ಲೋಕಸಭಾ ಚುನಾವಣೆ

ಬೀದರ್‌ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ : ಶಾಸಕ ಯತ್ನಾಳ್

ಸಚಿವ ಈಶ್ವರ ಖಂಡ್ರೆಯವರು ಬಿಜೆಪಿಯ ಕೆಲ ನಾಯಕರ ಜತೆಗೆ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬಿಜೆಪಿಯ ನಿಷ್ಠಾವಂತರನ್ನು ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಆರೋಪಿಸಿದರು. ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದಲ್ಲಿ ತಾಲೂಕು ಬಿಜೆಪಿ...

ಪ್ರಿಯಾಂಕಾ ಗಾಂಧಿ ನಕಲಿ ‘ಉಪನಾಮ’ ಬಳಸಿಕೊಳ್ಳುತ್ತಿದ್ದಾರೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತ ಗಳಿಸಲು ಗಾಂಧಿ ಕುಟುಂಬದ 'ನಕಲಿ' ಗಾಂಧಿ ಉಪನಾಮವನ್ನು ಬಳಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ರಾಜಸ್ಥಾನದ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಅವರು...

ಬೀದರ್‌ | ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಎಲ್ಲರೂ ಮತದಾನ ಹಾಕಿ : ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ

ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಮೇ 7 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು. ರವಿವಾರ ಮತದಾನ ಜಾಗೃತಿಗಾಗಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ‘ಸ್ವಂತ’ ಮೊಬೈಲ್‌ನಲ್ಲಿದ್ದ ಅಶ್ಲೀಲ ವಿಡಿಯೋ ಹೊರಗೆ ಬಂದಿದ್ದು ಹೇಗೆ?

ಇಡೀ ಕರ್ನಾಟಕವನ್ನಲ್ಲದೇ, ದೇಶವನ್ನೇ ಬೆಚ್ಚಿ ಬೀಳಿಸಿರುವ ಹಾಸನದ ಜೆಡಿಎಸ್ ಸಂಸದ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ(ಹಾಸನ ಪೆನ್‌ಡ್ರೈವ್ ಪ್ರಕರಣ)ದ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ. ಆದರೆ ಸಂಘಪರಿವಾರ ಜಾತಿ ಗಣತಿಯನ್ನು ವಿರೋಧಿಸುತ್ತಾ ಎಸ್‌ಸಿ, ಎಸ್‌ಟಿ ಒಬಿಸಿಗಳಿಗೆ ಅನ್ಯಾಯ ಮಾಡುತ್ತಿದೆ. ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಜಾತಿ ಗಣತಿಯ...

ಬೀದರ್‌ | ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ಖಾಲಿ ಚೊಂಬು ನೀಡುತ್ತಾರೆ : ರಣದೀಪ್‌ ಸಿಂಗ್‌ ಸರ್ಜೇವಾಲಾ

ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚೊಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ...

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಮತ್ತು ಒಬ್ಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ಪ್ರಧಾನಿ ಮೋದಿ ಮೌನ ಮುರಿಯಲಿಲ್ಲ, ಯಾವುದೇ ಕ್ರಮ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳ 1994ರ ಜಾಹೀರಾತು ನಿಯಮಗಳು ಒಳಗೊಂಡಿರುವಂತೆ ಪಕ್ಷವು ಪ್ರಚಾರಕ್ಕೆ ಬದ್ಧರಾಗಿರಬೇಕು ಎಂದು...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ ಲೋಕಸಭಾ ಚುನಾವಣೆ ನಡೆಯುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಪ್ರಚಾರವನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮುನ್ನಡೆಸುತ್ತಿದ್ದಾರೆ. ದಕ್ಷಿಣ ರಾಜ್ಯಗಳಲ್ಲಿ ತನ್ನ ಪ್ರಾಬಲ್ಯವನ್ನು ಮರಳಿ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ ಅಲೆ ಇದೆ" ಎಂದು ಮಹಾರಾಷ್ಟ್ರದ ಅಜಿತ್ ಪವಾರ್ ಬಣದ ನಾಯಕ ಛಗನ್ ಭುಜಬಲ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ನಡುವೆ ಎನ್‌ಡಿಟಿವಿಗೆ ನೀಡಿದ...

ಮೋದಿ ಹೇಳಿಕೆ ಟೀಕಿಸಿದ ಬಿಜೆಪಿಯ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರ ಬಂಧನ!

ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ ವಿರುದ್ಧವಾಗಿ ನೀಡಿದ ಹೇಳಿಕೆಯನ್ನು ಟೀಕಿಸಿದ್ದ ಬಿಜೆಪಿಯ ಮಾಜಿ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗ ಅಧ್ಯಕ್ಷ ಉಸ್ಮಾನ್ ಗನಿ ಅವರನ್ನು 'ಶಾಂತಿ ಭಂಗ'ದ...

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಮುಸ್ಲಿಂ ಮೀಸಲಾತಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯು ಈಗ ಫಾಕ್ಟ್‌ಚೆಕ್‌ಗೆ ಒಳಗಾಗುತ್ತಿದೆ. ಆದರೆ ಈಗ ಮೋದಿಯವರು ಗುಜರಾತ್‌ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ