ಲೋಕಸಭೆ ಚುನಾವಣೆಯಲ್ಲಿ ಈ ಬಾರಿ 74 ಮಹಿಳೆಯರಿಗೆ ಗೆಲುವು ಕೈಹಿಡಿದಿದ್ದು, 2019ರಲ್ಲಿ ಚುನಾಯಿತರಾದ 78 ಮಹಿಳೆಯರಿಗಿಂತ ಸ್ವಲ್ಪ ಕಡಿಮೆಯಾಗಿದೆ. ದೇಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕ ಮಹಿಳೆಯರು ಚುನಾಯಿತರಾಗಿದ್ದು ಒಟ್ಟು 11 ಬಂಗಾಳದ ಮಹಿಳೆಯರು...
ಗುಜರಾತ್ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ (ನನ್ ಆಫ್ ದಿ ಎಬೋವ್) ಎಂಬುವುದು ಓರ್ವ ಅಭ್ಯರ್ಥಿಯಾಗಿದ್ದರೆ ಖಂಡಿತವಾಗಿಯೂ ಚುನಾವಣೆಯಲ್ಲಿ ಉತ್ತಮ ಮತಗಳನ್ನು ಪಡೆಯುವುದು ಖಂಡಿತ. ಯಾಕೆಂದರೆ ಬಿಜೆಪಿಯ ಭದ್ರಕೋಟೆ ಗುಜರಾತ್‌ನಲ್ಲೇ ಬರೋಬ್ಬರಿ 4.60 ಲಕ್ಷ...
ಫೈಜಾಬಾದ್ ಮೀಸಲು ಕ್ಷೇತ್ರವೇನೂ ಅಲ್ಲ. ಈ ಸಾಮಾನ್ಯ ಕ್ಷೇತ್ರದಿಂದ ದಲಿತ ಅಭ್ಯರ್ಥಿಯನ್ನು ಇಳಿಸಿ ಗೆಲ್ಲಿಸಿಕೊಂಡಿರುವ ಹೆಗ್ಗಳಿಕೆ ಸಮಾಜವಾದಿ ಪಾರ್ಟಿಯದು.
ಹಾಲಿ ಲೋಕಸಭಾ ಚುನಾವಣೆಗಳಲ್ಲಿ ಉತ್ತರಪ್ರದೇಶ ಬಿಜೆಪಿಗೆ ಹಲವು ಅನಿರೀಕ್ಷಿತ ಆಘಾತಗಳನ್ನು ನೀಡಿದೆ. ಅವುಗಳ ಪೈಕಿ...
2024ರ ಲೋಕಸಭಾ ಚುನಾವಣೆಯ ಫಲಿತಾಂಶವು ನಿಜಕ್ಕೂ ಬಿಜೆಪಿಗೆ ಭಾರೀ ಆಘಾತ ನೀಡಿದೆ. ಮೂರನೇ ಬಾರಿಗೆ ಸ್ವತಂತ್ರವಾಗಿ ಗೆಲ್ಲುವುದಲ್ಲದೇ, ಚಾರ್ ಸೌ ಪಾರ್(400) ಎಂಬ ಘೋಷವಾಕ್ಯವೇ ಈಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ದೊಡ್ಡ ಮುಳುವಾಗಿ...
ಸಂತಾಲ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಭೂ ಹಗರಣ ಆರೋಪದ ಮೇಲೆ ಜೈಲುಪಾಲಾಗಿದ್ದಾರೆ. ಈ ಬೆಳವಣಿಗೆಯು ಮತದಾರರ ಮನಸ್ಥಿತಿಯನ್ನು ಸಂಪೂರ್ಣ ಬದಲಿಸಿದೆ. ರಾಜ್ಯಾದ್ಯಂತ ಬುಡಕಟ್ಟು ಹಕ್ಕುಗಳ ಸಂಘಟನೆಗಳು ಮತ್ತು...
ಛಗನ್ ಭುಜಬಲ್ ಮಹಾರಾಷ್ಟ್ರ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ವ್ಯಕ್ತಿ. ಅಜಿತ್ ಪವಾರ್ ಬಣದ ಎನ್‌ಸಿಪಿ ನಾಯಕ ಕೂಡ. ಚುನಾವಣೆ ಮುಗಿದ ಮೇಲೆ ಮತ್ತು ಫಲಿತಾಂಶಕ್ಕೆ ಒಂದು ದಿನ ಮುಂಚೆ ಭುಜಬಲ್ ನೀಡಿದ ಹೇಳಿಕೆ...
2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೆ, ಇನ್ನು ಕೆಲವು ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಕಂಡಿದ್ದಾರೆ.
ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಒಂದೇ ಚುನಾವಣೆಯಲ್ಲಿ...
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ (ಪಿಎಸ್ ತಮಾಂಗ್) ಅವರು ಜೂನ್ 9ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.
ತಮಾಂಗ್ ಮತ್ತು ಅವರ ಸಂಪುಟದ...
ಲೋಕಸಭೆ ಚುನಾವಣೆಯಲ್ಲಿ ಚಾರ್ ಸೋ ಪಾರ್ (400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲುವು) ಸಾಧಿಸುವುದಾಗಿ ಹೇಳಿಕೊಂಡು ಬಂದ ಬಿಜೆಪಿಗೆ 300ರ ಗಡಿ ದಾಟಲು ಕೂಡ ಸಾಧ್ಯವಾಗದಿರುವುದನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್...
ಸಚಿವ ಮಧು ಬಂಗಾರಪ್ಪ ಸಹೋದರಿ, ಸ್ಟಾರ್ ನಟ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ರಾಜಕಾರಣದಲ್ಲಿ ಪಳಗಬೇಕೆಂಬ ಅವರ ಕನಸು ಈ ಬಾರಿಯೂ ಕನಸಾಗಿಯೇ ಉಳಿದಿದೆ. ಬಹುಶಃ, ಅವರು...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ನಿರಂತರವಾಗಿ ಪ್ರತಿಭಟಿಸುತ್ತಾ ಬಂದ ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಮಿಳುನಾಡಿನ ತಿರುವಳ್ಳೂರ್ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್...
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರೀ ಹುರುಪಿನಿಂದ ಹಿಂದುತ್ವವನ್ನು ಪ್ರತಿಪಾದಿಸಿದ್ದರು. ಹಿಂದುತ್ವ ಮತ್ತು ಮುಸ್ಲಿಂ ವಿರೋಧಿ ದ್ವೇಷದಲ್ಲೇ ಅಧಿಕಾರ ನಡೆಸಬಹುದು ಎಂಬ ಭ್ರಮೆಯಲ್ಲಿ ತೇಲುತ್ತಿದ್ದರು. ಪ್ರಸ್ತುತ ಫಲಿತಾಂಶ ಅವರ...