಂದಿ!

ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿಯಾದ ನಂತರ ದೇಶದಲ್ಲಿ ಭ್ರಷ್ಟಾಚಾರ ಸಂಪೂರ್ಣ ನಿರ್ಮೂಲನೆಯಾಗಿದೆ ಎಂಬ ಮಾತುಗಳು ಹರಿಯಬಿಡಲಾಗುತ್ತದೆ. ಆದರೆ ವಾಸ್ತವ ಬೇರೆಯೇ ಇದೆ. ದೇಶದಲ್ಲಿ ನಡೆದಿದ್ದ 2ಜಿ ಹಗರಣ, ಕಾಮನ್‌ವೆಲ್ತ್ ಹಗರಣದ ದೆಸೆಯಿಂದ...

ಕೇಂದ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ: ಖರ್ಗೆ

ಜನರು ಕೇಂದ್ರದಲ್ಲಿ ಸರ್ಕಾರ ಬದಲಾವಣೆ ಬಯಸುತ್ತಿದ್ದಾರೆ. ನಾನು ಎಲ್ಲಿಗೆ ಹೋದರೂ ಜನರು ಸರ್ಕಾರ ಬದಲಾವಣೆಯ ಬಗ್ಗೆ ಆಸಕ್ತಿ ಹೊಂದಿರುವುದು ಕಂಡುಬರುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಬೀದರ್‌ | ಅಕ್ರಮ ಗಣಿಗಾರಿಕೆ; ಭಗವಂತ ಖೂಬಾಗೆ 25.28 ಕೋಟಿ ದಂಡ : ಈಶ್ವರ ಖಂಡ್ರೆ

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ ನಡೆಸಿರುವುದಕ್ಕೆ 25 ಕೋಟಿ ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂ ವಿಜ್ಞಾನ...

ಶ್ರೀಮಂತ ಪಕ್ಷ ಬಿಜೆಪಿ 60,000 ಕೋಟಿ ರೂ. ಖರ್ಚಿನ ಬಗ್ಗೆ ಉತ್ತರಿಸಲೇಬೇಕಿದೆ

ದೇಶದ ಆರ್ಥಿಕತೆ ಸಂಕಷ್ಟದಲ್ಲಿದೆ, ಆದರೆ ಬಿಜೆಪಿ ಶ್ರೀಮಂತವಾಗುತ್ತಿದೆ. ಪಕ್ಷ ತಾನೇ ಹೇಳಿಕೊಂಡಿರುವ ಹಾಗೆ ತಾನು ಸಂಗ್ರಹಿಸಿರುವ ಹಣದ ಮೊತ್ತ ಹಾಗೂ ನೂರಾರು ಐಷಾರಾಮಿ ಕಚೇರಿಗಳನ್ನು ನಿರ್ಮಿಸಲು ಮತ್ತು ಚುನಾವಣೆಗಳಲ್ಲಿ ವಿಪಕ್ಷಗಳನ್ನು ಹಣಿಯಲು ಮಾಡುತ್ತಿರುವ...

ಅಮೇಥಿಯಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಕಿಶೋರ್ ಲಾಲ್ ಶರ್ಮಾ ಯಾರು?

1980ರ ದಶಕದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಕಾಂಗ್ರೆಸ್‌ನಿಂದ ಹೊಸ ಹೆಸರು ಪ್ರಕಟವಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕರಾದ ಕಿಶೋರ್‌ ಲಾಲ್‌...

ಲೋಕಸಭೆ ಚುನಾವಣೆ | ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧಿಸಿದ್ದು, ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಗುರುವಾರ ಮುಂಜಾನೆ ಬಿಡುಗಡೆಯಾದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಹುಲ್‌ ಗಾಂಧಿ ಅವರಿಗೆ ರಾಯ್‌ಬರೇಲಿಯಿಂದ ಟಿಕೆಟ್...

‘ಭಯಪಡಬೇಡ – ಓಡಿಹೋಗಬೇಡ’; ರಾಹುಲ್‌ ರಾಯ್‌ಬರೇಲಿ ಸ್ಪರ್ಧೆಗೆ ಮೋದಿ ವ್ಯಂಗ್ಯ

ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್‌ನಿಂದ ಸ್ಪರ್ಧಿಸಿರುವ ರಾಹುಲ್‌ ಗಾಂಧಿ, ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರಕ್ಕೆ ರಾಹುಲ್‌ ಅಭ್ಯರ್ಥಿಯೆಂದು ಕಾಂಗ್ರೆಸ್‌ ಘೋಷಿಸಿದೆ. ರಾಹುಲ್ ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ವ್ಯಂಗ್ಯವಾಡಿರುವ...

ಬೀದರ್‌ | ಬಸವಣ್ಣ, ಅಂಬೇಡ್ಕರ್ ತತ್ವ ಒಪ್ಪುವವರು ಆರ್‌ಎಸ್‌ಎಸ್‌ ಕಚೇರಿಗೆ ಕಾಲಿಡಬೇಡಿ: ಜಿಗ್ನೇಶ್‌ ಮೇವಾನಿ

ಕಾಂಗ್ರೆಸ್‌ ಸಂವಿಧಾನವನ್ನು ನಂಬುತ್ತದೆ. ಆದರೆ, ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಮನುಸ್ಮೃತಿ ನಂಬುತ್ತಾರೆ. ಬಸವಣ್ಣ ಹಾಗೂ ಡಾ. ಬಿ.ಆರ್ ಅಂಬೇಡ್ಕರ್‌ ಅವರ ತತ್ವಗಳನ್ನು ನಂಬು‍ವವರು ಜೀವನದಲ್ಲಿ ಎಂದೂ ಆರ್‌ಎಸ್‌ಎಸ್‌ ಶಾಖೆಗೆ...

ರಾಯಚೂರು | ಸಂವಿಧಾನ ಬದಲಾದರೆ ನನ್ನ ತಲೆ ಕತ್ತರಿಸಿ: ಬಿಜೆಪಿ ಶಾಸಕ

ಕೋಮುದ್ವೇಷ ಮತ್ತು ಮನುವಾದಿ ಸಿದ್ಧಾಂತ ಹೊಂದಿರುವ ಆರ್‌ಎಸ್‌ಎಸ್‌ನ ಅಂಗಸಂಘಟನೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಸಂವಿಧಾನ ಬದಲಿಸುತ್ತದೆ ಎಂಬ ಚರ್ಚೆ ನಡೆಯುತ್ತಿದೆ. ಉತ್ತರಕನ್ನಡದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಸೇರಿದಂತೆ ಹಲವರು...

ಲೋಕಸಭೆ ಚುನಾವಣೆ | ರಾಯ್‌ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಕಣಕ್ಕೆ

ರಾಯ್‌ಬರೇಲಿ ಮತ್ತು ಅಮೇಥಿಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ್ದು, ಅಮೇಥಿಯನ್ನು ಮರಳಿ ಗೆಲ್ಲಲು ಎಲ್ಲಾ ಪ್ರಯತ್ನಗಳನ್ನು ಮಾಡುವ ನಿರೀಕ್ಷೆಯಲ್ಲಿರುವ ರಾಹುಲ್ ಗಾಂಧಿ ಅವರನ್ನು ರಾಯ್‌ಬರೇಲಿಯಿಂದ ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಐದು ವರ್ಷಗಳ ಹಿಂದೆ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ